ಗಂಗಾವತಿ : ಮಕ್ಕಳು ಮತ್ತು ಗರ್ಭಿಣಿಯರಲ್ಲಿ ಅಪೌಷ್ಟಿಕತೆಯನ್ನು ದೂರ ಮಾಡಲು ರಾಜ್ಯ ಸರ್ಕಾರ ಘೋಷಣ ಅಭಿಯಾನವನ್ನು ಅಂಗನವಾಡಿ ಕೇಂದ್ರಗಳ ಮೂಲಕ ಅನುಷ್ಠಾನ ಮಾಡುತ್ತಿದ್ದು ಇದರಿಂದ ಮಕ್ಕಳು ಮತ್ತು ಗರ್ಭಿಣಿಯರಲ್ಲಿ ಅಪೌಷ್ಟಿಕತೆ ದೂರ ಮಾಡಿ ಪೌಷ್ಟಿಕ ಆಹಾರದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ವಿದ್ಯಾವತಿ ಹೇಳಿದರು.
You Might Also Like
- ಅಕ್ಟೋಬರ್ 3ರಿಂದ ಗುರುಮಠಕಲ್–ಮುಂಬೈ ಬಸ್ ಸೇವೆ ಪುನರಾರಂಭ

- ಯಾದಗಿರಿಯಲ್ಲಿ ಹಿರಿಯ ನಾಗರಿಕರ ದಿನಾಚರಣೆ: ಹಿರಿಯರ ಪಾಲನೆ ಪ್ರತಿಯೊಬ್ಬರ ಕರ್ತವ್ಯ

- ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದ ಕಾರ್ಮಿಕ ಸಾವು: ಮರಣೋತ್ತರ ಪರೀಕ್ಷೆಗೆ ಆಗ್ರಹ

- ವಿಧಾನಸೌಧದ ಮೆಟ್ಟಿಲುಗಳಲ್ಲಿ ಉರ್ದು ಹಬ್ಬ: ಟಿ.ಎನ್. ಭೀಮುನಾಯಕ ವಿರೋಧ

- ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ಆರೋಪ: ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ














Leave a Reply