ದೋರನಹಳ್ಳಿ : ಪಟ್ಟಣದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಹಿಂದೂ ಮಹಾ ಗಣಪತಿ ಮೂರ್ತಿಯ ವಿಸರ್ಜನಾ ಶೋಭಾಯಾತ್ರೆ ಗುರುವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.
ಉತ್ಸವ ಸಮಿತಿಯ ಮುಖಂಡ ಅಮರೇಶ ಗೋಲಗೇರಿ ಮಾತನಾಡಿ, ದೋರನಹಳ್ಳಿಯಲ್ಲಿ ಪ್ರತಿಷ್ಠಾಪಿಸಿದ್ದ ಹಿಂದೂ ಮಹಾ ಗಣಪತಿ ಉತ್ಸವವು ಭಕ್ತರ ಸಹಕಾರದಿಂದ ಅತ್ಯಂತ ವಿಜೃಂಭಣೆಯಿಂದ ನೆರವೇರಿದೆ. ವಿಸರ್ಜನಾ ಶೋಭಾಯಾತ್ರೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಉತ್ಸವಕ್ಕೆ ಮೆರುಗು ತಂದಿದ್ದಾರೆ. ಉತ್ಸವ ಯಶಸ್ವಿಯಾಗಲು ಸಹಕರಿಸಿದ ಎಲ್ಲ ಭಕ್ತರು, ಯುವಕರು ಹಾಗೂ ಪೊಲೀಸ್ ಇಲಾಖೆಗೆ ಉತ್ಸವ ಸಮಿತಿಯ ಪರವಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುವುದಾಗಿ ಹೇಳಿದರು.
You Might Also Like
- ಅಕ್ಟೋಬರ್ 3ರಿಂದ ಗುರುಮಠಕಲ್–ಮುಂಬೈ ಬಸ್ ಸೇವೆ ಪುನರಾರಂಭ

- ಯಾದಗಿರಿಯಲ್ಲಿ ಹಿರಿಯ ನಾಗರಿಕರ ದಿನಾಚರಣೆ: ಹಿರಿಯರ ಪಾಲನೆ ಪ್ರತಿಯೊಬ್ಬರ ಕರ್ತವ್ಯ

- ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದ ಕಾರ್ಮಿಕ ಸಾವು: ಮರಣೋತ್ತರ ಪರೀಕ್ಷೆಗೆ ಆಗ್ರಹ

- ವಿಧಾನಸೌಧದ ಮೆಟ್ಟಿಲುಗಳಲ್ಲಿ ಉರ್ದು ಹಬ್ಬ: ಟಿ.ಎನ್. ಭೀಮುನಾಯಕ ವಿರೋಧ

- ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ಆರೋಪ: ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ














Leave a Reply