ಯಾದಗಿರಿಯಲ್ಲಿ ಎನ್. ರವಿಕುಮಾರ್, ಬಿ.ಜಿ. ಪಾಟೀಲರಿಗೆ ಸನ್ಮಾನ

Posted by

–

ಸುದ್ದಿ ಬೆಳಕು ವಾರ್ತೆ

ಯಾದಗಿರಿ : ಜಿಲ್ಲಾ ಭಗೀರಥ ಸಮಾಜದ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ ಕಟ್ಟಿಮನಿ ಅವರು ಪಾಟೀಲ ನಗರದ ತಮ್ಮ ನಿವಾಸಕ್ಕೆ ಭೇಟಿ ಕೊಟ್ಟ ವಿಧಾನಪರಿಷತ್ ಸದಸ್ಯರಾದ ಎನ್.ರವಿಕುಮಾರ್, ಬಿ.ಜಿ.ಪಾಟೀಲ ಅವರಿಗೆ ಮಲ್ಲಿಕಾರ್ಜುನ ಕಟ್ಟಿಮನಿ ಅವರು ಸನ್ಮಾನಿಸಿ ಗೌರವಿಸಿದರು. ಈ ವೇಳೆ ಬಿಜೆಪಿ ಮುಖಂಡರು ಇದ್ದರು.

Leave a Reply

Your email address will not be published. Required fields are marked *

↑
Suddi Belaku