ಯಾದಗಿರಿ : ವಿಧಾನಸೌಧದ ಮೆಟ್ಟಿಲುಗಳ ಮೇಲೆ ರಾಜ್ಯ ಸರ್ಕಾರ ಉರ್ದು ಹಬ್ಬ ಆಯೋಜಿಸುವ ನಿರ್ಧಾರ ಇದೊಂದು ಅವಿವೇಕದ, ಅಪ್ರಬುದ್ಧ, ದುರಹಂಕಾರದ ನಡೆ. ಏನು ಮಾಡಿದರೂ ನಡೆಯುತ್ತದೆ ಎಂಬ ಅಧಿಕಪ್ರಸಂಗದ ನಿಲುವುವಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾದ್ಯಕ್ಷ ಟಿ.ಎನ್. ಭೀಮುನಾಯಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
You Might Also Like
- ಅಕ್ಟೋಬರ್ 3ರಿಂದ ಗುರುಮಠಕಲ್–ಮುಂಬೈ ಬಸ್ ಸೇವೆ ಪುನರಾರಂಭ

- ಯಾದಗಿರಿಯಲ್ಲಿ ಹಿರಿಯ ನಾಗರಿಕರ ದಿನಾಚರಣೆ: ಹಿರಿಯರ ಪಾಲನೆ ಪ್ರತಿಯೊಬ್ಬರ ಕರ್ತವ್ಯ

- ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದ ಕಾರ್ಮಿಕ ಸಾವು: ಮರಣೋತ್ತರ ಪರೀಕ್ಷೆಗೆ ಆಗ್ರಹ

- ವಿಧಾನಸೌಧದ ಮೆಟ್ಟಿಲುಗಳಲ್ಲಿ ಉರ್ದು ಹಬ್ಬ: ಟಿ.ಎನ್. ಭೀಮುನಾಯಕ ವಿರೋಧ

- ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ಆರೋಪ: ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ













Leave a Reply