ಎಜೆಎಸ್‌ಕೆ ಸೇವೆಗಳಿಗೆ ಆಧಾರ್ ಇ-ಕೆವೈಸಿ ಕಡ್ಡಾಯ – ಯಾದಗಿರಿ ಜಿಲ್ಲೆಯಲ್ಲಿ ಜಾರಿ
ಯಾದಗಿರಿ, ಏಪ್ರಿಲ್ 09: ಅಟಲ್ ಜೀ ಜನ ಸ್ನೇಹಿ ಕೇಂದ್ರ (AJSK) ಸೇವೆಗಳಿಗೆ ಆಧಾರ್ ಇ-ಕೆವೈಸಿ ಕಡ್ಡಾಯಗೊಳಿಸಲಾಗಿದೆ ಎಂದು ಗುರುಮಠಕಲ್ ತಹಸೀಲ್ದಾರರು ತಿಳಿಸಿದ್ದಾರೆ.
ಜಿಲ್ಲೆಯ ಎಲ್ಲಾ ಅಟಲ್ ಜೀ ಜನ ಸ್ನೇಹಿ ಕೇಂದ್ರಗಳಲ್ಲಿ ಆಧಾರ್ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇದರ ಅನ್ವಯ 2026ರ ಏಪ್ರಿಲ್ 1ರಿಂದ AJSKಯ ಎಲ್ಲಾ 43 ಸೇವೆಗಳಿಗೆ ಆಧಾರ್ ಇ-ಕೆವೈಸಿ ಕಡ್ಡಾಯ ಮಾಡಲಾಗಿದೆ.
ಸಾರ್ವಜನಿಕರಿಗೆ ಸೂಚನೆ
ಕೆಲವು ಆನ್‌ಲೈನ್ ಕೇಂದ್ರಗಳು ನಿಗದಿತ ಶುಲ್ಕಕ್ಕಿಂತ ಹೆಚ್ಚು ಹಣ ವಸೂಲಿ ಮಾಡುತ್ತಿರುವ ಬಗ್ಗೆ ದೂರುಗಳು ಬಂದಿವೆ. ಆದ್ದರಿಂದ ಯಾವುದೇ ಸೇವೆಗೆ ಅರ್ಜಿ ಸಲ್ಲಿಸಿದ ಬಳಿಕ ರಸೀದಿ ಪಡೆಯುವುದು ಕಡ್ಡಾಯ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
You Might Also Like
- ಅಕ್ಟೋಬರ್ 3ರಿಂದ ಗುರುಮಠಕಲ್–ಮುಂಬೈ ಬಸ್ ಸೇವೆ ಪುನರಾರಂಭ

- ಯಾದಗಿರಿಯಲ್ಲಿ ಹಿರಿಯ ನಾಗರಿಕರ ದಿನಾಚರಣೆ: ಹಿರಿಯರ ಪಾಲನೆ ಪ್ರತಿಯೊಬ್ಬರ ಕರ್ತವ್ಯ

- ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದ ಕಾರ್ಮಿಕ ಸಾವು: ಮರಣೋತ್ತರ ಪರೀಕ್ಷೆಗೆ ಆಗ್ರಹ

- ವಿಧಾನಸೌಧದ ಮೆಟ್ಟಿಲುಗಳಲ್ಲಿ ಉರ್ದು ಹಬ್ಬ: ಟಿ.ಎನ್. ಭೀಮುನಾಯಕ ವಿರೋಧ

- ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ಆರೋಪ: ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ













Leave a Reply