by
Category: ಬಾಗಲಕೋಟೆ

ಜಮಖಂಡಿ ಬಂದ್‌ಗೆ ವ್ಯಾಪಕ ಬೆಂಬಲ: ಕಬ್ಬಿಗೆ ₹5,500 ಬೆಲೆಗೆ ರೈತರ ಆಗ್ರಹ
ಸುದ್ದಿ ಬೆಳಕು ವಾರ್ತೆ ಜಮಖಂಡಿ : ಕಬ್ಬು ಬೆಳೆಗಾರರ ಬದುಕಿಗೆ ನ್ಯಾಯಯುತ ಬೆಲೆ ದೊರಕಬೇಕೆಂಬ ಬೇಡಿಕೆ ಈಗ ಜಮಖಂಡಿಯಲ್ಲಿ ಬೃಹತ್ ಹೋರಾಟದ ಸ್ವರೂಪ ಪಡೆದುಕೊಂಡಿದೆ. ಪ್ರತಿ ಟನ್ ಕಬ್ಬಿಗೆ ₹5,500 ಬೆಲೆ ನಿಗದಿಪಡಿಸಬೇಕೆಂದು ಆಗ್ರಹಿಸಿ ರೈತ ಸಂಘಟನೆಗಳು ಕರೆ ನೀಡಿದ್ದ ಜಮಖಂಡಿ ಬಂದ್‌ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ನಗರದ ವ್ಯಾಪಾರ ವಹಿವಾಟು ಬಹುತೇಕ ಸ್ಥಗಿತಗೊಂಡಿತ್ತು. ಬೆಳಿಗ್ಗೆಯಿಂದಲೇ ನಗರದ ದೇಸಾಯಿ ವೃತ್ತದಲ್ಲಿ ಜಮಾಯಿಸಿದ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ರೈತರ ಘೋಷಣೆಗಳಿಂದ ನಗರದಲ್ಲಿ ಹೋರಾಟದ ಕಾವು ಹೆಚ್ಚಾಯಿತು.…






