by
Category: ಜಿಲ್ಲೆ
News Acritical

ರಾಯಚೂರಿನಲ್ಲಿ ‘ನಶಾ ಮುಕ್ತ್ ಯುವಾ ಫಾರ್ ವಿಕಸಿತ ಭಾರತ್’ ಅಭಿಯಾನಕ್ಕೆ ಚಾಲನೆ
ಸುದ್ದಿ ಬೆಳಕು ವಾರ್ತೆ ರಾಯಚೂರು : ಭಾರತ ಸರಕಾರದ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ಯುವ ವ್ಯವಹಾರಗಳ ಇಲಾಖೆಯ ಮೈ ಭಾರತ್ – ಎನ್ಎಸ್ಎಸ್ ನಿರ್ದೇಶನಾಲಯದ ವತಿಯಿಂದ ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ನಶಾ ಮುಕ್ತ್ ಯುವಾ ಫಾರ್ ವಿಕ್ಸಿತ್ ಭಾರತ್ ಸಂಕಲ್ಪ ಅಭಿಯಾನದ ಅಂಗವಾಗಿ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕವು ಆಯೋಜಿಸಿದ್ದ ಸದರಿ ಕಾರ್ಯಮವನ್ನು ಮುಖ್ಯ ಅತಿಥಿಯಾಗಿ ಆಹ್ವಾನಿತರಾಗಿದ್ದ ಡಾ. ಸತೀಶ್, ತಾಲೂಕಾ ಆರೋಗ್ಯಾಧಿಕಾರಿ ಇವರು…

ಓಜೋನ್ ಪದರ ರಕ್ಷಣೆ ಮಾನವ ಆರೋಗ್ಯಕ್ಕೂ ಅಗತ್ಯ: ಡಾ. ಪುಷ್ಪಾ
ರಾಯಚೂರು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಿಶ್ವ ಓಜೋನ್ ದಿನಾಚರಣೆ ಸುದ್ದಿ ಬೆಳಕು ವಾರ್ತೆ ರಾಯಚೂರು : ಓಜೋನ್ ಪದರವು ಸೂರ್ಯನಿಂದ ಭೂಮಿಗೆ ಆಗಮಿಸುವ ಹಾನಿಕಾರಕ ನೇರಳಾತೀತ ಕಿರಣಗಳನ್ನು ಹೀರಿಕೊಂಡು ಜೀವಜಗತ್ತನ್ನು ರಕ್ಷಿಸುವ ಪ್ರಮುಖ ನೈಸರ್ಗಿಕ ಕವಚವಾಗಿದೆ. ಓಜೋನ್ ಪದರದ ರಕ್ಷಣೆ ಪರಿಸರದ ಜತೆಗೆ ಮಾನವ ಆರೋಗ್ಯದ ಸುರಕ್ಷತೆಗೂ ನೇರವಾಗಿ ಸಂಬಂಧಿಸಿದೆ ಎಂದು ಸಿಂಧನೂರು ಸರ್ಕಾರಿ ಪದವಿ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕಿ ಡಾ. ಪುಷ್ಪಾ ಹೇಳಿದರು. ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ…
by

ರಾಯಚೂರು ಮಹಿಳಾ ಕಾಲೇಜಿನಲ್ಲಿ ಸಂಶೋಧನಾ ನೈತಿಕತೆ ಉಪನ್ಯಾಸ
ಸುದ್ದಿ ಬೆಳಕು ವಾರ್ತೆ ರಾಯಚೂರು : “ಸಂಶೋಧನಾ ಕ್ಷೇತ್ರದಲ್ಲಿ ಪ್ರಾಮಾಣಿಕತೆ, ಸ್ವಂತಿಕೆ, ಪಾರದರ್ಶಕತೆ ಹಾಗೂ ಜವಾಬ್ದಾರಿ ಅತ್ಯಂತ ಮೂಲಭೂತ ಮೌಲ್ಯಗಳಾಗಿವೆ. ಸೂಕ್ತ ಆಕರ ಉಲ್ಲೇಖವಿಲ್ಲದೆ ಇತರರ ಮಾಹಿತಿಯನ್ನು ಬಳಸುವುದು (ಪ್ಲೆಜಿಯರಿಸಂ) ಹಾಗೂ ಅಂಕಿ-ಅಂಶಗಳನ್ನು ತಿರುಚುವುದು (ಡೇಟಾ ಫಾಲ್ಸಿಫಿಕೇಶನ್) ನೈತಿಕ ಅಪರಾಧವಾಗಿದ್ದು, ಇದು ಸಂಶೋಧನೆಯ ವಿಶ್ವಾಸಾರ್ಹತೆಯನ್ನೇ ಕುಗ್ಗಿಸುತ್ತದೆ,” ಎಂದು ರಾಯಚೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇಂಗ್ಲಿಷ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ರಾಘವೇಂದ್ರ ತಿಳಿಸಿದರು. ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸೆ ಕೋಶದ…
by

ರಾಯಚೂರಿನಲ್ಲಿ ವಿದ್ಯಾರ್ಥಿನಿಯರಿಗೆ ಎಚ್‌ಐವಿ ಏಡ್ಸ್ ಜಾಗೃತಿ ಕಾರ್ಯಕ್ರಮ
ಸುದ್ದಿ ಬೆಳಕು ವಾರ್ತೆ ರಾಯಚೂರು : ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ರೆಡ್ ರಿಬ್ಬನ್ ಕ್ಲಬ್ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಘಟಕಗಳು ಜಂಟಿಯಾಗಿ ಹೆಚ್ಐವಿ ಏಡ್ಸ್ ಮತ್ತು ಸ್ವಯಂ ಪ್ರೇರಿತ ರಕ್ತದಾನದ ಕುರಿತು ವಿದ್ಯಾರ್ಥಿನಿಯರಿಗಾಗಿ ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಿದ್ದವು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಏಡ್ಸ್ ತಡೆ ಮತ್ತು ನಿಯಂತ್ರಣ ಘಟಕದ ವತಿಯಿಂದ ಜಿಲ್ಲೆಯಾದ್ಯಂತ ಜಾರಿಯಲ್ಲಿರುವ ಮಿಷನ್ ಏಡ್ಸ್ ಸುರಕ್ಷಾ ಅಭಿಯಾನ – 2026 ರ ಅಡಿಯಲ್ಲಿ…
by

ಗೌರಿ ಗಣೇಶ ಹಬ್ಬದ ಖರೀದಿ ಭರಾಟೆ: ಸಂತೆಗಳಲ್ಲಿ ಜನಜಂಗುಳಿ, ಮಡಕೆ ವ್ಯಾಪಾರ ಜೋರು
ಸುದ್ದಿ ಬೆಳಕು ವಾರ್ತೆ ಯಳಂದೂರು : ಗೌರಿ ಗಣೇಶಹಬ್ಬದ ನಿಮಿತ್ತ ಭಾನುವಾರ ಪಟ್ಟಣದ ಸಂತೆಮೈದಾನ, ಹಳೇ ಅಂಚೆ ಕಚೇರಿ ರಸ್ತೆ, ಸೊಸೈಟಿ ಬೀದಿ, ದೊಡ್ಡಅಂಗಡಿ ಬೀದಿಯಲ್ಲೂ ಸಂತೆ ಕಟ್ಟಿದ್ದು ವಿಶೇಷವಾಗಿತ್ತು. ಖರೀದಿದಾರರು ಮುಗಿಬಿದ್ದು ಹಬ್ಬದ ಖರೀದಿಯಲ್ಲಿ ತೊಡಗಿದ್ದರು. ತರಕಾರಿ, ಹಣ್ಣು, ಕಾಯಿ, ಬಾಳೆ ಎಲೆ, ಮಾವಿನಸೊಪ್ಪು ಸೇರಿದಂತೆ ಪೂಜಾ ಸಾಮಾಗ್ರಿಗಳ ಖರೀದಿ ಜೋರಾಗಿತ್ತು. ಹೂವಿನ ಬೆಳೆ ಹೆಚ್ಚಿದ್ದರೂ ಬೇಡಿಕೆ ಅಪಾರವಾಗಿದ್ದರಿಂದ ಹೂವು ಹಾಗೂ ಹಾರಗಳ ಖರೀದಿಯ ಭರಾಟೆಯೂ ಹೆಚ್ಚಾಗಿತ್ತು. ಪಟ್ಟಣದಲ್ಲಿ ಸಂಚಾರÀ ದಟ್ಟಣೆ: ಸಂತೆ ಹಳೇ ಅಂಚೆ ಕಚೇರಿಯ…
by

ವಾಲಿಬಾಲ್ ಬಾಗಲಕೋಟ ಅಗ್ನಿಶಾಮಕ ಠಾಣೆ ಚಾಂಪಿಯನ್
ಸುದ್ದಿ ಬೆಳಕು ವಾರ್ತೆ ಬಾಗಲಕೊಟ : ಗಣೇಶ ಚತುರ್ಥಿಯ ಅಂಗವಾಗಿ ಬಾಗಲಕೋಟ ಅಗ್ನಿಶಾಮಕ ಠಾಣೆಯ ಆವರಣದಲ್ಲಿ ಜರುಗಿದ ವಾಲಿಬಾಲ್ ಕ್ರೀಡಾಕೂಟದಲ್ಲಿ 16 ಅಗ್ನಿಶಾಮಕ ಠಾಣೆಯ ವಾಲಿಬಾಲ್ ತಂಡಗಳು ಭಾಗವಹಿಸಿದ್ದವು ಬಾಗಲಕೋಟ ಜಿಲ್ಲಾ ಅಗ್ನಿಶಾಮಕ ಠಾಣೆ ಪ್ರಥಮ ಬಹುಮಾನ ಪಡೆಯುವ ಮೂಲಕ ಚಾಂಪಿಯನ್ ಪಟ್ಟಗೇರಿತು. ದ್ವಿತೀಯ ಬಹುಮಾನ ವಿಜಯಪುರ ಅಗ್ನಿಶಾಮಕ ಠಾಣೆ ಪಡೆದುಕೊಂಡಿತು. ತೃತೀಯ ಬಹುಮಾನವನ್ನು ವಿಜಯಪುರ ಏರ್ಪೋರ್ಟ್ ಅಗ್ನಿಶಾಮಕ ಠಾಣೆಯ ವಶವಾಯಿತು. ವಾಲಿಬಾಲ್ ಆಯೋಜಕರು ಬಾಗಲಕೋಟ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಶ್ರೀ ಪ್ರಕಾಶ ಪವಾರ್ ಮಾತನಾಡಿ ಸದಾಕಾಲ…
by

ಸಿದ್ಧಗಂಗಾ ಮಠದಲ್ಲಿ ‘ಬಸವಯುಗ ವೈಭವ’ ಗ್ರಂಥ ಲೋಕಾರ್ಪಣೆ
ಸುದ್ದಿ ಬೆಳಕು ವಾರ್ತೆ ತುಮಕೂರು : “ಬಸವಣ್ಣನವರ ಕಾಯಕ ಮತ್ತು ದಾಸೋಹ ತತ್ತ್ವಗಳು ಜಾತಿ, ಮತ, ಲಿಂಗ ಭೇದವಿಲ್ಲದ ಸಮಾನತೆಯ ಸಮಾಜಕ್ಕೆ ಭದ್ರ ಬುನಾದಿ ಹಾಕಿಕೊಟ್ಟಿವೆ. ‘ಬಸವಯುಗ ವೈಭವ’ ಕೇವಲ ಒಂದು ಪುಸ್ತಕವಲ್ಲ; ಅದು ಶರಣರ ಅನುಭವ, ವಚನ ಸಾಹಿತ್ಯ ಹಾಗೂ ಮಾನವೀಯ ಮೌಲ್ಯಗಳನ್ನು ಸಾರುವ ಮಹತ್ವದ ಸಾಹಿತ್ಯಿಕ ಪ್ರಯತ್ನವಾಗಿದೆ,” ಎಂದು ಯಾದಗಿರಿ ಮತಕ್ಷೇತ್ರದ ಯುವ ಮುಖಂಡ ಹಾಗೂ ಚಿಂತಕ ಮಹೇಶರಡ್ಡಿ ವೆಂಕಟರಡ್ಡಿ ಮುದ್ನಾಳ್ ಅಭಿಪ್ರಾಯಪಟ್ಟರು. ತುಮಕೂರಿನ ಐತಿಹಾಸಿಕ ಶ್ರೀ ಸಿದ್ಧಗಂಗಾ ಮಠದ ಪ್ರಾರ್ಥನಾ ಸಭಾಂಗಣದಲ್ಲಿ ಜಿಲ್ಲಾ…
by

ಗಂಗಾವತಿಯಲ್ಲಿ ಪೋಷಣ್ ಮಾಸಾಚರಣೆ: ಅಪೌಷ್ಟಿಕತೆ ನಿವಾರಣೆಗೆ ಜಾಗೃತಿ
ಸುದ್ದಿ ಬೆಳಕು ವಾರ್ತೆ ಗಂಗಾವತಿ : ಮಕ್ಕಳು ಮತ್ತು ಗರ್ಭಿಣಿಯರಲ್ಲಿ ಅಪೌಷ್ಟಿಕತೆಯನ್ನು ದೂರ ಮಾಡಲು ರಾಜ್ಯ ಸರ್ಕಾರ ಘೋಷಣ ಅಭಿಯಾನವನ್ನು ಅಂಗನವಾಡಿ ಕೇಂದ್ರಗಳ ಮೂಲಕ ಅನುಷ್ಠಾನ ಮಾಡುತ್ತಿದ್ದು ಇದರಿಂದ ಮಕ್ಕಳು ಮತ್ತು ಗರ್ಭಿಣಿಯರಲ್ಲಿ ಅಪೌಷ್ಟಿಕತೆ ದೂರ ಮಾಡಿ ಪೌಷ್ಟಿಕ ಆಹಾರದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ವಿದ್ಯಾವತಿ ಹೇಳಿದರು. ಅವರು ತಾಲೂಕಿನ ಕೃಷ್ಣಾಪುರ ಡಗ್ಗಿ ಅಂಗನವಾಡಿ ಕೇಂದ್ರದಲ್ಲಿ ಪೋಷಣ ಮಾಸಾಚರಣೆ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಮಕ್ಕಳು ಹಾಗೂ…
by

ರಾಯಚೂರಿನಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿ, ಬೀಜದುಂಡೆ ತಯಾರಿಕೆ ಕಾರ್ಯಾಗಾರ
ಸುದ್ದಿ ಬೆಳಕು ವಾರ್ತೆ ರಾಯಚೂರು : “ಧಾರ್ಮಿಕ ಆಚರಣೆಗಳು ಪರಿಸರಕ್ಕೆ ಪೂರಕವಾಗಿರಬೇಕೇ ಹೊರತು ಪ್ರಕೃತಿ ವಿಕೋಪಕ್ಕೆ ದಾರಿಯಾಗಬಾರದು. ಮಣ್ಣಿನಿಂದ ತಯಾರಿಸಿದ ನೈಸರ್ಗಿಕ ಗಣೇಶ ಮೂರ್ತಿಗಳನ್ನು ಪೂಜಿಸುವುದರಿಂದ ಜಲಮಾಲಿನ್ಯ ತಡೆಗಟ್ಟಲು ಸಾಧ್ಯ,” ಎಂದು ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲೆ ಡಾ. ಸುಗುಣ ಬಸವರಾಜ ತಿಳಿಸಿದರು. ಕಾಲೇಜಿನ ಇಕೋ-ಕ್ಲಬ್ (Eco-Club) ಹಾಗೂ ಜಿಲ್ಲಾ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದ್ದ “ಪರಿಸರ ಸ್ನೇಹಿ ಗಣೇಶ ವಿಗ್ರಹ ತಯಾರಿಕೆ ಹಾಗೂ ಬೀಜದುಂಡೆಗಳ…
by

ರಾಯಚೂರು ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ವಿಶೇಷ ಉಪನ್ಯಾಸ
ಸುದ್ದಿ ಬೆಳಕು ವಾರ್ತೆ ರಾಯಚೂರು : ಜ್ಞಾನಾರ್ಜನೆಯು ಕೇವಲ ಪಠ್ಯಪುಸ್ತಕ ಹಾಗೂ ತರಗತಿ ಕೊಠಡಿಗಳಿಗೆ ಸೀಮಿತವಾಗಿರದೆ, ಸಮಕಾಲೀನ ತಂತ್ರಜ್ಞಾನ ಹಾಗೂ ಸ್ಪರ್ಧಾತ್ಮಕ ಜಗತ್ತಿಗೆ ತಕ್ಕಂತೆ ವಿಸ್ತಾರಗೊಳ್ಳಬೇಕು ಎಂದು ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲೆ ಡಾ. ಸುಗುಣ ಬಸವರಾಜ ವಿದ್ಯಾರ್ಥಿನಿಯರಿಗೆ ಕರೆ ನೀಡಿದರು. ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶದ (ಐಕ್ಯೂಎಸಿ) ಅಡಿಯಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ‘ವಿಶೇಷ ಉಪನ್ಯಾಸ ಸರಣಿ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿದ್ಯಾರ್ಥಿನಿಯರು ಇಂತಹ ವಿಶೇಷ ಉಪನ್ಯಾಸಗಳ ಸದುಪಯೋಗ ಪಡೆದುಕೊಂಡು…
by
- ಅಕ್ಟೋಬರ್ 3ರಿಂದ ಗುರುಮಠಕಲ್–ಮುಂಬೈ ಬಸ್ ಸೇವೆ ಪುನರಾರಂಭ

- ಯಾದಗಿರಿಯಲ್ಲಿ ಹಿರಿಯ ನಾಗರಿಕರ ದಿನಾಚರಣೆ: ಹಿರಿಯರ ಪಾಲನೆ ಪ್ರತಿಯೊಬ್ಬರ ಕರ್ತವ್ಯ

- ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದ ಕಾರ್ಮಿಕ ಸಾವು: ಮರಣೋತ್ತರ ಪರೀಕ್ಷೆಗೆ ಆಗ್ರಹ

- ವಿಧಾನಸೌಧದ ಮೆಟ್ಟಿಲುಗಳಲ್ಲಿ ಉರ್ದು ಹಬ್ಬ: ಟಿ.ಎನ್. ಭೀಮುನಾಯಕ ವಿರೋಧ

- ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ಆರೋಪ: ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ
















