Category: ಜಿಲ್ಲೆ

News Acritical

  • ಕೆಸ್ತೂರು ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ: ವಿಶೇಷ ಗ್ರಾಮಸಭೆ

    ಕೆಸ್ತೂರು ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ: ವಿಶೇಷ ಗ್ರಾಮಸಭೆ

    ಸುದ್ದಿ ಬೆಳಕು ವಾರ್ತೆ ಯಳಂದೂರು: ಕೆಸ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರು, ದನಕರು, ಮೇವಿನ ಕೊರತೆ, ಸ್ವಚ್ಚತೆ ಸೇರಿದಂತೆ ಇತರೆ ಸಮಸ್ಯೆಗಳನ್ನು ಬಗ್ಗೆ ಹರಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ವಿಶೇಷ ಗ್ರಾಮಸಭೆಯನ್ನು ಆಯೋಜಿಸುವ ಮೂಲಕ ಕ್ರಮವಹಿಸಲಾಗುವುದು ಎಂದು ಕೆಸ್ತೂರು ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಚಂದ್ರಶೇಖರಮೂರ್ತಿ ತಿಳಿಸಿದರು. ಅವರು ಕೆಸ್ತೂರು ಗ್ರಾಮದ ಮಾರಮ್ಮ ದೇವಸ್ಥಾನ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ 2025-26 ನೇ ಸಾಲಿನ ನರೇಗಾ ಹಾಗೂ 15 ನೇ ಹಣಕಾಸಿನ ಯೋಜನೆ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆಯಲ್ಲಿ ಭಾಗವಹಿಸಿ…

  • ಬುದ್ಧ, ಬಸವಣ್ಣ, ಅಂಬೇಡ್ಕರ್ ಅವಹೇಳನ ಖಂಡಿಸಿ ಯಳಂದೂರು ವಕೀಲರ ಪ್ರತಿಭಟನೆ

    ಬುದ್ಧ, ಬಸವಣ್ಣ, ಅಂಬೇಡ್ಕರ್ ಅವಹೇಳನ ಖಂಡಿಸಿ ಯಳಂದೂರು ವಕೀಲರ ಪ್ರತಿಭಟನೆ

    ಸುದ್ದಿ ಬೆಳಕು ವಾರ್ತೆ ಯಳಂದೂರು: ಬುದ್ಧ, ಬಸವಣ್ಣ, ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಕಿಡಿಗೇಡಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಯಳಂದೂರು ವಕೀಲರ ಸಂಘದ ಎಲ್ಲಾ ಸದಸ್ಯರು ನ್ಯಾಯಾಲಯದ ಕಲಾಪಗಳಿಂದ ಹೊರಗುಳಿದು ಪ್ರತಿಭಟಿಸಿದರು. ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ವಕೀಲರ ಸಂಘದ ಕಚೇರಿಯಲ್ಲಿ ನಡೆದ ಸರ್ವಸದಸ್ಯರ ತುರ್ತುಸಭೆಯಲ್ಲಿ ಭಾಗವಹಿಸಿದ ವಕೀಲರು, ಮಂಡ್ಯ ಜಿಲ್ಲೆಯ ವೇದಮೂರ್ತಿ ಎಂಬ ವ್ಯಕ್ತಿ ಮಹಾಜ್ಞಾನಿ ಬುದ್ಧ, ಸಮಾಜ ಸುಧಾರಕ ಬಸವಣ್ಣ, ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತಾಗಿ ಅವಾಚ್ಯ ಶಬ್ಧಗಳಿಂದ…

  • ಬೀದರ್ ಕಾರಾಗೃಹದಲ್ಲಿ 17 ಬಂದಿಗಳಿಗೆ ಎಲೆಕ್ಟ್ರಿಕಲ್ ಫಿಟ್ಟಿಂಗ್ ತರಬೇತಿ
    ,

    ಬೀದರ್ ಕಾರಾಗೃಹದಲ್ಲಿ 17 ಬಂದಿಗಳಿಗೆ ಎಲೆಕ್ಟ್ರಿಕಲ್ ಫಿಟ್ಟಿಂಗ್ ತರಬೇತಿ

    ಸುದ್ದಿ ಬೆಳಕು ವಾರ್ತೆ ಬೀದರ್ : ಬೀದರ್ ಕಾರಾಗೃಹದಲ್ಲಿ ಉತ್ತಮ ರೀತಿಯಲ್ಲಿ ತರಬೇತಿ ಪಡೆದುಕೊಂಡು, ಉತ್ತಮ ನಾಗರಿಕರಾಗಿ ಸಮಾಜದ ಮುಖ್ಯವಾಹಿನಿಗೆ ಬರಬೇಕು. ಕಾರಾಗೃಹದಿಂದ ಬಿಡುಗಡೆ ಹೊಂದಿದ ನಂತರ ಇಲ್ಲಿ ಪಡೆದ ಕೌಶಲ್ಯ ತರಬೇತಿಯನ್ನು ಜೀವನದಲ್ಲಿ ಅಳವಡಿಸಿಕೊಂಡು ಸದುಪಯೋಗ ಪಡೆದುಕೊಳ್ಳಬೇಕು ಎಂದು ಬೀದರ್ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಘವೇಂದ್ರ ಉಪಾಧ್ಯೆ ಅವರು ಹೇಳಿದರು. ಬೀದರ್ ಕಾರಾಗೃಹದಲ್ಲಿ ಇತ್ತೀಚೆಗೆ ಬೀದರ್ ಕಾರ್ಮೇಲ್ ಸೇವಾ ಟ್ರಸ್ಟ್ ಸಂಸ್ಥೆ, ಬೀದರ್ ಡಾನ್ ಬೋಸ್ಕೋ…

  • ರಾಯಚೂರು ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಓರಿಯೆಂಟೇಷನ್ ಕಾರ್ಯಕ್ರಮ
    ,

    ರಾಯಚೂರು ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಓರಿಯೆಂಟೇಷನ್ ಕಾರ್ಯಕ್ರಮ

    ಸುದ್ದಿ ಬೆಳಕು ವಾರ್ತೆ ರಾಯಚೂರು :ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸೆ ಕೋಶದ (IQAC) ಆಶ್ರಯದಲ್ಲಿ ೨೦೨೬-೨೭ನೇ ಶೈಕ್ಷಣಿಕ ಸಾಲಿಗೆ ನೂತನವಾಗಿ ಪ್ರವೇಶ ಪಡೆದ ವಿದ್ಯಾರ್ಥಿನಿಯರಿಗಾಗಿ ಓರಿಯೆಂಟೇಷನ್ (ಶೈಕ್ಷಣಿಕ ದಿಕ್ಸೂಚಿ) ಕಾರ್ಯಕ್ರಮವನ್ನು ಶನಿವಾರ ಅತ್ಯಂತ ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಸಸಿಗೆ ನೀರೆರೆಯುವ ಮೂಲಕ ಗಣ್ಯರು ಹಸಿರು ಚಾಲನೆ ನೀಡಿದರು. ಸಮಾರಂಭದಲ್ಲಿ ಬಿ.ಎ, ಬಿ.ಎಸ್ಸಿ, ಬಿ.ಕಾಂ ಹಾಗೂ ಬಿಸಿಎ ವಿಭಾಗಗಳಿಗೆ ಹೊಸದಾಗಿ ಸೇರ್ಪಡೆಯಾದ ನೂರಾರು ವಿದ್ಯಾರ್ಥಿನಿಯರು ಅತ್ಯಂತ ಉತ್ಸಾಹದಿಂದ ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆ…

  • ಹಡಪದ ಅಪ್ಪಣ್ಣ ಸಮಾಜಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಲು ಆಗ್ರಹ
    ,

    ಹಡಪದ ಅಪ್ಪಣ್ಣ ಸಮಾಜಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಲು ಆಗ್ರಹ

    ಸುದ್ದಿ ಬೆಳಕು ವಾರ್ತೆ ಕಲಬುರಗಿ: ಹಿಂದುಳಿದ ಹಾಗೂ ಸಣ್ಣ ಸಣ್ಣ ಕಾಯಕ ಸಮಾಜಗಳಿಗೆ ನೀಡಿದ ಆಶ್ವಾಸನೆಗಳು ಬರೀ ಸುಳ್ಳಾಗದೆ, ಕೊಟ್ಟ ಮಾತು ತಪ್ಪದೆ ನ್ಯಾಯ ದೊರಕಿಸಿಕೊಡುವ ಕೆಲಸವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡಬೇಕು ಎಂದು ಕಲಬುರಗಿ ಜಿಲ್ಲಾ ಹಡಪದ ಅಪ್ಪಣ್ಣ ಸಮಾಜ ಒತ್ತಾಯಿಸಿದೆ. ಸಮಾಜದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಲಬುರಗಿ ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮೂಡ ಅವರಿಗೆ ಸಮಾಜದ ವತಿಯಿಂದ ಮನವಿ ಪತ್ರ ಸಲ್ಲಿಸಲಾಯಿತು. ಸಮಾಜದ ಪ್ರಮುಖ ಬೇಡಿಕೆಗಳು: ಪ್ರತ್ಯೇಕ ಅಭಿವೃದ್ಧಿ ನಿಗಮ: ಹಡಪದ ಅಪ್ಪಣ್ಣ…

  • ಅನುಗ್ರಹ ಕಣ್ಣಿನ ಆಸ್ಪತ್ರೆಯಿಂದ 1 ಲಕ್ಷಕ್ಕೂ ಹೆಚ್ಚು ಉಚಿತ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ
    ,

    ಅನುಗ್ರಹ ಕಣ್ಣಿನ ಆಸ್ಪತ್ರೆಯಿಂದ 1 ಲಕ್ಷಕ್ಕೂ ಹೆಚ್ಚು ಉಚಿತ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ

    ಸುದ್ದಿ ಬೆಳಕು ವಾರ್ತೆ ಗುಲ್ಬರ್ಗ: ಸಾರ್ವಜನಿಕ ಸೇವಾಕ್ಷೇತ್ರದಲ್ಲಿ 25 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ‘ವಿಕಾಸನಮ್ ಶಿಕ್ಷಣ ಮತ್ತು ಕಲ್ಯಾಣ ಟ್ರಸ್ಟ್’ ಅಂಗಸಂಸ್ಥೆಯಾಗಿರುವ ಅನುಗ್ರಹ ಕಣ್ಣಿನ ಆಸ್ಪತ್ರೆಯು, ಉತ್ತರ ಕರ್ನಾಟಕ ಮತ್ತು ಮಹಾರಾಷ್ಟ್ರದ ನೆರೆಯ ಜಿಲ್ಲೆಗಳಲ್ಲಿನ ಆರ್ಥಿಕವಾಗಿ ಹಿಂದುಳಿದ ಸಮುದಾಯಗಳಿಗೆ 1 ಲಕ್ಷಕ್ಕೂ ಹೆಚ್ಚು ಉಚಿತ ಕಣ್ಣಿನ ಪೆÇರೆ ಶಸ್ತ್ರಚಿಕಿತ್ಸೆಗಳನ್ನು ಪೂರೈಸುವ ಮೈಲಿಗಲ್ಲನ್ನು ಅಧಿಕೃತವಾಗಿ ದಾಟಿದೆ. 2001 ರಲ್ಲಿ ಆರಂಭವಾದ ಈ ಸಂಸ್ಥೆಯು, ಸ್ಥಳೀಯ ಉಪಕ್ರಮದಿಂದ ಪ್ರಮುಖ ಪ್ರಾದೇಶಿಕ ರೆಫರಲ್ ಕೇಂದ್ರವಾಗಿ (ವಿಶೇಷ ಚಿಕಿತ್ಸಾ ಕೇಂದ್ರವಾಗಿ) ಬೆಳೆದಿದೆ. ಇಂದು,…

  • ಗಾನಕೋಗಿಲೆ ಎಸ್. ಜಾನಕಿ ಅವರಿಗೆ ಬೀದರ್‌ನಲ್ಲಿ ವಿಶೇಷ ಸ್ವರಾಂಜಲಿ ಕಾರ್ಯಕ್ರಮ
    ,

    ಗಾನಕೋಗಿಲೆ ಎಸ್. ಜಾನಕಿ ಅವರಿಗೆ ಬೀದರ್‌ನಲ್ಲಿ ವಿಶೇಷ ಸ್ವರಾಂಜಲಿ ಕಾರ್ಯಕ್ರಮ

    ಸುದ್ದಿ ಬೆಳಕು ವಾರ್ತೆ ಬೀದರ್: ಜಿಲ್ಲೆಯ ಸಾಂಸ್ಕೃತಿಕ ವೇದಿಕೆಯಿಂದ ನಗರದ ಎಸ್‌ಆರ್‌ಎಸ್ ಫಂಕ್ಷನ್ ಹಾಲ್‌ನಲ್ಲಿ ಭಾನುವಾರ ರಾತ್ರಿ ಗಾನಕೋಗಿಲೆ ಎಸ್. ಜಾನಕಿ ಅಮ್ಮಾ ಅವರಿಗೆ ಭಾವಪೂರ್ಣ ಸ್ವರಾಂಜಲಿ ಸಲ್ಲಿಸಲಾಯಿತು. ಬಿದರಿ ವೇದಿಕೆ ಅಧ್ಯಕ್ಷೆಯಾದ ಗಾಯಕಿ ರೇಖಾ ಅಪ್ಪಾರಾವ್ ಸೌದಿ ಅವರು ತಮ್ಮ ಸುಮಧುರ ಕಂಠಸಿರಿಯ ಮೂಲಕ ಜಾನಕಿ ಅಮ್ಮಾ ಅವರ ಹಲವು ಅಮರ ಗೀತೆಗಳನ್ನು ಹಾಡಿ ಸ್ವರನಮನ ಸಲ್ಲಿಸಿದರು. ಭಾವ, ರಾಗ, ತಾಳ ಮತ್ತು ಸಾಹಿತ್ಯದ ಸೊಗಸನ್ನು ಅಚ್ಚುಕಟ್ಟಾಗಿ ಅಭಿವ್ಯಕ್ತಿಗೊಳಿಸಿದ ಖ್ಯಾತ ಗಾಯಕಿ, ಬಿದರಿ ಸಂಸ್ಥೆಯ ಅಧ್ಯಕ್ಷೆ,…

↑
Suddi Belaku