by
Category: ಯಾದಗಿರಿ ಸುದ್ದಿ
News Acritical

ಅಕ್ಟೋಬರ್ 3ರಿಂದ ಗುರುಮಠಕಲ್–ಮುಂಬೈ ಬಸ್ ಸೇವೆ ಪುನರಾರಂಭ
ಸುದ್ದಿ ಬೆಳಕು ವಾರ್ತೆ ಗುರುಮಠಕಲ್ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (ಕೆಕೆಆರ್‌ಟಿಸಿ) ಗುರುಮಠಕಲ್ ಘಟಕದಿಂದ ಗುರುಮಠಕಲ್–ಮುಂಬೈ ಬಸ್ ಸೇವೆಯನ್ನು ಅಕ್ಟೋಬರ್ 3ರಿಂದ ಪುನರಾರಂಭಿಸಲಾಗುತ್ತಿದೆ ಎಂದು ಘಟಕ ವ್ಯವಸ್ಥಾಪಕರು ತಿಳಿಸಿದ್ದಾರೆ. ಗುರುಮಠಕಲ್‌ನಿಂದ ಪ್ರತಿದಿನ ಮಧ್ಯಾಹ್ನ 2 ಗಂಟೆಗೆ ಬಸ್ ಹೊರಡಲಿದ್ದು, ಮುಧೋಳ, ಸೇಡಂ, ಕಲಬುರಗಿ, ಸೊಲ್ಲಾಪುರ ಹಾಗೂ ಪುಣೆ ಮಾರ್ಗವಾಗಿ ಸಂಚರಿಸಲಿದೆ. ಮರುದಿನ ಬೆಳಗ್ಗೆ 6.30ಕ್ಕೆ ಮುಂಬೈನ ಬೊರಿವಿಲಿ ತಲುಪಲಿದೆ. ಮುಂಬೈನ ಬೊರಿವಿಲಿಯಿಂದ ಅದೇ ದಿನ ಮಧ್ಯಾಹ್ನ 2.30ಕ್ಕೆ ಬಸ್ ಗುರುಮಠಕಲ್‌ನತ್ತ ಹೊರಡಲಿದೆ. ಇದೇ ಮಾರ್ಗದಲ್ಲಿ…

ಯಾದಗಿರಿಯಲ್ಲಿ ಹಿರಿಯ ನಾಗರಿಕರ ದಿನಾಚರಣೆ: ಹಿರಿಯರ ಪಾಲನೆ ಪ್ರತಿಯೊಬ್ಬರ ಕರ್ತವ್ಯ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ವಯಸ್ಸಾದ ನಮ್ಮ ಹಿರಿಯ ನಾಗರಿಕರ ಪಾಲನೆ ಪೊಷಣೆ ಪ್ರತಿಯೊಬ್ಬ ಮಕ್ಕಳ ಆದ್ಯ ಕರ್ತವ್ಯವಾಗಿದೆ ಎಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ತಿಪ್ಪಣ್ಣ ಸಿರಸಿಗಿ ಹೆಳಿದರು.ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ,ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ವಿವಿಧ ಇಲಾಖೆಯ ಸಂಯೋಗದಲ್ಲಿ ಗುರುವಾರ ದಂದು ಯಾದಗಿರಿ ನಗರದ ಪದವಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.…
by

ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದ ಕಾರ್ಮಿಕ ಸಾವು: ಮರಣೋತ್ತರ ಪರೀಕ್ಷೆಗೆ ಆಗ್ರಹ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ತಾಲೂಕಿನ ಕಡೇಚೂರು–ಬಾಡಿಯಾಳ ಕೈಗಾರಿಕಾ ವಸಾಹತು ವ್ಯಾಪ್ತಿಯ ಮೆ// ಮದರ್ ಅರ್ಥ್ ಪ್ರೈವೇಟ್ ಲಿಮಿಟೆಡ್ ಘನ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಒಡಿಶಾ ಮೂಲದ ಕಾರ್ಮಿಕ ದೀಪಕ ತಾಪಾ ಅವರು ಮೃತಪಟ್ಟ ಪ್ರಕರಣ ಇದೀಗ ಅನುಮಾನಕ್ಕೆ ಎಡೆಮಾಡಿಕೊಟ್ಟಿದ್ದು, ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಿ ಸಾವಿನ ನೈಜ ಕಾರಣ ಬಹಿರಂಗಪಡಿಸಬೇಕು ಎಂದು ನಮ್ಮ ಕರ್ನಾಟಕ ಸೇನೆ ಜಿಲ್ಲಾಧ್ಯಕ್ಷ ವಿಶ್ವಾರಾಧ್ಯ ದಿಮ್ಮೆ ಆಗ್ರಹಿಸಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿರುವ ಅವರು,…
by

ವಿಧಾನಸೌಧದ ಮೆಟ್ಟಿಲುಗಳಲ್ಲಿ ಉರ್ದು ಹಬ್ಬ: ಟಿ.ಎನ್. ಭೀಮುನಾಯಕ ವಿರೋಧ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ವಿಧಾನಸೌಧದ ಮೆಟ್ಟಿಲುಗಳ ಮೇಲೆ ರಾಜ್ಯ ಸರ್ಕಾರ ಉರ್ದು ಹಬ್ಬ ಆಯೋಜಿಸುವ ನಿರ್ಧಾರ ಇದೊಂದು ಅವಿವೇಕದ, ಅಪ್ರಬುದ್ಧ, ದುರಹಂಕಾರದ ನಡೆ. ಏನು ಮಾಡಿದರೂ ನಡೆಯುತ್ತದೆ ಎಂಬ ಅಧಿಕಪ್ರಸಂಗದ ನಿಲುವುವಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾದ್ಯಕ್ಷ ಟಿ.ಎನ್. ಭೀಮುನಾಯಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಕಾರ್ಯಕ್ರಮ ಮಾಡಲು ನಿಮಗೆ ಬೇರೆಲ್ಲೂ ಜಾಗ ಸಿಗಲಿಲ್ಲವೇ? ಎಂದು ಘರ್ಜಿಸಿದ್ದಾರೆ. ಸರ್ಕಾರವೇ ಮುಂದೆ ನಿಂತು ಸಮಾಜದ ಸ್ವಾಸ್ತ್ಯ ವನ್ನು ಹಾಳು ಮಾಡಲು…
by

ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ಆರೋಪ: ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಅಪ್ರಾಪ್ತ ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಆರೋಪದಡಿ 75 ವರ್ಷದ ಅಜ್ಜನ ವಿರುದ್ಧ ಪೋಕ್ಸೋ ಸೇರಿದಂತೆ ವಿವಿಧ ಕಾಯ್ದೆಗಳಡಿ ಪ್ರಕರಣ ದಾಖಲಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ. ಸೆ.23ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಆರೋಪ ಕೇಳಿಬಂದಿದ್ದು, ಈ ವೇಳೆ ಚೂರಿ ತೋರಿಸಿ ಬೆದರಿಕೆ ಹಾಕಿದ್ದಲ್ಲದೆ, ಬಟ್ಟೆ ಬಿಚ್ಚಿಸಿ ಬಾಯಿಗೆ ಬಟ್ಟೆ ತುರುಕಿ ಹತ್ಯೆಗೆ ಯತ್ನಿಸಿದ ಆರೋಪವೂ ಕೇಳಿಬಂದಿದೆ. ಘಟನೆ…
by

ಸಹಕಾರ ಕ್ಷೇತ್ರದಲ್ಲಿ ಮಹಿಳೆಯರ ಪಾತ್ರ ಮಹತ್ವದ್ದು: ಎಂ. ನಾರಾಯಣ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಸಹಕಾರ ಕ್ಷೇತ್ರದಲ್ಲಿ ಮಹಿಳೆಯರ ಪಾತ್ರ ಬಹುಮುಖ್ಯವಾಗಿದ್ದು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಸಹಕಾರ ಕ್ಷೇತ್ರದಲ್ಲಿ ತೊಡಗಿಸಿಕೊಂಡು ವಿವಿಧ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಯಾದಗಿರಿ ಜಿಲ್ಲಾ ಸಹಕಾರ ಒಕ್ಕೂಟದ ಉಪಾಧ್ಯಕ್ಷ ಎಂ. ನಾರಾಯಣ ಹೇಳಿದರು. ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಯಾದಗಿರಿ ಜಿಲ್ಲಾ ಸಹಕಾರ ಒಕ್ಕೂಟ ನಿ. ಹಾಗೂ ಸಹಕಾರ ಇಲಾಖೆ ಯಾದಗಿರಿ ಇವರ ಸಹಯೋಗದಲ್ಲಿ ಯಾದಗಿರಿ ಮತ್ತು ಗುರುಮಿಟ್ಕಲ್…
by

ಯಾದಗಿರಿ ಹಿಂದೂ ಮಹಾಗಣಪತಿಗೆ ಪೌರಾಯುಕ್ತರಿಂದ ಪೂಜೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಗಣೇಶ ಹಬ್ಬದ ಪ್ರಯುಕ್ತ ನಗರದಲ್ಲಿ ಹಿಂದೂ ಮಹಾಗಣಪತಿ ಸಮಿತಿ ಪದಾಧಿಕಾರಿಗಳು ಸ್ಥಾಪಿಸಿರುವ ಬೃಹತ್ ಗಣೇಶ ವಿಗ್ರಹದ ವಿಶೇಷ ಪೂಜೆಯಲ್ಲಿ ಮಂಗಳವಾರ ಭಾಗವಹಿಸಿದ್ದ ನಗರಸಭೆ ಪೌರಾಯುಕ್ತ ಉಮೇಶ ಚವ್ಹಾಣ ಅವರು ಮಂಗಳಾರುತಿ ನೆರವೇರಿಸಿದರು. ಈ ವೇಳೆ ಮಂಜನಾಥ ಚವ್ಹಾಣ, ಸೂಪರವೈಜರಗಳಾದ ನರಸಿಂಹಮೂರ್ತಿ, ಸಾಬಣ್ಣಾ, ಅರುಣ ಹಾಗೂ ಪೌರ ಕಾರ್ಮಿಕರು, ನಗರಸಭೆ ಸಿಬ್ಬಂದಿ ಇದ್ದರು.
by

ಜೋಡೋ ಬಂಜಾರಾ ಫೌಂಡೇಶನ್ ಸೇವಾ ಸಂಘಕ್ಕೆ ನೂತನ ಪದಾಧಿಕಾರಿಗಳ ನೇಮಕ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜೋಡೋ ಬಂಜಾರಾ ಫೌಂಡೇಶನ್ ಸೇವಾ ಸಂಘದ ಯಾದಗಿರಿ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ತಿರುಪತಿ ಶಂಕರ್ ಚವಾಣ್ ಹಾಗೂ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ನಾಲವಾರ ಘಟಕದ ಅಧ್ಯಕ್ಷರಾಗಿ ಶ್ರೀ ಧನರಾಜ್ ರಾಠೋಡ್ ಅವರನ್ನು ನೇಮಕ ಮಾಡಲಾಗಿದೆ. ನೂತನವಾಗಿ ನೇಮಕಗೊಂಡ ಅಧ್ಯಕ್ಷರಿಗೆ ಸಂಘದ ಪದಾಧಿಕಾರಿಗಳು ಹಾಗೂ ಸಮಾಜದ ಮುಖಂಡರು ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿ, ಶುಭಾಶಯ ಕೋರಿದರು. ಬಂಜಾರಾ ಸಮಾಜದ ಸೇವೆ, ಸಂಘಟನೆಯ ಬಲವರ್ಧನೆ ಹಾಗೂ ಸಮಾಜದ ಅಭಿವೃದ್ಧಿಗಾಗಿ ನೂತನ ಪದಾಧಿಕಾರಿಗಳು ಪರಿಣಾಮಕಾರಿಯಾಗಿ…
by

ಜಿಲ್ಲೆಯಲ್ಲಿ ಸಕಾಲದಲ್ಲಿ ಜನರಿಗೆ ಆಯುರ್ವೇದ ಚಿಕಿತ್ಸೆ ಸಿಗಲಿ : ಚೆನ್ನೂರ
ಯಾದಗಿರಿ : ದೇಶದ ವೈಧ್ಯಕೀಯ ಪದ್ದತಿಗಳಲ್ಲಿ ಆಯುರ್ವೇದ ಚಿಕಿತ್ಸೆಗೆ ಹೆಚ್ಚಿನ ಮಹತ್ವವಿದೆ, ಪ್ರಸಕ್ತ ದಿನಗಳಲ್ಲಿ ಜನರು ಇದರ ಚಿಕಿತ್ಸೆ ಪಡೆಯಲು ಗಮನ ಹರಿಸುತ್ತಿದ್ದಾರೆ, ಸರ್ಕಾರದಿಂದ ಜಿಲ್ಲೆಯಲ್ಲಿ ಇನ್ನೂ ಹೆಚ್ಚು ಆಸ್ಪತ್ರೆಗಳನ್ನು ಆರಂಭಿಸಬೇಕು, ವೈದ್ಯರನ್ನು, ಸಿಬ್ಬಂದಿಗಳನ್ನು ನೇಮಕ ಮಾಡಿಕೊಂಡು ಕ್ರೀಯಾಶೀಲರಾಗಬೇಕು, ಅಂದಾಗ ಮಾತ್ರ ಸಕಾಲದಲ್ಲಿ ಆಯುರ್ವೇದ ಚಿಕಿತ್ಸೆ ಜನರಿಗೆ ಸಿಗುವ ಮೂಲಕ ಸಹಕಾರಿಯಾಗಿ ಬದಲಾವಣೆಗೆ ಪ್ರೇರಣೆ ಸಿಗುತ್ತದೆ ಎಂದು ವಡಗೇರಾ ಜಿ.ಪಂ ಮಾಜಿ ಸದಸ್ಯ ಶ್ರೀನಿವಾಸರಡ್ಡಿ ಪಾಟೀಲ್ ಚೆನ್ನೂರ ಅಭಿಪ್ರಾಯಪಟ್ಟರು. ಬುಧವಾರ ನಗರದ ಆಯುರ್ವೇದ ಜಿಲ್ಲಾಸ್ಪತ್ರೆಯಲ್ಲಿ ಎಷಿಯನ್ ನೆಟ್…
by

ಹಿರಿಯ ಆಯುರ್ವೇದ ವೈಧ್ಯ ಕುಲಕರ್ಣಿಗೆ ಆಯುರ್ ಭೂಷಣ ಪ್ರಶಸ್ತಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಕಳೆದ ೩೦ ವರ್ಷಗಳಿಂದ ಆಯುರ್ವೇದ ವೈಧ್ಯರಾಗಿ ಸೇವೆ ಸಲ್ಲಿಸುತ್ತಿರುವ ಡಾ. ಪ್ರಮೋದ ಕುಲಕರ್ಣಿ ಅವರಿಗೆ ಎಷಿಯನ್ ನೆಟ್ ಸುವರ್ಣ ನ್ಯೂಸ್ ಹಾಗೂ ಕನ್ನಡ ಪ್ರಭದಿಂದ ಆರೋಗ್ಯ ಕ್ಷೇತ್ರದಲ್ಲಿ ನೀಡುವ ೨೦೨೬ನೇ ಆಯುರ್ ಭೂಷಣ ಪ್ರಶಸ್ತಿ ನೀಡಿ, ಗೌರವಿಸಲಾಗಿದೆ. ಬೆಂಗಳೂರಿನ ತಾಜ್ ಹೋಟಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನಪರಿಷತ್‌ನ ಉಪಸಭಾಪತಿಗಳಾದ ಉಮಾಶ್ರೀ ಹಾಗೂ ಇತರ ಗಣ್ಯರು ಪ್ರಶಸ್ತಿ ನೀಡಿ, ಸನ್ಮಾನಿಸಿ, ಗೌರವಿಸಿದರು. ಪತ್ರಿಕೆಯೊಂದಿಗೆ ಮಾತನಾಡಿ ಡಾ. ಕುಲಕರ್ಣಿ, ಪ್ರಶಸ್ತಿ ದೊರೆತಿರುವುದರಿಂದ ನನ್ನ…
by
- ಅಕ್ಟೋಬರ್ 3ರಿಂದ ಗುರುಮಠಕಲ್–ಮುಂಬೈ ಬಸ್ ಸೇವೆ ಪುನರಾರಂಭ

- ಯಾದಗಿರಿಯಲ್ಲಿ ಹಿರಿಯ ನಾಗರಿಕರ ದಿನಾಚರಣೆ: ಹಿರಿಯರ ಪಾಲನೆ ಪ್ರತಿಯೊಬ್ಬರ ಕರ್ತವ್ಯ

- ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದ ಕಾರ್ಮಿಕ ಸಾವು: ಮರಣೋತ್ತರ ಪರೀಕ್ಷೆಗೆ ಆಗ್ರಹ

- ವಿಧಾನಸೌಧದ ಮೆಟ್ಟಿಲುಗಳಲ್ಲಿ ಉರ್ದು ಹಬ್ಬ: ಟಿ.ಎನ್. ಭೀಮುನಾಯಕ ವಿರೋಧ

- ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ಆರೋಪ: ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ
















