Category: ಯಾದಗಿರಿ ಸುದ್ದಿ

News Acritical

  • ಬಿಜೆಪಿ ಪಾದಯಾತ್ರೆಯಲ್ಲಿ ರಾಚಣ್ಣಗೌಡ ಮುದ್ನಾಳ ಭಾಗಿ

    ಬಿಜೆಪಿ ಪಾದಯಾತ್ರೆಯಲ್ಲಿ ರಾಚಣ್ಣಗೌಡ ಮುದ್ನಾಳ ಭಾಗಿ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ರಾಜ್ಯ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಭಾರತೀಯ ಜನತಾ ಪಕ್ಷ ರಾಜ್ಯವು ರಾಯಚೂರು ಜಿಲ್ಲೆಯ ಲಿಂಗಸೂಗುರಿನ ಗುರಗುಂಟಿಯಿಂದ ಆರಂಭಿಸಿರುವ ಆರಂಭವಾಗಿರುವ ಪಾದಯಾತ್ರೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೊಂದಿಗೆ ಬುಧವಾರ ಯಾದಗಿರಿ ಜಿಲ್ಲಾ ಬಿಜೆಪಿ ಹಿರಿಯ ಮುಖಂಡ ರಾಚಣ್ಣಗೌಡ ಮುದ್ನಾಳ ನೇತೃತ್ವದಲ್ಲಿ ಅನೇಕರು ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ರಾಚಣ್ಣಗೌಡ ಮುದ್ನಾಳ, ಮಾಜಿ ಸಚಿವ ನಾಗೇಂದ್ರ ಅವರು ಭಾಗಿಯಾಗಿರುವ ನೂರಾರು ಕೋಟಿ ರೂ. ಅವ್ಯವಹಾರ ಸೇರಿದಂತೆಯೇ ವಿವಿಧ ಭ್ರಷ್ಟಾಚಾರದ ವಿರುದ್ಧ ಹಮ್ಮಿಕೊಂಡಿರುವ ಈ ಪಾದಯಾತ್ರೆ…

  • ವಿದ್ಯಾರ್ಥಿಗಳೇ ಬದಲಾವಣೆಯ ಶಕ್ತಿಯಾಗಲಿ!  – ಎಐಡಿಎಸ್ಒ ವಿದ್ಯಾರ್ಥಿ ಶಿಬಿರ

    ವಿದ್ಯಾರ್ಥಿಗಳೇ ಬದಲಾವಣೆಯ ಶಕ್ತಿಯಾಗಲಿ! – ಎಐಡಿಎಸ್ಒ ವಿದ್ಯಾರ್ಥಿ ಶಿಬಿರ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ​ನಗರದ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಎಐಡಿಎಸ್ಒ ವತಿಯಿಂದ ಒಂದು ದಿನದ ಜಿಲ್ಲಾಮಟ್ಟದ ವಿದ್ಯಾರ್ಥಿ ಶಿಬಿರವನ್ನು ಆಯೋಜಿಸಲಾಗಿತ್ತು. ಈ ಶಿಬಿರದಲ್ಲಿ “ವಿದ್ಯಾರ್ಥಿಗಳಿಗೆ ಯಾರು ಆದರ್ಶವಾಗಬೇಕು?” ಎಂಬ ವಿಷಯದ ಕುರಿತು ಎಐಡಿಎಸ್ಒ ರಾಜ್ಯ ಕಚೇರಿ ಕಾರ್ಯದರ್ಶಿ ಮಹಾಂತೇಶ್ ಬೀಳೂರು ವಿಸ್ತೃತವಾಗಿ ಮಾತನಾಡಿದರು. “ವಿದ್ಯಾರ್ಥಿಗಳು ಕೇವಲ ವೈಯಕ್ತಿಕ ಯಶಸ್ಸು, ಹೆಚ್ಚು ಅಂಕಗಳನ್ನು ಗಳಿಸುವುದು ಅಥವಾ ಉತ್ತಮ ಸಂಬಳದ ಉದ್ಯೋಗ ಗಿಟ್ಟಿಸಿಕೊಳ್ಳುವುದನ್ನಷ್ಟೇ ಜೀವನದ ಪರಮ ಗುರಿಯಾಗಿಸಿಕೊಳ್ಳಬಾರದು. ಬದಲಾಗಿ, ಶೋಷಣೆ ಮುಕ್ತ ಸಮಾಜದ ನಿರ್ಮಾಣಕ್ಕಾಗಿ ತಮ್ಮ…

  • ಸೈದಾಪುರ: ಭೀಮಾ ನದಿಗೆ ನೀರಿನ ಹರಿವು ಹೆಚ್ಚಳ; 40 ಎಕರೆ ಕೃಷಿ ಜಮೀನು ಜಲಾವೃತ

    ಸೈದಾಪುರ: ಭೀಮಾ ನದಿಗೆ ನೀರಿನ ಹರಿವು ಹೆಚ್ಚಳ; 40 ಎಕರೆ ಕೃಷಿ ಜಮೀನು ಜಲಾವೃತ

    ಸುದ್ದಿ ಬೆಳಕು ವಾರ್ತೆ ಸೈದಾಪುರ: ಮಹಾರಾಷ್ಟ್ರ ಭಾಗದಿಂದ ಭೀಮಾ ನದಿಗೆ ನೀರಿನ ಹರಿವು ಏಕಾಏಕಿ ಹೆಚ್ಚಾದ ಹಿನ್ನೆಲೆಯಲ್ಲಿ ಗೂಡೂರು–ಜೋಳದಡಗಿ ಬ್ರಿಜ್ ಕಂ ಬ್ಯಾರೇಜ್‌ನ ಗೇಟ್‌ಗಳನ್ನು ಸಮಯಕ್ಕೆ ತೆರೆಯದ ಪರಿಣಾಮ ಸುಮಾರು 35ರಿಂದ 40 ಎಕರೆ ಕೃಷಿ ಜಮೀನು ಹಾಗೂ ಪಂಪ್‌ಸೆಟ್‌ಗಳು ಜಲಾವೃತಗೊಂಡಿವೆ. ಸ್ಥಳಕ್ಕೆ ಭೇಟಿ ನೀಡಿದ ಸಾಮಾಜಿಕ ಹೋರಾಟಗಾರ ಉಮೇಶ್ ಕೆ. ಮುದ್ನಾಳ್ ಅವರು ಹಾನಿಗೊಳಗಾದ ಜಮೀನು ಹಾಗೂ ಪಂಪ್‌ಸೆಟ್‌ಗಳನ್ನು ಪರಿಶೀಲಿಸಿ, ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರೈತರ ಭತ್ತದ ಬೆಳೆ, ಪಂಪ್‌ಸೆಟ್‌ ಹಾಗೂ ಕೃಷಿ…

  • ಬರ ಎರಡನೇ ಪಟ್ಟಿಯಲ್ಲಿ ಯಾದಗಿರಿ ಜಿಲ್ಲೆ ಸೇರ್ಪಡೆ ಮಾಡದಿದ್ದರೆ ಜಿಲ್ಲೆ ಬಂದ್: ಕರವೇ ಎಚ್ಚರಿಕೆ

    ಬರ ಎರಡನೇ ಪಟ್ಟಿಯಲ್ಲಿ ಯಾದಗಿರಿ ಜಿಲ್ಲೆ ಸೇರ್ಪಡೆ ಮಾಡದಿದ್ದರೆ ಜಿಲ್ಲೆ ಬಂದ್: ಕರವೇ ಎಚ್ಚರಿಕೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಖಾಸಗಿ ಕಾರ್ಯಕ್ರಮದಲಿ ಪಾಲ್ಗೊಳ್ಳಲು ನಗರಕ್ಕೆ ಆಗಮಿಸುತ್ತಿದ್ದ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಶರಣಪ್ರಕಾಶ ಪಾಟೀಲ್ ರಿಗೆ ಕರವೇ ಕಾರ್ಯಕರ್ತರು ಘೇರಾವ್ ಮಾಡಲೆತ್ನಿಸಿದಾಗ ಪೊಲೀಸರು ಕಾರ್ಯಕರ್ತರನ್ನು ಬಂಧಿಸಿ ನಂತರ ಬಿಡುಗಡೆ ಮಾಡಿದರು. ರವಿವಾರ ಬೆಳಗ್ಗೆ 11 ಗಂಟೆಗೆ ನಗರಕ್ಕೆ ಸೇಡಂ ನಿಂದ ಆಗಮಿಸುತ್ತಿದ್ದ ಸಚಿವರನ್ನು ಚಾಮನಳ್ಳಿ ಕ್ರಾಸ ಬಳಿ ಕರವೇ ತಾಲ್ಲೂಕು ಅಧ್ಯಕ್ಷ ಮಲ್ಲು ಮಾಳಿಕೇರಿ ನೇತೃತ್ವದಲ್ಲಿ ರಸ್ತೆಗೆ ಅಡ್ಡಲಾಗಿ ಸಚಿವರನ್ನು ಜಿಲ್ಲೆಗೆ ಪ್ರವೇಶಿಸಲು ಬಿಡುವುದಿಲ್ಲ ಎಂದು ಘೋಷಣೆ ಕೂಗಿ ಪ್ರತಿಭಟನೆ…

  • ಶಿಕ್ಷಣದ ಜತೆಗೆ ಆರೋಗ್ಯ ಕ್ಷೇತ್ರಕ್ಕೂ ಮಠದ ಕೊಡುಗೆ: ಆಯುರ್ವೇದ ಕಾಲೇಜಿಗೆ ಅಡಿಗಲ್ಲು

    ಶಿಕ್ಷಣದ ಜತೆಗೆ ಆರೋಗ್ಯ ಕ್ಷೇತ್ರಕ್ಕೂ ಮಠದ ಕೊಡುಗೆ: ಆಯುರ್ವೇದ ಕಾಲೇಜಿಗೆ ಅಡಿಗಲ್ಲು

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಅಬ್ಬೆ ತುಮಕೂರು ವಿಶ್ವಾರಾಧ್ಯ ಮಠದ ಶೈಕ್ಷಣಿಕ ಪ್ರಾಂಗಣದಲ್ಲಿ ನಿರ್ಮಾಣಗೊಳ್ಳುತ್ತಿರುವ ಆಯುರ್ವೇದ ಮೆಡಿಕಲ್ ಕಾಲೇಜಿಗೆ ‘ಶರಣ ಸಕ್ಕರೆಪ್ಪಗೌಡ ಗುರು ವಿಶ್ವಾರಾಧ್ಯ ಆಯುರ್ವೇದ ಕಾಲೇಜು ಎಂದು ಹೆಸರಿಡಲಾಗಿದೆ ಎಂದು ಅಬ್ಬೆ ತುಮಕೂರು ವಿಶ್ವಾರಾಧ್ಯ ಮಠದ ಗಂಗಾಧರ ಸ್ವಾಮಿಗಳು ತಿಳಿಸಿದರು. ಅಬ್ಬೆತುಮಕೂರಿನ ವಿಶ್ವಾರಾಧ್ಯರ ಮಠದ ಪಾದಗಟ್ಟಿ ಸಮೀಪದ ಬಯಲು ಜಾಗದಲ್ಲಿ ಭಾನುವಾರ ಶರಣ ಸಕ್ರರೆಪ್ಪಗೌಡ ಗುರು ವಿಶ್ವಾರಾಧ್ಯ ಆಯುರ್ವೇದ ಕಾಲೇಜು ಕಟ್ಟಡದ ಅಡಿಗಲ್ಲು ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.ವಿಶ್ವಾರಾಧ್ಯರು ಕೇವಲ ಒಂದು…

  • ಯಾದಗಿರಿ ಬರ ಘೋಷಣೆ ಫೈನಲ್ ಅಲ್ಲ; ಹಂತಹಂತವಾಗಿ ಬರ ಪೀಡಿತ ಪ್ರದೇಶಗಳ ಘೋಷಣೆ: ಸಚಿವ ಶರಣಪ್ರಕಾಶ ಪಾಟೀಲ

    ಯಾದಗಿರಿ ಬರ ಘೋಷಣೆ ಫೈನಲ್ ಅಲ್ಲ; ಹಂತಹಂತವಾಗಿ ಬರ ಪೀಡಿತ ಪ್ರದೇಶಗಳ ಘೋಷಣೆ: ಸಚಿವ ಶರಣಪ್ರಕಾಶ ಪಾಟೀಲ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಇಲಾಖೆ ಮಾಹಿತಿ ಹಾಗೂ ಇನ್ನಿತರ ಮೂಲಗಳಿಂದ ಒಂದನೆ ಪಟ್ಟಿಯ ಬರ ಪೀಡಿತ ಪ್ರದೇಶಗಳನ್ನು ಘೋಷಣೆ ಮಾಡಿರುವುದು ಫೈನಲ್ ಅಲ್ಲ, ಇನ್ನು ಎರಡನೇ ಪಟ್ಟಿ ಬಿಡುಗಡೆ ಮಾಡುವ ಸಂಭವ ಇದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ, ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು. ಯಾದಗಿರಿ ಜಿಲ್ಲೆಯ ಅಬ್ಬೆತುಮಕೂರು ಮಠದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾದಗಿರಿ ಜಿಲ್ಲೆಯ ಶಹಾಪುರ ಮಾತ್ರ ಘೋಷಣೆಯಾಗಿರುವ ಕುರಿತು ಜಿಲ್ಲೆಯ ರೈತರು…

  • ಮಳೆ ಕೈಕೊಟ್ಟ ಬೆನ್ನಲ್ಲೇ ರೈತರ ಹೊಲಗಳಿಗೆ ರಾಚನಗೌಡ ಮುದ್ನಾಳ ಭೇಟಿ; ಸಮಸ್ಯೆಗಳ ಪರಿಶೀಲನೆ

    ಮಳೆ ಕೈಕೊಟ್ಟ ಬೆನ್ನಲ್ಲೇ ರೈತರ ಹೊಲಗಳಿಗೆ ರಾಚನಗೌಡ ಮುದ್ನಾಳ ಭೇಟಿ; ಸಮಸ್ಯೆಗಳ ಪರಿಶೀಲನೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ವಿಧಾನಸಭಾ ಕ್ಷೇತ್ರದ ಟಿ.ವಡಗೇರಾ ಗ್ರಾಮದಲ್ಲಿ ಭಾನುವಾರ ಪಕ್ಷದ ಮುಖಂಡ ಭೀಮಶಂಕರ್ ಮಾತಾ ಅವರ ನಿವಾಸದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 137ನೇ ಮನ್ ಕಿ ಬಾತ್ ಕಾರ್ಯಕ್ರಮವನ್ನು ಬಿಜೆಪಿ ಹಿರಿಯ ಮುಖಂಡರಾದ ರಾಚನಗೌಡ ಮುದ್ನಾಳ ಅವರು ನೂರಾರು ಕಾರ್ಯಕರ್ತರೊಂದಿಗೆ ವೀಕ್ಷಿಸಿದರು. ಪ್ರಧಾನಿಯವರು ದೇಶದ ಯುವಶಕ್ತಿ, ಸ್ವಾವಲಂಬಿ ಭಾರತ ಮತ್ತು ನಾಡಿನ ಸಾಧಕರ ಕುರಿತು ನೀಡಿದ ಸಂದೇಶವನ್ನು ಕಾರ್ಯಕರ್ತರು ಗಮನವಿಟ್ಟು ಆಲಿಸಿದರು. ಮನ್ ಕಿ ಬಾತ್ ಕೇವಲ ರೇಡಿಯೋ ಕಾರ್ಯಕ್ರಮವಲ್ಲ, ದೇಶದ 140…

  • ಬರ ಪಟ್ಟಿಯಿಂದ ಯಾದಗಿರಿ, ಗುರುಮಠಕಲ್ ಕೈಬಿಟ್ಟಿದ್ದೇಕೆ? ಶರಣಗೌಡ ಕಂದಕೂರ ಕಿಡಿ

    ಬರ ಪಟ್ಟಿಯಿಂದ ಯಾದಗಿರಿ, ಗುರುಮಠಕಲ್ ಕೈಬಿಟ್ಟಿದ್ದೇಕೆ? ಶರಣಗೌಡ ಕಂದಕೂರ ಕಿಡಿ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲೆಯಲ್ಲಿ ತೀವ್ರ ಮಳೆ ಕೊರತೆ, ಬೆಳೆ ನಷ್ಟದ ನಡುವೆಯೂ ಯಾದಗಿರಿ ಹಾಗೂ ಗುರುಮಠಕಲ್ ತಾಲೂಕುಗಳನ್ನು ಬರಪೀಡಿತ ಪಟ್ಟಿಯಿಂದ ಕೈಬಿಟ್ಟಿರುವುದಕ್ಕೆ ಶಾಸಕ ಶರಣಗೌಡ ಕಂದಕೂರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಲ್ಲಿನ ಶಾಸಕರ ಜನಸಂಪರ್ಕ ಕಚೇರಿಯಲ್ಲಿ ಶನಿವಾರ ತಮ್ಮನ್ನು ಭೇಟಿ ಮಾಡಿದ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಜಿಲ್ಲಾಡಳಿತ ಹಾಗೂ ಕೃಷಿ ಇಲಾಖೆ ನೀಡಿರುವ ವರದಿಗಳಲ್ಲಿಯೇ ಯಾದಗಿರಿ ಮತ್ತು ಗುರುಮಠಕಲ್ ತಾಲೂಕುಗಳಲ್ಲಿ ಮಳೆ ಕೊರತೆ ಹೆಚ್ಚಿರುವುದಾಗಿ ಉಲ್ಲೇಖಿಸಲಾಗಿದೆ. ಆದರೂ ಕೇವಲ ಒಂದು…

  • ಯಾದಗಿರಿ ಜಿಲ್ಲೆಯ ಬರ ಪರಿಸ್ಥಿತಿ ಸಚಿವರ ಕಣ್ಣಿಗೆ ಕಾಣಲಿಲ್ಲವೇ? ಮಾನದಂಡವೇನು?: ರಾಚನಗೌಡ ಮುದ್ನಾಳ

    ಯಾದಗಿರಿ ಜಿಲ್ಲೆಯ ಬರ ಪರಿಸ್ಥಿತಿ ಸಚಿವರ ಕಣ್ಣಿಗೆ ಕಾಣಲಿಲ್ಲವೇ? ಮಾನದಂಡವೇನು?: ರಾಚನಗೌಡ ಮುದ್ನಾಳ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಬರ ಪರಿಸ್ಥಿತಿ ಪರಿಶೀಲನೆ ನಡೆಸಿ ಹೋದರೂ, ವಾಸ್ತವ ಪರಿಸ್ಥಿತಿ ಅವರ ಕಣ್ಣಿಗೆ ಕಾಣಲಿಲ್ಲವೇ? ಅವರು ಸರ್ಕಾರಕ್ಕೆ ಯಾವ ವರದಿ ನೀಡಿದ್ದಾರೆ ಮತ್ತು ಯಾವ ಮಾನದಂಡದ ಆಧಾರದ ಮೇಲೆ ಬರ ಪೀಡಿತ ತಾಲೂಕುಗಳನ್ನು ಘೋಷಣೆ ಮಾಡಲಾಗಿದೆ ಎಂಬುದು ತಿಳಿಯುತ್ತಿಲ್ಲ ಎಂದು ಬಿಜೆಪಿ ಹಿರಿಯ ಮುಖಂಡ ಹಾಗೂ ಕರ್ನಾಟಕ ಕೃಷಿಕ ಸಮಾಜದ ರಾಜ್ಯ ಪ್ರತಿನಿಧಿ ರಾಚನಗೌಡ ಮುದ್ನಾಳ ಪ್ರಶ್ನಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ…

  • ಯಾದಗಿರಿ ತಾಲೂಕನ್ನು ಬರಪೀಡಿತ ಎಂದು ಘೋಷಿಸಿ: ಮಹೇಶರೆಡ್ಡಿ ಮುದ್ನಾಳ ಆಗ್ರಹ

    ಯಾದಗಿರಿ ತಾಲೂಕನ್ನು ಬರಪೀಡಿತ ಎಂದು ಘೋಷಿಸಿ: ಮಹೇಶರೆಡ್ಡಿ ಮುದ್ನಾಳ ಆಗ್ರಹ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಮಳೆ ಇಲ್ಲದೇ ಬಿತ್ತಿದ ಬೆಳೆಗಳು ನಾಶವಾಗಿ ರೈತರು ಭಾರಿ ಕಷ್ಟಕ್ಕೆ ಸಿಲುಕಿರುವ ಜಿಲ್ಲೆಯ ಯಾದಗಿರಿ ತಾಲೂಕವನ್ನು ಬರಗಾಲ ಘೋಷಣೆ ಮಾಡದ ಸರ್ಕಾರದ ಕ್ರಮವನ್ನು ರಾಜ್ಯ ಬಿಜೆಪಿ ಕಾರ್ಯಕಾರಿ ಸಮಿತಿ ಸದಸ್ಯ ಮಹೇಶ ರೆಡ್ಡಿ ಮುದ್ದಾಳ ಖಂಡಿಸಿದ್ದಾರೆ. ಯಾದಗಿರಿ ವಿಧಾನಸಭಾ ಮತಕ್ಷೇತ್ರದ ಚಟ್ಟಳ್ಳಿ ಗ್ರಾಮದಲ್ಲಿ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಡಿ ತಾಲೂಕಿನಲ್ಲಿ ಲಕ್ಷಾಂತರ ಎಕರೆ ಭೂಮಿಯಲ್ಲಿ ಹೆಸರು, ಉದ್ದು, ಹತ್ತಿ, ತೊಗರಿ ಸೇರಿದಂತೆಯೇ ಇತರೇ ಬೆಳೆಗಳು ಮಳೆಯಿಲ್ಲದೇ ಒಣಗಿವೆ. ಸಾವಿರಾರು…

↑
Suddi Belaku