by
Category: ಯಾದಗಿರಿ ಸುದ್ದಿ
News Acritical

ಯಾದಗಿರಿಯ 4 ಕ್ಷೇತ್ರಗಳನ್ನೂ ಬರಪೀಡಿತ ಎಂದು ಘೋಷಿಸಿ: ಭೀಮುನಾಯಕ ಎಚ್ಚರಿಕೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಜಿಲ್ಲೆಯ ಶಹಾಪುರ ಕ್ಷೇತ್ರ ವೊಂದನ್ನೇ ಬರ ಪೀಡಿತ ಎಂದು ಘೋಷಣೆ ಮಾಡಿದ ಸರ್ಕಾರ ಯಾದಗಿರಿ ಜಿಲ್ಲೆಯ ಇನ್ನುಳಿದ ಮೂರು ಕ್ಷೇತ್ರಗಳ ವ್ಯಾಪ್ತಿಯ ರೈತರಿಗೆ ಗಾಯದ ಮೇಲೆ ಬರೆ ಎಳೆದಿದೆ, ಕೂಡಲೇ ಆಗಿರುವ ಅನ್ಯಾಯ ಸರಿಪಡಿಸಬೇಕು ಇಲ್ಲವಾದಲ್ಲಿ ಜಿಲ್ಲೆಗೆ ಭೇಟಿ ಕೊಡುವ ಸಚಿವರು, ಅಧಿಕಾರಿಗಳು ಜನಪ್ರತಿನಿಧಿಗಳಿಗೆ ಜಿಲ್ಲೆಗೆ ಕಾಲಿಡಲು ಬಿಡುವುದಿಲ್ಲ ಎಂದು ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಟಿ ಎನ್ ಭೀಮುನಾಯಕ ಗುಡುಗಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು ನೆರೆಯ…

ಶಹಾಪುರ: ವಿದ್ಯುತ್ ಕಂಬಕ್ಕೆ ಬೊಲೆರೋ ಡಿಕ್ಕಿ, ಮೂವರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವು
ಸುದ್ದಿ ಬೆಳಕು ವಾರ್ತೆ ಶಹಾಪುರ (ಯಾದಗಿರಿ): ಹೊಲದಲ್ಲಿ ಹತ್ತಿ ಕಳೆ ಕೀಳುವ ಕೆಲಸ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದ ಕೂಲಿ ಕಾರ್ಮಿಕರಿದ್ದ ಬೊಲೆರೊ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ, ಮೂವರು ಮಹಿಳಾ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿ, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ಭಾನುವಾರ ತಾಲೂಕಿನ ಮಡ್ನಾಳ್ ಗ್ರಾಮದ ಬಳಿ ಸಂಭವಿಸಿದೆ. ಅಪಘಾತದಲ್ಲಿ ಮೃತಪಟ್ಟ ದರ‍್ದೈವಿಗಳನ್ನು ಭಾಗ್ಯಶ್ರೀ (೩೫), ಸತ್ಯಮ್ಮ (೩೦) ಹಾಗೂ ಹೊನ್ನಿಂಗಮ್ಮ (೧೮)…
by

ಗೋಗಿ ಕಾಲುವೆಗೆ ಇಬ್ಬರು ಮಕ್ಕಳನ್ನು ಎಸೆದ ತಂದೆ ಬಂಧನ; ಸಾನ್ವಿ, ಸೃಜನ್ ಮೃತದೇಹ ಪತ್ತೆ
ಸುದ್ದಿ ಬೆಳಕು ವಾರ್ತೆ ಶಹಾಪುರ : ಹೆಂಡತಿಯ ಮೇಲಿನ ಅತಿಯಾದ ಕೋಪ ಮತ್ತು ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತನ್ನಿಬ್ಬರು ಕಂದಮ್ಮಗಳನ್ನು ಕಾಲುವೆಯ ರಭಸದ ನೀರಿಗೆ ಎಸೆದು ಕೊಂದಿದ್ದ ಪಾಪಿ ತಂದೆ ಶಾಂತಪ್ಪ ಬಿರಾದಾರ್‌ನನ್ನು ಗೋಗಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಘಟನೆಯಲ್ಲಿ ನೀರುಪಾಲಾಗಿದ್ದ ೯ ವರ್ಷದ ಸಾನ್ವಿ ಹಾಗೂ ೩ ವರ್ಷದ ಸೃಜನ್ ಮೃತದೇಹಗಳು ಬುಧವಾರ ಕಾಲುವೆಯಲ್ಲಿ ಪತ್ತೆಯಾಗಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಪೃಥ್ವಿಕ್ ಶಂಕರ್ ತಿಳಿಸಿದ್ದಾರೆ. ಮೂಲತಃ ತಾಲ್ಲೂಕಿನ ಕಕ್ಕಸಗೇರ ಗ್ರಾಮದ ನಿವಾಸಿಯಾದ ಶಾಂತಪ್ಪ,…
by

ಭಾರತ್ ಜೋಡೊ ಯುವ ಸಂಘ ರಚನೆಗಾಗಿ ಅರ್ಜಿ ಆಹ್ವಾನ : ಶರಣಪ್ಪ ಮಡಿವಾಳ
ಸುದ್ದಿ ಬೆಳಕು ವಾರ್ತೆ ಗುರುಮಠಕಲ್: ಪುರಸಭೆ ವ್ಯಾಪ್ತಿಯಲ್ಲಿ ರಾಜ್ಯ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆದೇಶದಂತೆ ‘ಭಾರತ್ ಜೋಡೋ’ ಯುವ ಸಂಘಗಳನ್ನು ಸ್ಥಾಪಿಸಿ ನೋಂದಾಯಿಸಲು ಆಸಕ್ತ 16ರಿಂದ 35 ವರ್ಷದೊಳಗಿನ ಯುವಕ-ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಗುರುಮಠಕಲ್ ಪುರಸಭೆ ವ್ಯಾಪ್ತಿಯಲ್ಲಿ ಸರಾಸರಿ 6 ಸಾವಿರ ಜನಸಂಖ್ಯೆಗೆ ಒಂದರಂತೆ ಒಟ್ಟು 4 ‘ಭಾರತ್ ಜೋಡೋ’ ಯುವ ಸಂಘಗಳನ್ನು ಸ್ಥಾಪಿಸಲು ಅವಕಾಶ ಕಲ್ಪಿಸಲಾಗಿದೆ. ಪುರಸಭೆ ವ್ಯಾಪ್ತಿಯ ಸ್ಥಳೀಯ ನಿವಾಸಿಗಳಾಗಿರುವ 16ರಿಂದ 35 ವರ್ಷದೊಳಗಿನ ಯುವಕ-ಯುವತಿಯರು ಸಂಘದ ಸದಸ್ಯರಾಗಲು ಅರ್ಹರಾಗಿರುತ್ತಾರೆ.…
by

ಹುಣಸಗಿ: ಕೂಡಲಗಿಯಲ್ಲಿ ಜಾಬ್ ಕಾರ್ಡ್ ಮೇಳ, ಮನೆ ಮನೆ ಭೇಟಿ ಅಭಿಯಾನ
ಸುದ್ದಿ ಬೆಳಕು ವಾರ್ತೆ ಹುಣಸಗಿ (ಯಾದಗಿರಿ): “ಗ್ರಾಮೀಣ ಭಾಗದ ಕೂಲಿಕಾರರಿಗೆ ಆರ್ಥಿಕ ಭದ್ರತೆ ಒದಗಿಸಲು ರೂಪಿಸಲಾಗಿರುವ ‘ವಿಬಿ-ಜಿ-ರಾಮ್-ಜಿ’ (VB-G-RAM-G) ಯೋಜನೆಯಡಿ ಕೆಲಸ ಪಡೆಯಲು ಪ್ರತಿಯೊಬ್ಬ ಕೂಲಿಕಾರರು ನಮೂನೆ-೧ ರಲ್ಲಿ ಅರ್ಜಿ ಸಲ್ಲಿಸಿ ಕಡ್ಡಾಯವಾಗಿ ಜಾಬ್ ಕಾರ್ಡ್ ಪಡೆದುಕೊಳ್ಳಬೇಕು,” ಎಂದು ಬೈಚಬಾಳ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹಣಮಂತಪ್ಪ ಹೆಗ್ಗುರು ತಿಳಿಸಿದರು. ತಾಲ್ಲೂಕಿನ ಬೈಚಬಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೂಡಲಗಿ ಗ್ರಾಮದ ಹನುಮಾನ್ ದೇವಸ್ಥಾನದ ಆವರಣದಲ್ಲಿ ಬುಧವಾರ (ಆ. ೧೯) ಐಇಸಿ (IEC) ಚಟುವಟಿಕೆಯಡಿ ಆಯೋಜಿಸಲಾಗಿದ್ದ ಜಾಬ್ ಕಾರ್ಡ್…
by

ಹಿರಿಯರಿಗೆ ಕಾನೂನು ಅರಿವು, ಆರೋಗ್ಯ ಕಾಳಜಿ ಅಗತ್ಯ: ಶರಣಗೌಡ ಪಾಟೀಲ್
ಸುದ್ದಿ ಬೆಳಕು ವಾರ್ತೆ ವಡಗೇರಾ : ಹಿರಿಯ ನಾಗರಿಕರು ತಮ್ಮ ಹಕ್ಕುಗಳು ಮತ್ತು ಸರ್ಕಾರದಿಂದ ದೊರೆಯುವ ಸಕಲ ಸೌಲಭ್ಯಗಳು ಹಾಗೂ ಕಾನೂನು ರಕ್ಷಣೆಯ ಕುರಿತು ಸಂಪೂರ್ಣ ಅರಿವು ಹೊಂದುವುದರ ಜೊತೆಗೆ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಧಿಕಾರಿ ಶರಣಗೌಡ ಪಾಟೀಲ್ ಕ್ಯಾತಾನಾಳ ಹೇಳಿದರು. ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಯಾದಗಿರಿ,ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ…
by

ವಡಗೇರಾ: ಮುರಾರ್ಜಿ ದೇಸಾಯಿ ಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ
ಸುದ್ದಿ ಬೆಳಕು ವಾರ್ತೆ ವಡಗೇರಾ (ಯಾದಗಿರಿ): “ಮಗುವಿನ ಗರ್ಭಾವಸ್ಥೆಯಿಂದ ಹಿಡಿದು ೧೮ ವರ್ಷ ತುಂಬುವವರೆಗೂ ಬದುಕುವ, ರಕ್ಷಣೆ ಪಡೆಯುವ, ವಿಕಾಸ ಹೊಂದುವ ಹಾಗೂ ಸಾರ್ವಜನಿಕವಾಗಿ ಭಾಗವಹಿಸುವ ನಾಲ್ಕು ಮೂಲಭೂತ ಹಕ್ಕುಗಳನ್ನು ನಮ್ಮ ಸಂವಿಧಾನ ಒದಗಿಸಿದೆ,” ಎಂದು ಯಾದಗಿರಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕ್ಷೇತ್ರ ಕಾರ್ಯಕರ್ತ ಪರ್ವತರೆಡ್ಡಿ ಎಸ್.ಐ. ತಿಳಿಸಿದರು. ವಡಗೇರಾ ತಾಲ್ಲೂಕಿನ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳಿಗಾಗಿ ಆಯೋಜಿಸಲಾಗಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು. “ಮಕ್ಕಳಿಗೆ ಕಡ್ಡಾಯವಾಗಿ ಜನನ…
by

ಗುರುಮಠಕಲ್‌ಗೆ ಜಿಲ್ಲಾಧಿಕಾರಿ ಭೇಟಿ: ಅಧಿಕಾರಿಗಳ ಸಭೆ, ಸಾರ್ವಜನಿಕ ಸಮಸ್ಯೆಗಳ ಪರಿಶೀಲನೆ
ಸುದ್ದಿ ಬೆಳಕು ವಾರ್ತೆ ಗುರುಮಠಕಲ್ : ಯಾದಗಿರಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಪಾಂಡ್ವೆ ರಾಹುಲ್ ತುಕಾರಾಮ್ ಅವರು ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಗುರುಮಠಕಲ್‌ಗೆ ಭೇಟಿ ನೀಡಿ, ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಭಿವೃದ್ಧಿ ಕಾಮಗಾರಿಗಳು ಹಾಗೂ ಸಾರ್ವಜನಿಕ ಸಮಸ್ಯೆಗಳ ಕುರಿತು ಮಾಹಿತಿ ಪಡೆದುಕೊಂಡರು. ಪಟ್ಟಣದ ತಹಶಿಲ್ದಾರರ ಕಾರ್ಯಾಲಯದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ, ಸರ್ಕಾರದ ಯೋಜನೆಗಳ ಅನುಷ್ಠಾನ ಹಾಗೂ ಸಾರ್ವಜನಿಕರಿಗೆ ಸಿಗುತ್ತಿರುವ ಸೌಲಭ್ಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ…
by

ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಅರ್ಥಪೂರ್ಣ ಸ್ವಾತಂತ್ರ್ಯ ದಿನಾಚರಣೆ
ಯಾದಗಿರಿ : ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಯಾದಗಿರಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಶನಿವಾರ ಸ್ವಾತಂತ್ರ್ಯೋತ್ಸವವನ್ನು ಗೌರವಪೂರ್ವಕವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮರುಳಾಸಿದ್ದಾರಾಧ್ಯ ಹೆಚ್.ಜೆ. ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಬಳಿಕ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನಗಳನ್ನು ಸ್ಮರಿಸಿದರು. ಮಾತನಾಡಿದ ಅವರು, ಸ್ವಾತಂತ್ರ್ಯವೆಂದರೆ ಕೇವಲ ಪರಕೀಯ ಆಡಳಿತದಿಂದ ಮುಕ್ತಿಯಾಗುವುದಲ್ಲ. ಸಂವಿಧಾನದ ಆಶಯಗಳನ್ನು ಗೌರವಿಸಿ, ಕಾನೂನಿನ ಚೌಕಟ್ಟಿನಲ್ಲಿ ತಮ್ಮ ಕರ್ತವ್ಯ…
by
- ಅಕ್ಟೋಬರ್ 3ರಿಂದ ಗುರುಮಠಕಲ್–ಮುಂಬೈ ಬಸ್ ಸೇವೆ ಪುನರಾರಂಭ

- ಯಾದಗಿರಿಯಲ್ಲಿ ಹಿರಿಯ ನಾಗರಿಕರ ದಿನಾಚರಣೆ: ಹಿರಿಯರ ಪಾಲನೆ ಪ್ರತಿಯೊಬ್ಬರ ಕರ್ತವ್ಯ

- ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದ ಕಾರ್ಮಿಕ ಸಾವು: ಮರಣೋತ್ತರ ಪರೀಕ್ಷೆಗೆ ಆಗ್ರಹ

- ವಿಧಾನಸೌಧದ ಮೆಟ್ಟಿಲುಗಳಲ್ಲಿ ಉರ್ದು ಹಬ್ಬ: ಟಿ.ಎನ್. ಭೀಮುನಾಯಕ ವಿರೋಧ

- ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ಆರೋಪ: ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ
















