by
Category: ಯಾದಗಿರಿ ಸುದ್ದಿ
News Acritical

ವಡಗೇರಾ: ವಸತಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಬಗ್ಗೆ ಜಾಗೃತಿ ಅಭಿಯಾನ
ಸುದ್ದಿ ಬೆಳಕು ವಾರ್ತೆ ವಡಗೇರಾ : ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಆದೇಶದಂತೆ ವಡಗೇರಾ ತಾಲೂಕಿನ ಕಾಡಂಗೇರಾ ಗ್ರಾಮದ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳು, ಮಕ್ಕಳ ಸುರಕ್ಷತೆ ಹಾಗೂ ವಿವಿಧ ಕಾನೂನುಗಳ ಕುರಿತು ಜಾಗೃತಿ ಕಾರ್ಯಕ್ರಮ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಕ್ಷೇತ್ರ ಕಾರ್ಯಕರ್ತ ಶ್ರೀಪರ್ವತ ರೆಡ್ಡಿ ಎಸ್. ಅವರು ಮಕ್ಕಳ ನಾಲ್ಕು ಮೂಲಭೂತ ಹಕ್ಕುಗಳಾದ ಬದುಕುವ ಹಕ್ಕು, ರಕ್ಷಣೆ ಪಡೆಯುವ ಹಕ್ಕು, ವಿಕಾಸ ಮತ್ತು ಅಭಿವೃದ್ಧಿ ಹೊಂದುವ ಹಕ್ಕು ಹಾಗೂ ಭಾಗವಹಿಸುವ ಹಕ್ಕುಗಳ ಕುರಿತು…
by

ವಡಗೇರಾದ ಕಲಿಕೆ ಜೀವನೋಪಾಯ ಯೋಜನೆ ಪರಿಶೀಲಿಸಿದ ಸಿಇಒ ಲವೀಶ್ ಓರಡಿಯ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ವಡಗೇರಾ ತಾಲೂಕಿನ ಕಲಿಕೆ ಜೀವನೋಪಾಯ ಕಾರ್ಯಕ್ರಮದ ವ್ಯಾಪ್ತಿಯ ಹಾಲಗೇರಾ, ಕದರಾಪುರ ಹಾಗೂ ಬೆಂಡೆಬಂಬಳಿ ಗ್ರಾಮಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವೀಶ್ ಓರಡಿಯ ಅವರು ಭೇಟಿ ನೀಡಿ, ಕಲಿಕೆ ಜೀವನೋಪಾಯ ಕಾರ್ಯಕ್ರಮದಡಿ ಅನುಷ್ಠಾನಗೊಂಡಿರುವ ವಿವಿಧ ಜೀವನೋಪಾಯ ಚಟುವಟಿಕೆಗಳನ್ನು ಪರಿಶೀಲಿಸಿದರು. ಕೃಷಿ ಹಾಗೂ ತೋಟಗಾರಿಕೆ ಪ್ರಾತ್ಯಕ್ಷಿಕೆ ಕ್ಷೇತ್ರಗಳು, ತರಕಾರಿ ನರ್ಸರಿ ಘಟಕ, ಕೊಳವೆಬಾವಿ, ಮರುಪೂರಣ ಘಟಕ, ಬಯೋಗ್ಯಾಸ್ ಘಟಕಗಳು, ಸಮುದಾಯ ಸಹಭಾಗಿತ್ವದಲ್ಲಿ ಅಳವಡಿಸಲಾದ ಸೋಲಾರ್ ಪಂಪ್ ಸೆಟ್‌ಗಳು, ಮಹಿಳಾ ರೈತ ಉತ್ಪಾದಕ…
by

ಮಹೀಂದ್ರಾ ಫೈನಾನ್ಸ್ ವಿರುದ್ಧ ಕ್ರಮಕ್ಕೆ ಆಗ್ರಹ; ಆಟೋ ಚಾಲಕರಿಗೆ ನ್ಯಾಯ ನೀಡುವಂತೆ ಮನವಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಆಟೋ ವಾಹನಗಳ ಸಾಲ ಮರುಪಾವತಿ ವಿಚಾರದಲ್ಲಿ ಪೂರ್ವ ನೋಟಿಸ್ ನೀಡದೆ ವಾಹನಗಳನ್ನು ಜಪ್ತಿ ಮಾಡಿ ಹರಾಜು ಮಾಡಲಾಗುತ್ತಿದೆ ಹಾಗೂ ಚಾಲಕರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ, ಮಹೀಂದ್ರಾ ಫೈನಾನ್ಸ್ ಲಿಮಿಟೆಡ್, ಯಾದಗಿರಿ ಶಾಖೆ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕರ್ನಾಟಕ ಚಾಲಕರ ಒಕ್ಕೂಟ (ಆಟೋ ಘಟಕ) ವತಿಯಿಂದ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಮನವಿಯಲ್ಲಿ, ಆಟೋ ಚಾಲಕರಿಗೆ ಯಾವುದೇ ಪೂರ್ವ ನೋಟಿಸ್ ನೀಡದೇ ವಾಹನಗಳನ್ನು ಜಪ್ತಿ ಮಾಡುವುದು, ಮಾಲೀಕರ ಗಮನಕ್ಕೆ ತರದೆ…
by

ಖಾಸಗಿ ಶಾಲಾ ವಾಹನ ಚಾಲಕರಿಗೆ ಕನಿಷ್ಠ ವೇತನ ಸೇರಿ ಮೂಲಸೌಲಭ್ಯ ಕಲ್ಪಿಸಲು ಆಗ್ರಹ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಕರ್ನಾಟಕ ಚಾಲಕರ ಒಕ್ಕೂಟ, ಯಾದಗಿರಿ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಅಧ್ಯಕ್ಷ ಬಸವರಾಜ ಎಂ. ಚಟ್ನಳ್ಳಿ ಅವರ ನೇತೃತ್ವದಲ್ಲಿ ಖಾಸಗಿ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಾಹನ ಚಾಲಕರಿಗೆ ಕನಿಷ್ಠ ವೇತನ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಮನವಿಯಲ್ಲಿ, ಖಾಸಗಿ ಶಾಲಾ ವಾಹನ ಚಾಲಕರಿಗೆ ಸರ್ಕಾರದ ನಿಯಮಾನುಸಾರ ಕನಿಷ್ಠ ವೇತನ ನಿಗದಿಪಡಿಸಿ, ಒಂದು ವರ್ಷಕ್ಕಿಂತ ಹೆಚ್ಚು ಅನುಭವ ಹೊಂದಿರುವ ಚಾಲಕರಿಗೆ ಮಾಸಿಕ ₹15,000 ರಿಂದ ₹20,000 ವೇತನ…
by

ಮತದಾರರ ಅರ್ಜಿಗಳನ್ನು ತಪ್ಪಿಲ್ಲದೆ ಭರ್ತಿ ಮಾಡಿ: ರಾಚಣ್ಣಗೌಡ ಮುದ್ನಾಳ ಮನವಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಪ್ರತಿಯೊಬ್ಬರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನಮೂದಿಸಬೇಕು. ಕಾರಣ ಮತದಾರರ ಅರ್ಜಿಗಳು ತಪ್ಪಾಗದಂತೆ ತುಂಬಬೇಕೆಂದು ಬಿಜೆಪಿ ಹಿರಿಯ ಮುಖಂಡ ರಾಚಣ್ಣಗೌಡ ಮುದ್ನಾಳ ಹೇಳಿದರು. ಯಾದಗಿರಿ ವಿಧಾನಸಭಾ ಕ್ಷೇತ್ರದ ಅಭಿಶಾಳ ಗ್ರಾಮದಲ್ಲಿ ಸಮಗ್ರ ಮತದಾರ ಪಟ್ಟಿ ಪರಿಷ್ಕರಣೆ (ಎಸ್ ಐಆರ್ )ಕಾರ್ಯದ ಅಂಗವಾಗಿ, ಪಕ್ಷದ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರ ಸೂಚನೆಯ ಮೇರೆಗೆ ಈ ಶನಿವಾರ ಮತ್ತು ಭಾನುವಾರ ನಡೆಯುತ್ತಿರುವ ಮಹಾಸಂಪರ್ಕ ಅಭಿಯಾನದ ಭಾಗವಾಗಿ ಅವರು ಮನೆ,ಮನೆಗೆ ಸಂಪರ್ಕ ಅಭಿಯಾನ ನಡೆಸಿ ಮಾತನಾಡಿದರು.…
by

ಮನೆ ಮನೆಗಳಲ್ಲಿ ಯೋಗದ ಜ್ಯೋತಿ ಬೆಳಗಲಿ: ಭವರಲಾಲ್ ಆರ್ಯ ಕರೆ
ಯೋಗವೇ ಆರೋಗ್ಯವಂತ ಸಮಾಜದ ಅಡಿಪಾಯ; ಅಡ್ವಾನ್ಸ್ ಯೋಗ ಶಿಕ್ಷಕರ ತರಬೇತಿ ಶಿಬಿರ ಸಮಾರೋಪ ಸಮಾರಂಭ ಸುದ್ದಿ ಬೆಳಕು ವಾರ್ತೆ ಯಾದಗಿರಿ: “ಯೋಗವು ಕೇವಲ ದೇಹವನ್ನು ಸದೃಢಗೊಳಿಸುವ ವ್ಯಾಯಾಮವಲ್ಲ. ಅದು ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಆರೋಗ್ಯವನ್ನು ವೃದ್ಧಿಸುವ ಜೀವನ ಪದ್ಧತಿಯಾಗಿದೆ. ಪ್ರತಿಯೊಂದು ಮನೆ ಯೋಗಮಯವಾದರೆ ಆರೋಗ್ಯವಂತ ಸಮಾಜ ನಿರ್ಮಾಣವಾಗುತ್ತದೆ. ಆದ್ದರಿಂದ ‘ಮನೆ ಮನೆಗಳಲ್ಲಿ ಯೋಗದ ಜ್ಯೋತಿ ಬೆಳಗುವ ಸಂಕಲ್ಪವನ್ನು’ ಎಲ್ಲರೂ ಕೈಗೊಳ್ಳಬೇಕು” ಎಂದು ಪತಂಜಲಿ ಯೋಗ ಸಮಿತಿ ಕರ್ನಾಟಕದ ರಾಜ್ಯ ಪ್ರಭಾರಿ ಭವರಲಾಲ್ ಆರ್ಯ ಕರೆ ನೀಡಿದರು.…
by

ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಿ : ಮುದ್ನಾಳ್
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಯಾದಗಿರಿ ವಿಧಾನಸಭಾ ಕ್ಷೇತ್ರದ ಯುವ ಮುಖಂಡ ಹಾಗೂ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಮಹೇಶರೆಡ್ಡಿ ವೆಂಕಟರೆಡ್ಡಿ ಮುದ್ನಾಳ್ ಅವರು ನಗರದ ವಾರ್ಡ್ ಸಂಖ್ಯೆ 17 ಮತ್ತು 18ರಲ್ಲಿ ನಡೆದ ಎಸ್‌ಐಆರ್ (SIR) ಮಹಾ ಸಂಪರ್ಕ ಅಭಿಯಾನದಲ್ಲಿ ಭಾಗವಹಿಸಿ, ಮನೆ ಮನೆಗೆ ತೆರಳಿ ಮತದಾರರ ಪಟ್ಟಿಯ ಪರಿಶೀಲನೆ ಕಾರ್ಯದಲ್ಲಿ ತೊಡಗಿದರು. ಈ ಸಂದರ್ಭದಲ್ಲಿ ಮತದಾರರು ಹಾಗೂ ಪಕ್ಷದ ಬೂತ್ ಮಟ್ಟದ ಏಜೆಂಟ್‌ಗಳ (BLA-2) ಜೊತೆ ಚರ್ಚಿಸಿದ ಅವರು, ಯಾವುದೇ ಅರ್ಹ ಮತದಾರರು ಮತದಾರರ…
by

ಪ್ರಧಾನಿ ಮೋದಿ ಸಂದೇಶಗಳನ್ನು ಯುವಜನತೆ ಪಾಲಿಸಲಿ: ರಾಚನಗೌಡ ಮುದ್ನಾಳ
ಅಭಿಶಾಳದಲ್ಲಿ ಕಾರ್ಯಕರ್ತರೊಂದಿಗೆ ಮನ್ ಬಾತ್ ವಿಕ್ಷಣೆ ಸುದ್ದಿ ಬೆಳಕು ವಾರ್ತೆ ಯಾದಗಿರಿ: ಪಾರಂಪರಿಕ ಸಂಗೀತ ಕಲೆಗಳು ಉಳಿಸುವ ನಿಟ್ಟಿನಲ್ಲಿ ದೇಶದ ಜನತೆ ಅದಕ್ಕೆ ಉತ್ತೇಜನ ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದನ್ನು ಯುವ ಜನತೆ ಚಾಚು ತಪ್ಪದೇ ಪಾಲಿಸಬೇಕೆಂದು ಬಿಜೆಪಿ ಹಿರಿಯ ಮುಖಂಡ ರಾಚನಗೌಡ ಮುದ್ನಾಳ ಹೇಳಿದರು. ತಾಲೂಕಿನ ಅಭಿಶಾಳದ ಗ್ರಾಮದ ಬಿಜೆಪಿ ಕಾರ್ಯಕರ್ತ ಮಹಾದೇವರೆಡ್ಡಿ ಅವರ ನಿವಾಸದಲ್ಲಿ ಭಾನುವಾರ ಪ್ರಧಾನಿ ಮೋದಿ ಅವರ 136ನೇ ಮನ್ ಬಾತ್ ವಿಕ್ಷೀಸಿ ಅವರು ಮಾತನಾಡಿದರು. ಮಾಜಿ ರಾಷ್ಟ್ರಪತಿ…
by
- ಅಕ್ಟೋಬರ್ 3ರಿಂದ ಗುರುಮಠಕಲ್–ಮುಂಬೈ ಬಸ್ ಸೇವೆ ಪುನರಾರಂಭ

- ಯಾದಗಿರಿಯಲ್ಲಿ ಹಿರಿಯ ನಾಗರಿಕರ ದಿನಾಚರಣೆ: ಹಿರಿಯರ ಪಾಲನೆ ಪ್ರತಿಯೊಬ್ಬರ ಕರ್ತವ್ಯ

- ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದ ಕಾರ್ಮಿಕ ಸಾವು: ಮರಣೋತ್ತರ ಪರೀಕ್ಷೆಗೆ ಆಗ್ರಹ

- ವಿಧಾನಸೌಧದ ಮೆಟ್ಟಿಲುಗಳಲ್ಲಿ ಉರ್ದು ಹಬ್ಬ: ಟಿ.ಎನ್. ಭೀಮುನಾಯಕ ವಿರೋಧ

- ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ಆರೋಪ: ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ
















