Category: ಯಾದಗಿರಿ ಸುದ್ದಿ

News Acritical

  • ಯಾದಗಿರಿ ಜಿಲ್ಲೆಯನ್ನು ‘ತೀವ್ರ ಬರಪೀಡಿತ’ ಎಂದು ಘೋಷಿಸಲು AIKKMS ಆಗ್ರಹ

    ಯಾದಗಿರಿ ಜಿಲ್ಲೆಯನ್ನು ‘ತೀವ್ರ ಬರಪೀಡಿತ’ ಎಂದು ಘೋಷಿಸಲು AIKKMS ಆಗ್ರಹ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಮಳೆ ಕೊರತೆಯಿಂದ ತತ್ತರಿಸಿರುವ ಯಾದಗಿರಿ ಜಿಲ್ಲೆಯನ್ನು ತಕ್ಷಣವೇ ‘ತೀವ್ರ ಬರಪೀಡಿತ’ ಎಂದು ಘೋಷಿಸಬೇಕು ಹಾಗೂ ಪ್ರತಿ ಎಕರೆಗೆ 50 ಸಾವಿರ ರೂ. ಬೆಳೆ ನಷ್ಟ ಪರಿಹಾರ ನೀಡಬೇಕು ಎಂದು ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ (AIKKMS) ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ. ಈ ಕುರಿತು ಜುಲೈ 18ರಂದು ಜಿಲ್ಲಾಧಿಕಾರಿಗಳ ಕಚೇರಿ ಮೂಲಕ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿರುವ ಸಂಘಟನೆ, ಜಿಲ್ಲೆಯ ರೈತರು ಎದುರಿಸುತ್ತಿರುವ ಭೀಕರ ಪರಿಸ್ಥಿತಿಯನ್ನು ವಿವರಿಸಿದೆ. ಬತ್ತಿದ…

  • ಯಲ್ಹೇರಿ ಸೇರಿ ಹಲವು ಗ್ರಾಮಗಳಲ್ಲಿ ಮತದಾರರ ಜಾಗೃತಿ ಅಭಿಯಾನ

    ಯಲ್ಹೇರಿ ಸೇರಿ ಹಲವು ಗ್ರಾಮಗಳಲ್ಲಿ ಮತದಾರರ ಜಾಗೃತಿ ಅಭಿಯಾನ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಅರ್ಹ ಮತದಾರರು ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಹೆಸರು ಹಾಗೂ ವಿವರಗಳನ್ನು ಪರಿಶೀಲಿಸಿಕೊಳ್ಳಬೇಕು. ಎಸ್‌ಐಆರ್ ಹಾಗೂ ಬಿಎಲ್‌ಎ-2 ಜಾಗೃತಿ ಅಭಿಯಾನದ ಮೂಲಕ ಮನೆಮನೆಗೆ ತೆರಳಿ ಮತದಾರರಲ್ಲಿ ಅರಿವು ಮೂಡಿಸುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಕೈಗೊಂಡಿದೆ ಎಂದು ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಮೀನಾಕ್ಷಿ ವಿ. ನಾಯಕ ಹೇಳಿದರು. ಅವರು ಕಾಂಗ್ರೆಸ್ ಪಕ್ಷದ ವತಿಯಿಂದ ಯಲ್ಹೇರಿ, ಕೊಂಕಲ್, ಯಲಸತ್ತಿ, ವಂಕಸಂಭ್ರ, ಸಂಭ್ರಮ್ ಹಾಗೂ ಮಾದ್ವಾರ ಗ್ರಾಮಗಳಲ್ಲಿ ಹಮ್ಮಿಕೊಂಡಿದ್ದ…

  • ಅಡ್ – ಹ್ಯಾಕ್ ಪ್ರಗತಿ ಪರಿಶೀಲನೆ ಸಭೆಗೆ-ಇಓ ಶಶಿಧರ ಹೀರೆಮಠ ಚಾಲನೆ

    ಅಡ್ – ಹ್ಯಾಕ್ ಪ್ರಗತಿ ಪರಿಶೀಲನೆ ಸಭೆಗೆ-ಇಓ ಶಶಿಧರ ಹೀರೆಮಠ ಚಾಲನೆ

    ಸುದ್ದಿ ಬೆಳಕು ವಾರ್ತೆ ವಡಿಗೇರಾ:- 2014 ರಿಂದ 2025 ರ ವರೆಗಿನ ಸ್ಥಳೀಯ ಸಾಮಾಜಿಕ ಲೆಕ್ಕಪರಿಶೋಧನೆ ವದಿಯಲ್ಲಿನ ಕಂಡಿಗಳಲ್ಲಿನ ಆಕ್ಷೇಪಣೆಗಳನ್ನು ಪರಿಹಸಿಕೊಳ್ಳಲು ತಾಪಂ‌ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಹಿರೇಮಠ ರವರು ಹೇಳಿದರು. ತಾಲ್ಲೂಕು ಪಂಚಾಯತ ಕಚೇರಿ ಸಭಾಂಗಣದಲ್ಲಿ (ಶು-17)ಅಡ್ -ಹ್ಯಾಕ್ ಪ್ರಗತಿ ಪರಿಶೀಲನೆ ಸಭೆಗೆ ಕಾರ್ಯನಿರ್ವಾಹಕ ಅಧಿಕಾರಿಗಳು ಚಾಲನೆ ನೀಡಿ ಮಾತನಾಡಿದರು. ಕಳೆದ ಬಾರಿಯ ಸಭೆಯಲ್ಲಿ ಸೂಚಿಸಿದಂತೆ 2014 ರಿಂದ 2025 ರವರಿಗಿನ ಕಂಡಿಗಳು ಹಾಗೂ ಆಕ್ಷೇಪಣೆಗೆ ಸಂಬಂಧಿಸಿದ ಅಗತ್ಯ ದಾಖಲೆಗಳನ್ನು‌ ಒದಗಿಸಿ ತಿರುವಳಿಗೊಳಿಸಲು ಸೂಚಿಸಿದರು. ಬಾಕಿ…

  • ಭಾರತೀಯ ಸೇನೆಗೆ ಆಯ್ಕೆಯಾದ ಬೀರಪ್ಪ ಗೋಡಿಹಾಳಗೆ ಭವ್ಯ ಸನ್ಮಾನ

    ಭಾರತೀಯ ಸೇನೆಗೆ ಆಯ್ಕೆಯಾದ ಬೀರಪ್ಪ ಗೋಡಿಹಾಳಗೆ ಭವ್ಯ ಸನ್ಮಾನ

    ಸುದ್ದಿ ಬೆಳಕು ವಾರ್ತೆ ​ಯಾದಗಿರಿ: ದೇಶ ಕಾಯುವ ಯೋಧನಿಗಿಂತ ಮಿಗಿಲಾದ ದೇವರಿಲ್ಲ, ಭಾರತಾಂಬೆಯ ರಕ್ಷಣೆಗಾಗಿ ತನ್ನ ಜೀವನವನ್ನೇ ಮುಡಿಪಾಗಿಡುವುದು ಪ್ರತಿಯೊಬ್ಬ ಭಾರತೀಯನಿಗೂ ಸಿಗುವ ಅತ್ಯುನ್ನತ ಸೌಭಾಗ್ಯ ಎಂದು ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷರಾದ ಶ್ರೀಧರ ಸಾಹುಕಾರ ಅವರು ನುಡಿದರು. ದೇಶದ ರಕ್ಷಣಾ ಪಡೆಗೆ ಆಯ್ಕೆಯಾಗುವ ಮೂಲಕ ಯಾದಗಿರಿ ಮತಕ್ಷೇತ್ರದ ಗುಂಡಳ್ಳಿ ಗ್ರಾಮದ ಕೀರ್ತಿಯನ್ನು ರಾಷ್ಟ್ರಮಟ್ಟಕ್ಕೆ ಎತ್ತಿ ಹಿಡಿದಿರುವ ವೀರಯೋಧ ಶ್ರೀ ಬೀರಪ್ಪ ತಂದೆ ತಿಪ್ಪಣ್ಣ ಗೋಡಿಹಾಳ ಅವರನ್ನು ಶ್ರೀಧರ ಸಾಹುಕಾರ ಅವರು ಆತ್ಮೀಯವಾಗಿ ಸನ್ಮಾನಿಸಿ, ಗೌರವಿಸಿದರು, ಹಾಗೂ ಇಂತಹ…

  • ಸೇಡಂಗೆ ಬಡ್ತಿ ಹೊಂದಿದ ಅಧಿಕಾರಿ ಅಂಬಿಕೇಶ್ವರ ಅವರಿಗೆ ಬಿಳ್ಕೊಡುಗೆ

    ಸೇಡಂಗೆ ಬಡ್ತಿ ಹೊಂದಿದ ಅಧಿಕಾರಿ ಅಂಬಿಕೇಶ್ವರ ಅವರಿಗೆ ಬಿಳ್ಕೊಡುಗೆ

    ಸುದ್ದಿ ಬೆಳಕು ವಾರ್ತೆ ​ಯಾದಗಿರಿ: ಸರಕಾರಿ ಕೆಲಸದಲ್ಲಿ ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದರೆ ಸಾರ್ವಜನಿಕರ ಪ್ರೀತಿ ಗಳಿಸಲು ಸಾಧ್ಯ ಎಂದು ಯಾದಗಿರಿ ನಗರಸಭೆ ಪೌರಾಯುಕ್ತರಾದ ಉಮೇಶ ಚವ್ಹಾಣ ಅವರು ಹೇಳಿದರು. ​ಇಲ್ಲಿನ ನಗರಸಭೆಯಲ್ಲಿ ಎಲೆಕ್ಟ್ರೀಕಲ್ ಗ್ರೇಡ್-೧ ಅಧಿಕಾರಿಯಾಗಿ ಸುದೀರ್ಘ ಸೇವೆ ಸಲ್ಲಿಸಿ, ಪ್ರಸ್ತುತ ಕಲಬುರಗಿ ಜಿಲ್ಲೆಯ ಸೇಡಂ ನಗರಸಭೆಗೆ ಕಿರಿಯ ಅಭಿಯಂತರರಾಗಿ ಬಡ್ತಿ ಹೊಂದಿರುವ ಅಂಬಿಕೇಶ್ವರ ಅವರಿಗೆ ಸನ್ಮಾನಿಸಿ ಮಾತನಾಡಿದರು. ​ಅಂಬಿಕೇಶ್ವರ ಅವರು ಯಾದಗಿರಿಯಲ್ಲಿ ಸೇವೆ ಸಲ್ಲಿಸುವಾಗ ನಗರದ ಸಮಸ್ಯೆಗಳಿಗೆ ಅತ್ಯಂತ ಉತ್ತಮವಾಗಿ ಸ್ಪಂದಿಸಿದ್ದಾರೆ. ಕಛೇರಿಯ…

  • ಅನ್ನಭಾಗ್ಯ ಅಕ್ಕಿ ದುರ್ಬಳಕೆ ಮಾಡಿದವರಿಗೆ ಕಠಿಣ ಕಾನೂನು ಕ್ರಮ : ಜಿಲ್ಲಾಧಿಕಾರಿ ಎಚ್ಚರಿಕೆ

    ಅನ್ನಭಾಗ್ಯ ಅಕ್ಕಿ ದುರ್ಬಳಕೆ ಮಾಡಿದವರಿಗೆ ಕಠಿಣ ಕಾನೂನು ಕ್ರಮ : ಜಿಲ್ಲಾಧಿಕಾರಿ ಎಚ್ಚರಿಕೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಜಿಲ್ಲೆಯಲ್ಲಿ ಪಡಿತರ ಚೀಟಿದಾರರಿಗೆ ವಿತರಣೆ ಮಾಡುವ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಣೆ ಹಾಗೂ ಸಾಗಾಣಿಕೆ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಶ್ರೀ ರಾಹುಲ್ ತುಕಾರಾಮ ಪಾಂಡ್ವೆ ಅವರು ಎಚ್ಚರಿಕೆ ನೀಡಿದ್ದಾರೆ. ಅವರು ಇತ್ತೀಚಿಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಆಹಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ  ಮಾತನಾಡಿದರು. ಜಿಲ್ಲೆಯಲ್ಲಿ ರೇಷನ್ ಅಕ್ಕಿಯನ್ನು ಕಾನೂನುಬಾಹಿರವಾಗಿ ಸಂಗ್ರಹಿಸುವ ಅಥವಾ ಸಾಗಿಸುವ ವ್ಯಕ್ತಿಗಳು ಕಂಡುಬಂದಲ್ಲಿ ತಕ್ಷಣವೇ…

  • ಮೃತ ಫಲಾನುಭವಿ ಕುಟುಂಬಕ್ಕೆ ೨ ಲಕ್ಷ ರೂ.ವಿಮಾ ಚೆಕ್ ವಿತರಣೆ

    ಮೃತ ಫಲಾನುಭವಿ ಕುಟುಂಬಕ್ಕೆ ೨ ಲಕ್ಷ ರೂ.ವಿಮಾ ಚೆಕ್ ವಿತರಣೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಕೇಂದ್ರ ರ‍್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆಯಡಿಯಲ್ಲಿ ಮೃತ ಫಲಾನುಭವಿಯ ಕುಟುಂಬಕ್ಕೆ ರೂ.೨ ಲಕ್ಷ ಮೊತ್ತದ ವಿಮಾ ಇತ್ರ‍್ಥದ ಚೆಕ್‌ಅನ್ನು ಬ್ಯಾಂಕ್ ಆಫ್ ಬರೋಡಾದ ಬಳಿಚಕ್ರ ಶಾಖೆಯ ವತಿಯಿಂದ ವಿತರಿಸಲಾಯಿತು. ಇಲ್ಲಿನ ಬಳಿಚಕ್ರ ಶಾಖೆಯ ವ್ಯವಸ್ಥಾಪಕರಾದ ಶ್ರೀ ಟಿ. ಭಾಸ್ಕರ ಅವರು, ಮೃತ ಬೇಜಮಿನ್ ಅವರ ಕುಟುಂಬದ ಸದಸ್ಯರಾದ ಶ್ರೀಮತಿ ಬಸ್ಸಮ್ಮ ಅವರಿಗೆ ರೂ.೨ ಲಕ್ಷ ಚೆಕ್ ಹಸ್ತಾಂತರಿಸಿದರು. ಚೆಕ್ ವಿತರಿಸಿ ಮಾತನಾಡಿದ ಶಾಖಾ ವ್ಯವಸ್ಥಾಪಕ ಟಿ.…

  • ಅನರ್ಹ ಫಲಾನುಭವಿಗಳ ವಿರುದ್ಧ ಕ್ರಮ; ಪಂಚಗ್ಯಾರಂಟಿ ಯೋಜನೆ ಪ್ರಗತಿ ಪರಿಶೀಲನೆ

    ಅನರ್ಹ ಫಲಾನುಭವಿಗಳ ವಿರುದ್ಧ ಕ್ರಮ; ಪಂಚಗ್ಯಾರಂಟಿ ಯೋಜನೆ ಪ್ರಗತಿ ಪರಿಶೀಲನೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಸರ್ಕಾರದ ಮಹತ್ವಾಕಾಂಕ್ಷಿ ಪಂಚಗ್ಯಾರAಟಿ ಯೋಜನೆಯ ಲಾಭ ಅರ್ಹರಿಗೆ ದೊರೆಯುವಂತೆ ನೋಡಿಕೊಳ್ಳಲು ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಶ್ರೀ ಶ್ರೇಣಿಕ್ ಕುಮಾರ್ ಧೋಕಾ ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಪಂಚಗ್ಯಾರAಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಮಿತಿ ಸಭೆ ನಡೆಸಿದ ಅವರು ಪಂಚಗ್ಯಾರAಟಿ ಯೋಜನೆಯಲಾಭ ಅರ್ಹರಿಗೆ ದೊರೆಯಬೇಕು.ಅನರ್ಹ ಫಲಾನುಭವಿಗಳು ಇದರ ದುರುಪಯೋಗಪಡಿಸಿಕೊಳ್ಳದಂತೆ ನಿಗಾವಹಿಸಲು ಅವರು ಸೂಚಿಸಿದರು. ಜಿಲ್ಲೆಯಲ್ಲಿ ಗೃಹ ಲಕ್ಷ್ಮೀ ಹಾಗೂ ಅನ್ಯಭಾಗ್ಯ ಯೋಜನೆ ಲಾಭ ಪಡೆಯುತ್ತಿದ್ದ ಫಲಾನುಭವಿಗಳು…

  • ರಸ್ತೆ ಮೇಲೆ ಹರಿದ ಸೆಪ್ಟಿಕ್ ನೀರು; ತಕ್ಷಣ ತೆರವುಗೊಳಿಸಲು ಒತ್ತಾಯ

    ರಸ್ತೆ ಮೇಲೆ ಹರಿದ ಸೆಪ್ಟಿಕ್ ನೀರು; ತಕ್ಷಣ ತೆರವುಗೊಳಿಸಲು ಒತ್ತಾಯ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಗರದ ಮಾತಮಾಣಿಕೇಶ್ವರಿ ಕಾಲೋನಿಯಲ್ಲಿರುವ ಅಲ್ಪಸಂಖ್ಯಾತರ ಇಲಾಖೆಯ ಅಬ್ದುಲ್ ಕಲಾಂ ಹಾಸ್ಟೆಲ್ ಹಿಂಭಾಗದ ಸೆಪ್ಟಿಕ್ ಟ್ಯಾಂಕ್ ತುಂಬಿ ಕಲುಷಿತ ನೀರು ರಸ್ತೆ ಹಾಗೂ ಖಾಲಿ ಜಾಗದಲ್ಲಿ ಉಕ್ಕಿ ಹರಿಯುತ್ತಿದ್ದು, ತೀವ್ರ ದುರ್ವಾಸನೆ ಮತ್ತು ಡೆಂಗ್ಯೂ, ಮಲೇರಿಯಾದಂತಹ ಮಾರಕ ಸಾಂಕ್ರಾಮಿಕ ರೋಗಗಳ ಭೀತಿ ಸೃಷ್ಟಿಸಿದೆ. ವಿದ್ಯಾರ್ಥಿಗಳು ಹಾಗೂ ಸ್ಥಳೀಯ ನಾಗರಿಕರ ಆರೋಗ್ಯಕ್ಕೆ ಕಂಟಕವಾಗಿರುವ ಈ ಸಮಸ್ಯೆಯ ಕುರಿತು ಅಧಿಕಾರಿಗಳು ತೀವ್ರ ನಿರ್ಲಕ್ಷ್ಯ ವಹಿಸಿದ್ದು, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ತಕ್ಷಣವೇ ಎಚ್ಚೆತ್ತುಕೊಂಡು ಕಲುಷಿತ ನೀರನ್ನು…

  • ಯಾದಗಿರಿ ದೇವಾಲಯಗಳಲ್ಲಿ ಸಿಸಿಟಿವಿ, UPI ಕಡ್ಡಾಯ; ಜಿಲ್ಲಾಧಿಕಾರಿ ಮಹತ್ವದ ಆದೇಶ

    ಯಾದಗಿರಿ ದೇವಾಲಯಗಳಲ್ಲಿ ಸಿಸಿಟಿವಿ, UPI ಕಡ್ಡಾಯ; ಜಿಲ್ಲಾಧಿಕಾರಿ ಮಹತ್ವದ ಆದೇಶ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಧರ್ಮದತ್ತಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಹುಂಡಿ, ದೇಣಿಗೆ, ಚಿನ್ನ-ಬೆಳ್ಳಿ ವಸ್ತುಗಳ ಭದ್ರತೆ ಹಾಗೂ ಲೆಕ್ಕಪತ್ರ ನಿರ್ವಹಣೆಯಲ್ಲಿ ಸಂಪೂರ್ಣ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಖಚಿತಪಡಿಸಿಕೊಳ್ಳಲು ಸರ್ಕಾರದ ಮಾರ್ಗಸೂಚಿಗಳನ್ನು (SOP) ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ರಾಹುಲ್ ತುಕಾರಾಮ ಪಾಂಡ್ವೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ದೇಶದ ವಿವಿಧ ರಾಜ್ಯಗಳಲ್ಲಿ ದೇವಾಲಯಗಳ ಹುಂಡಿ ಕಳ್ಳತನ ಹಾಗೂ ಹಣ ದುರುಪಯೋಗ ಪ್ರಕರಣಗಳು ಬೆಳಕಿಗೆ ಬರುತ್ತಿರುವ ಹಿನ್ನೆಲೆಯಲ್ಲಿ…

↑
Suddi Belaku