by
Category: ಯಾದಗಿರಿ ಸುದ್ದಿ
News Acritical

ಸೈದಾಪುರದಲ್ಲಿ ಖ್ವಾಜಾ ಬಂದೇನವಾಜ್ ಉರುಸ್ – ಹಿಂದೂ-ಮುಸ್ಲಿಂ ಸೌಹಾರ್ದದ ಸಂಕೇತ
ಸೈದಾಪುರ: ಹಿಂದೂ-ಮುಸ್ಲಿಂ ಭಾವೈಕ್ಯತೆಯ ಸಂಕೇತವಾದ ಸೂಫಿ ಸಂತ ಖ್ವಾಜಾ ಬಂದೇನವಾಜ್ ಉರುಸ್ ಬುಧವಾರದಿಂದ ಆರಂಭವಾಗಿ ಭಕ್ತಿಭಾವದಿಂದ ಜರುಗುತ್ತಿದೆ. ಸಾವಿರಾರು ಭಕ್ತರು ಜಾತಿ-ಮತ ಭೇದವಿಲ್ಲದೆ ಉರುಸ್‌ನಲ್ಲಿ ಭಾಗವಹಿಸಿ ಧಾರ್ಮಿಕ ಏಕತೆಯ ಸಂದೇಶವನ್ನು ಸಾರುತ್ತಿದ್ದಾರೆ. ಗುರುವಾರ ಅಪಾರ ಭಕ್ತರ ಸಮ್ಮುಖದಲ್ಲಿ ಉರುಸ್ ಅದ್ಧೂರಿಯಾಗಿ ನಡೆಯಿತು. ಸುತ್ತಮುತ್ತಲಿನ ಗ್ರಾಮಗಳಿಂದ ಬಂದ ಭಕ್ತರು ಜ್ಯೋತಿಯನ್ನು ಹೊತ್ತು ದರ್ಗಾಕ್ಕೆ ತೆರಳಿ ಹೂಮಾಲೆ, ಗಲೀಫ್ ಹಾಗೂ ಜ್ಯೋತಿಯನ್ನು ಸಮರ್ಪಿಸಿ ದರ್ಶನ ಪಡೆದರು. ಪಟ್ಟಣದಲ್ಲಿ ಹಿಂದೂ ಮತ್ತು ಮುಸ್ಲಿಂ ಆಚರಣೆಗಳು ವಿಭಿನ್ನವಾಗಿದ್ದರೂ, ಈ ಉರುಸ್‌ನಲ್ಲಿ ಇಬ್ಬರ ಭಾವೈಕ್ಯತೆ…
by

ಯಾದಗಿರಿ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಕ್ರಮ – ಟ್ಯಾಂಕರ್ ಮೂಲಕ ಪೂರೈಕೆ: ಪೌರಾಯುಕ್ತ ಚವ್ಹಾಣ
ಯಾದಗಿರಿ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಕ್ರಮ – ಟ್ಯಾಂಕರ್ ಮೂಲಕ ಪೂರೈಕೆ: ಪೌರಾಯುಕ್ತ ಚವ್ಹಾಣ ಯಾದಗಿರಿ: ಬೇಸಿಗೆ ಆರಂಭವಾಗುತ್ತಿದ್ದಂತೆ ನಗರದಲ್ಲಿನ ಹಲವು ವಾರ್ಡಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಣಿಸಿಕೊಂಡಿದ್ದು, ಅದನ್ನು ನಿವಾರಿಸಲು ನಗರಸಭೆಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಪೌರಾಯುಕ್ತ ಉಮೇಶ ಚವ್ಹಾಣ ತಿಳಿಸಿದ್ದಾರೆ. ನಗರಸಭೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭೀಮಾ ನದಿಯಿಂದ ಶುದ್ಧ ಕುಡಿಯುವ ನೀರು ಪೂರೈಸುವ ಕಾಮಗಾರಿ ಪ್ರಗತಿಯಲ್ಲಿದೆ ಎಂದರು. ಜನರ ಬೇಡಿಕೆಯಂತೆ ಈಗಾಗಲೇ 318 ಹೊಸ ಬೊರವೆಲ್‌ಗಳನ್ನು ಅಳವಡಿಸಲಾಗಿದ್ದು, ಪ್ರತಿದಿನ 3…
by
ಎಜೆಎಸ್‌ಕೆ ಸೇವೆಗಳಿಗೆ ಆಧಾರ್ ಇ-ಕೆವೈಸಿ ಕಡ್ಡಾಯ | ಯಾದಗಿರಿ ಸುದ್ದಿ 2026
ಎಜೆಎಸ್‌ಕೆ ಸೇವೆಗಳಿಗೆ ಆಧಾರ್ ಇ-ಕೆವೈಸಿ ಕಡ್ಡಾಯ – ಯಾದಗಿರಿ ಜಿಲ್ಲೆಯಲ್ಲಿ ಜಾರಿ ಯಾದಗಿರಿ, ಏಪ್ರಿಲ್ 09: ಅಟಲ್ ಜೀ ಜನ ಸ್ನೇಹಿ ಕೇಂದ್ರ (AJSK) ಸೇವೆಗಳಿಗೆ ಆಧಾರ್ ಇ-ಕೆವೈಸಿ ಕಡ್ಡಾಯಗೊಳಿಸಲಾಗಿದೆ ಎಂದು ಗುರುಮಠಕಲ್ ತಹಸೀಲ್ದಾರರು ತಿಳಿಸಿದ್ದಾರೆ. ಜಿಲ್ಲೆಯ ಎಲ್ಲಾ ಅಟಲ್ ಜೀ ಜನ ಸ್ನೇಹಿ ಕೇಂದ್ರಗಳಲ್ಲಿ ಆಧಾರ್ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇದರ ಅನ್ವಯ 2026ರ ಏಪ್ರಿಲ್ 1ರಿಂದ AJSKಯ ಎಲ್ಲಾ 43 ಸೇವೆಗಳಿಗೆ ಆಧಾರ್ ಇ-ಕೆವೈಸಿ ಕಡ್ಡಾಯ ಮಾಡಲಾಗಿದೆ. ಸಾರ್ವಜನಿಕರಿಗೆ ಸೂಚನೆ ಕೆಲವು ಆನ್‌ಲೈನ್ ಕೇಂದ್ರಗಳು…
by
ಯಾದಗಿರಿ ಜಿಲ್ಲೆಯಲ್ಲಿ ತಜ್ಞ ವೈದ್ಯರು ಹಾಗೂ ವೈದ್ಯಾಧಿಕಾರಿಗಳ ನೇಮಕಾತಿ – ಅರ್ಜಿ ಆಹ್ವಾನ
ಯಾದಗಿರಿ : ಯಾದಗಿರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಗುತ್ತಿಗೆ ಆಧಾರದ ಮೇಲೆ ತಜ್ಞ ವೈದ್ಯರು ಹಾಗೂ ವೈದ್ಯಾಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮಹೇಶ ಬಿರಾದಾರ ತಿಳಿಸಿದ್ದಾರೆ. ಜಿಲ್ಲೆಯ ವಿವಿಧ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಈ ನೇಮಕಾತಿ ನಡೆಯುತ್ತಿದೆ. ಹುದ್ದೆಗಳ ವಿವರ ಹೀಗಿದೆ: ಮಕ್ಕಳ ತಜ್ಞರು – 4 ಹುದ್ದೆಗಳು ಅರವಳಿಕೆ ತಜ್ಞರು – 8 ಹುದ್ದೆಗಳು ಪ್ರಸೂತಿ ತಜ್ಞರು –…
by

ನಿರ್ಮಿತಿ ಕೇಂದ್ರದಿಂದ 60 ಲಕ್ಷ ರೂ.ಅನುದಾನದಲ್ಲಿ ರಸ್ತೆ, ಚರಂಡಿ ನಿರ್ಮಾಣ
ನಿಗದಿತ ಅವಧಿಯೊಳಗೆ ಕಾಮಗಾರಿ ಮುಗಿಸಿ – ಶಾಸಕ ತುನ್ನೂರ ಸೂಚನೆ ಯಾದಗಿರಿ : ನಿಗದಿತ ಅವಧಿಯೊಳಗೆ ಕಾಮಗಾರಿ ಮುಗಿಸಿ ಸಾರ್ವಜನಿಕರ ಉಪಯೋಗಕ್ಕೆ ವ್ಯವಸ್ಥೆ ಮಾಡಬೇಕೆಂದು ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಹೇಳಿದರು. ನಗರದ ವಾರ್ಡ ನಂ. 30 ರ ಹೊಸ ಬಸ್ ನಿಲ್ದಾದ ಎದುರಿಗಿನ ಅನ್ಸಾರ್ ಹೋಟೆಲ್ ದಿಂದ ಕೆಇಬಿ ಬಾಬಾ ಮನೆಯವರೆಗೆ 60 ಲಕ್ಷ ರೂ. ಅನುದಾನದಲ್ಲಿ ಕೈಗೊಳ್ಳುತ್ತಿರುವ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣದ ಕಾಮಗಾರಿಗೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು. ಗುಣಮಟ್ಟದಲ್ಲಿ…
by

ಏಪ್ರೀಲ್ ೧೧ರಂದು ಸುಕ್ಷೇತ್ರ ಸೂಗೂರು ಎನ್ ಶ್ರೀ ಭೋಜಲಿಂಗೇಶ್ವರರ ದೇವಸ್ಥಾನ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಆಗಮನ
ಯಾದಗಿರಿ : ಏಪ್ರೀಲ್ ೧೧ರಂದು ಸುಕ್ಷೇತ್ರ ಸೂಗೂರು ಎನ್ ಶ್ರೀ ಭೋಜಲಿಂಗೇಶ್ವರರ ದೇವಸ್ಥಾನ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಆಗಮನ ಹಿನ್ನಲೆ ದೇವಸ್ಥಾನದ ಆವರಣದಲ್ಲಿ ಅದ್ದೂರಿ ವೇದಿಕೆ ನಿರ್ಮಾಣ ಕಾರ್ಯ ಭರದಿಂದ ಸಾಗಿದ್ದು, ವೇದಿಕೆ ಇನ್ನೀತರ ಕಾರ್ಯಗಳನ್ನು ಶ್ರೀಮಠದ ಪೀಠಾಧಿಪತಿಗಳಾದ ಶ್ರೀ ಹಿರಗಪ್ಪ ತಾತನವರು ಪರಿಶೀಲಿಸಿದರು. ಇದೇ ವೇಳೆ ಮಾತನಾಡಿದ ಶ್ರೀಗಳು, ಚಿತ್ತಾಪೂರ ತಾಲೂಕಿನ ಸುಕ್ಷೇತ್ರ ಸೂಗೂರು ಎನ್ ಶ್ರೀ ಭೋಜಲಿಂಗೇಶ್ವರರ ದೇವಸ್ಥಾನ ಉದ್ಘಾಟನೆ ಮತ್ತು ಬೆಳ್ಳಿ ರಥೋತ್ಸವ ಲೋಕಾರ್ಪಣೆ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ನಾಡಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರು…
by

ಮುಂದಿನ ಗುರುಮಿಠಕಲ್ ನಾಯಕತ್ವ – ಹೊಸ ಯುಗ, ಹೊಸ ಭರವಸೆ ಶರಣಪ್ಪ ಮಾನೇಗಾರ
ಗುರುಮಿಠಕಲ್ ವಿಧಾನಸಭಾ ಕ್ಷೇತ್ರದ ರಾಜಕೀಯ ಮುನ್ನಲೆಯಲ್ಲಿ ಶರಣಪ್ಪ ಮಾನೇಗಾರ ಅವರ ಹೆಸರು ಇಂದು ಹೊಸ ಆಶಯವಾಗಿ ಕೇಳಿಬರುತ್ತಿದೆ. ಕ್ಷೇತ್ರಕ್ಕೆ ಹೊಸ ಚೈತನ್ಯ ನೀಡಲು ಸನ್ನದ್ಧರಾಗಿದ್ದಾರೆ. ಶ್ರಮಜೀವಿ ಉದ್ಯಮಿಯಿಂದ ಜನನಾಯಕನತ್ತ ಎಸ್.ಡಿ.ಎಮ್ ಪಯಣ ಗುರುಮಿಠಕಲ್ ಮಣ್ಣಿನ ಮಗನಾಗಿ, ಕೇವಲ ಒಬ್ಬ ಉದ್ಯಮಿಯಾಗಿ ಉಳಿಯದೆ, ಜನರ ಧ್ವನಿಯಾಗಲು ಹೊರಟಿರುವ ವ್ಯಕ್ತಿತ್ವವೇ ಶರಣಪ್ಪ ಮಾನೇಗಾರ ಇವರು ಶ್ರೀಮಂತಿಕೆಯ ಹಿನ್ನೆಲೆಯಿಂದ ಬಂದವರಲ್ಲ; ಬೆವರು ಸುರಿಸಿ, ಸ್ವಂತ ಪರಿಶ್ರಮದಿಂದ ಉದ್ಯಮ ಕಟ್ಟಿದವರು. “ಹಣಕ್ಕಿಂತ ಜನರ ನಂಬಿಕೆಯೇ ದೊಡ್ಡ ಆಸ್ತಿ” ಎಂದು ನಂಬಿರುವ ಇವರು, ಇಂದು…
by
ಮಾರ್ಚ್ 26 ರಂದು ಸರಕಾರಿ ಮಹಿಳಾ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ವಿಭಾಗ ಮತ್ತು ಎನ್ಎಸ್ಎಸ್ ವತಿಯಿಂದ ಮಹಾತ್ಮ ಗಾಂಧೀಜಿಯವರ ಚಿಂತನೆಗಳ ಕುರಿತಾಗಿ ವಿಶೇಷ ಕಾರ್ಯಾಗಾರ
by
- ಅಕ್ಟೋಬರ್ 3ರಿಂದ ಗುರುಮಠಕಲ್–ಮುಂಬೈ ಬಸ್ ಸೇವೆ ಪುನರಾರಂಭ

- ಯಾದಗಿರಿಯಲ್ಲಿ ಹಿರಿಯ ನಾಗರಿಕರ ದಿನಾಚರಣೆ: ಹಿರಿಯರ ಪಾಲನೆ ಪ್ರತಿಯೊಬ್ಬರ ಕರ್ತವ್ಯ

- ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದ ಕಾರ್ಮಿಕ ಸಾವು: ಮರಣೋತ್ತರ ಪರೀಕ್ಷೆಗೆ ಆಗ್ರಹ

- ವಿಧಾನಸೌಧದ ಮೆಟ್ಟಿಲುಗಳಲ್ಲಿ ಉರ್ದು ಹಬ್ಬ: ಟಿ.ಎನ್. ಭೀಮುನಾಯಕ ವಿರೋಧ

- ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ಆರೋಪ: ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ













