Category: ಯಾದಗಿರಿ ಸುದ್ದಿ

News Acritical

  • ಭಾರತ್ ಜೋಡೋ ಯುವ ಸಂಘ: ಪ್ರತಿ ಸಂಘಕ್ಕೆ ₹10 ಲಕ್ಷ ಅನುದಾನ

    ಭಾರತ್ ಜೋಡೋ ಯುವ ಸಂಘ: ಪ್ರತಿ ಸಂಘಕ್ಕೆ ₹10 ಲಕ್ಷ ಅನುದಾನ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ರಾಜ್ಯದಲ್ಲಿ ಯುವ ಶಕ್ತಿಯ ಸಬಲೀಕರಣ ಮತ್ತು ಅವರಲ್ಲಿ ಯುವ ನಾಯಕತ್ವ ಬೆಳೆಸುವ ಉದ್ದೇಶದಿಂದಾಗಿ ರಾಜ್ಯ ಸರಕಾರ ಭಾರತ್ ಜೋಡೋ ಯುವ ಸಂಘ ಸ್ಥಾಪನೆ ಮಾಡುತ್ತಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯ ಉಪಾಧ್ಯಕ್ಷ ಡಾ. ಭೀಮಣ್ಣ ಮೇಟಿ ಹೇಳಿದರು. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಪ್ರತಿ ಸಂಘಕ್ಕೆ ತಲಾ 10 ಲಕ್ಷ ರೂಪಾಯಿ ವಾರ್ಷಿಕ ಅನುದಾನವನ್ನು ರಾಜ್ಯ ಸರಕಾರ ನೀಡುತ್ತದೆ. ಗ್ರಾಮ ಪಂಚಾಯಿತಿ ಮತ್ತು ನಗರ ವಾರ್ಡ್ಗಳ…

  • ಬೆಳಗೇರಾದಲ್ಲಿ ಉಸುಕಿನ ಚೀಲ ಎತ್ತುವ ಸ್ಪರ್ಧೆ: 170 ಕೆ.ಜಿ. ಎತ್ತಿದ ಹಣಮಂತ ಕಂದಾರ್

    ಬೆಳಗೇರಾದಲ್ಲಿ ಉಸುಕಿನ ಚೀಲ ಎತ್ತುವ ಸ್ಪರ್ಧೆ: 170 ಕೆ.ಜಿ. ಎತ್ತಿದ ಹಣಮಂತ ಕಂದಾರ್

    ಸುದ್ದಿ ಬೆಳಕು ವಾರ್ತೆ ಬೆಳಗೇರಾ : ಶ್ರೀ ಮಾರುತೇಶ್ವರ ಗಜಾನನ ತರುಣ ಸಂಘದ ವತಿಯಿಂದ ಬೆಳಗೇರಾ ಗ್ರಾಮದಲ್ಲಿ ಯುವಕರಿಗಾಗಿ ಉಸುಕಿನ ಚೀಲ ಎತ್ತುವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಬೆಳಗೇರಾ ಗ್ರಾಮದ ಹಲವಾರು ಯುವಕರು ಉತ್ಸಾಹದಿಂದ ಭಾಗವಹಿಸಿ ತಮ್ಮ ದೈಹಿಕ ಸಾಮರ್ಥ್ಯವನ್ನು ಪ್ರದರ್ಶಿಸಿದರು. ಈ ವೇಳೆ ಗ್ರಾಮದ ಯುವಕನೊಬ್ಬ ಹಣಮಂತ ಕಂದಾರ್ 170 ಕೆ.ಜಿ. ತೂಕದ ಉಸುಕಿನ ಚೀಲವನ್ನು ಎತ್ತಿ ಪ್ರಥಮ ಸ್ಥಾನ ಪಡೆದರು ಹಾಗೇ ದ್ವೀತಿಯ ಸ್ಥಾನ ಪಡೆದ ತಾಯಪ್ಪ ಯಾಗಾಪೂರ 160 ಕೆಜಿ ತೂಕದ ಉಸುಕಿನ…

  • ಹತ್ತಿಕುಣಿ ಸಹಕಾರ ಸಂಘದಿಂದ ರೈತರಿಗೆ ₹2.28 ಕೋಟಿ ಬೆಳೆ ಸಾಲ: ₹7 ಲಕ್ಷ ಲಾಭ

    ಹತ್ತಿಕುಣಿ ಸಹಕಾರ ಸಂಘದಿಂದ ರೈತರಿಗೆ ₹2.28 ಕೋಟಿ ಬೆಳೆ ಸಾಲ: ₹7 ಲಕ್ಷ ಲಾಭ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಮ್ಮ ದೇಶ ಕೃಷಿ ಪ್ರಧಾನವಾದ ದೇಶ, ಸಹಕಾರ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವವಿದೆ, ಗ್ರಾಮೀಣ ಭಾಗದಲ್ಲಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಆಯಾ ವ್ಯಾಪ್ತಿಯಲ್ಲಿ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡುವ ಮೂಲಕ ಅವರ ಜೀವನಾಡಿಯಾಗಿವೆ ಎಂದು ಸಹಕಾರ ಸಂಘದ ಅಧ್ಯಕ್ಷ ಶರಣಪ್ಪಗೌಡ ಮಾಲಿ ಪಾಟೀಲ್ ಹೇಳಿದರು. ತಾಲ್ಲೂಕಿನ ಹತ್ತಿಕುಣಿ ಗ್ರಾಮದಲ್ಲಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಮಂಗಳವಾರ ಬೆಳಿಗ್ಗೆ ೧೧ಕ್ಕೆ ಹಮ್ಮಿಕೊಂಡಿದ್ದ ೨೦೨೫-೨೬ನೇ ಸಾಲಿನ…

  • ಯಾದಗಿರಿಯಲ್ಲಿ ವಿಶ್ವ ಛಾಯಾಗ್ರಾಹಕರ ದಿನಾಚರಣೆ: ಮಹೇಶರಡ್ಡಿ ಗೌಡ ಮುದ್ನಾಳ

    ಯಾದಗಿರಿಯಲ್ಲಿ ವಿಶ್ವ ಛಾಯಾಗ್ರಾಹಕರ ದಿನಾಚರಣೆ: ಮಹೇಶರಡ್ಡಿ ಗೌಡ ಮುದ್ನಾಳ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಮ್ಮ ಜೀವನದ ಅಮೂಲ್ಯ ಕ್ಷಣಗಳನ್ನು ಸದಾ ನೆನಪಿನಲ್ಲಿ ಉಳಿಸುವಲ್ಲಿ ಛಾಯಾಗ್ರಾಹಕರ ಪಾತ್ರ ಮಹತ್ವದ್ದಾಗಿದೆ ಎಂದು ಯುವ ಮುಖಂಡ ಹಾಗೂ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಮಹೇಶರಡ್ಡಿ ಗೌಡ ಮುದ್ನಾಳ ಹೇಳಿದರು. ಯಾದಗಿರಿ ಜಿಲ್ಲಾ ಹಾಗೂ ವಲಯ ಛಾಯಾಚಿತ್ರಗ್ರಾಹಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ಭಾನುವಾರ ಆಯೋಜಿಸಿದ್ದ 187ನೇ ವಿಶ್ವ ಛಾಯಾಗ್ರಾಹಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಛಾಯಾಚಿತ್ರಗಳ ಮೂಲಕ ನಮ್ಮ ಜೀವನದ ಅಮೂಲ್ಯ ಕ್ಷಣಗಳು ಹಾಗೂ…

  • ಯಾದಗಿರಿ ಹತಿಕುಣಿ ಕ್ರಾಸ್ ರಸ್ತೆ ಅಗಲೀಕರಣಕ್ಕೆ ಚಾಲನೆ: ₹5 ಕೋಟಿ ಕಾಮಗಾರಿಗೆ ಸಾರ್ವಜನಿಕರ ಮೆಚ್ಚುಗೆ

    ಯಾದಗಿರಿ ಹತಿಕುಣಿ ಕ್ರಾಸ್ ರಸ್ತೆ ಅಗಲೀಕರಣಕ್ಕೆ ಚಾಲನೆ: ₹5 ಕೋಟಿ ಕಾಮಗಾರಿಗೆ ಸಾರ್ವಜನಿಕರ ಮೆಚ್ಚುಗೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ನಗರದ ಪ್ರಮುಖ ಜನಸಂದಣಿ ಪ್ರದೇಶವಾಗಿರುವ ಹತಿಕುಣಿ ಕ್ರಾಸ್‌ ರಸ್ತೆಯನ್ನು ಅಗಲೀಕರಣಗೊಳಿಸುವ ಕಾಮಗಾರಿಗೆ ಜಿಲ್ಲಾಡಳಿತ ಮುಂದಾಗಿದ್ದು, ಬಹುಕಾಲದಿಂದ ನೆನೆಗುದಿಗೆ ಬಿದ್ದಿದ್ದ ರಸ್ತೆ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಿರುವುದಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಯಾದಗಿರಿ ತಾಲೂಕು ಹಾಗೂ ಸೇಡಂ ಭಾಗಗಳಿಂದ ಪ್ರತಿನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಜನರು ವಿವಿಧ ಕೆಲಸಗಳಿಗಾಗಿ ನಗರಕ್ಕೆ ಆಗಮಿಸುತ್ತಿದ್ದು, ಹತಿಕುಣಿ ಕ್ರಾಸ್‌ ಮಾರ್ಗದಲ್ಲಿ ವಾಹನಗಳ ಸಂಚಾರವೂ ಹೆಚ್ಚಾಗಿದೆ. ರಸ್ತೆ ಬದಿಯ ಜಾಗಗಳಲ್ಲಿ ಹಲವು ವಾಣಿಜ್ಯ ಕಟ್ಟಡಗಳು ನಿರ್ಮಾಣವಾಗಿರುವುದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದ್ದು,…

  • ಮೈಲಾಪುರ ಹೊನ್ನಕೇರಿಯಲ್ಲಿ ವ್ಯಕ್ತಿ ಮುಳುಗಿ ಸಾವು: ಯಾದಗಿರಿ

    ಮೈಲಾಪುರ ಹೊನ್ನಕೇರಿಯಲ್ಲಿ ವ್ಯಕ್ತಿ ಮುಳುಗಿ ಸಾವು: ಯಾದಗಿರಿ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ತಾಲ್ಲೂಕಿನ ಐತಿಹಾಸಿಕ ಧಾರ್ಮಿಕ ಕ್ಷೇತ್ರ ಮೈಲಾಪುರದ ಮಲ್ಲಯ್ಯನ ದರ್ಶನಕ್ಕೆ ಕುಟುಂಬ ಸಮೇತ ಆಗಮಿಸಿದ್ದ ವ್ಯಕ್ತಿಯೊಬ್ಬರು ಹೊನ್ನಕೇರಿಯಲ್ಲಿ ಸ್ನಾನಕ್ಕೆ ಇಳಿದು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ ನಡೆದಿದೆ. ತೆಲಂಗಾಣ ರಾಜ್ಯದ ತಾಂಡೂರು ಮೂಲದ ಲಾಲಪ್ಪ ತಂದೆ ಬೂಗಪ್ಪ (45) ಮೃತಪಟ್ಟವರು. ಭಾನುವಾರ ವಿಶೇಷ ದಿನವಾಗಿದ್ದರಿಂದ ಮೈಲಾಪುರ ಮಲ್ಲಯ್ಯನ ದರ್ಶನಕ್ಕೆ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಹಾಗೂ ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಿಂದ ಸಾವಿರಾರು ಭಕ್ತರು ಆಗಮಿಸಿದ್ದರು. ಭಕ್ತರು ಮಲ್ಲಯ್ಯನ ದರ್ಶನ ಪಡೆಯುವ…

  • ಗುರಸುಣಗಿ ದೇವಸ್ಥಾನಕ್ಕೆ ತೆರಳಿದ್ದ ಭಕ್ತರ ಮೇಲೆ ಹಲ್ಲೆ: ಆರೋಪಿಗಳ ಬಂಧನಕ್ಕೆ ಆಗ್ರಹ

    ಗುರಸುಣಗಿ ದೇವಸ್ಥಾನಕ್ಕೆ ತೆರಳಿದ್ದ ಭಕ್ತರ ಮೇಲೆ ಹಲ್ಲೆ: ಆರೋಪಿಗಳ ಬಂಧನಕ್ಕೆ ಆಗ್ರಹ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ವಡಗೇರಾ ತಾಲೂಕಿನ ಗುರಸುಣಗಿ ಗ್ರಾಮದ ಶ್ರೀ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ಚಾಮನಹಳ್ಳಿ ಗ್ರಾಮದ ಭಕ್ತರ ಮೇಲೆ ಯುವಕರ ಗುಂಪೊಂದು ಜಾತಿ ನಿಂದನೆ ಮಾಡಿ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಖಂಡನೀಯ ಎಂದು ಎಂಆರ್‌ಎಚ್‌ಎಸ್ ರಾಜ್ಯ ಅಧ್ಯಕ್ಷ ಶಿವರಾಜ ಅಕ್ಕರಕಿ ಹೇಳಿದರು. ಹಲ್ಲೆಗೊಳಗಾಗಿ ಯಾದಗಿರಿ ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತರನ್ನು ಭೇಟಿ ಮಾಡಿದ ಅವರು, ಆರೋಗ್ಯ ವಿಚಾರಿಸಿ ಘಟನೆ ಕುರಿತು ಮಾಹಿತಿ ಪಡೆದುಕೊಂಡರು. ಸಂತ್ರಸ್ತರಿಗೆ ಧೈರ್ಯ ತುಂಬಿದ ಅವರು,…

  • ವಡಿಗೇರಾದಲ್ಲಿ SIR ಮತದಾರರ ಪಟ್ಟಿ ಪರಿಷ್ಕರಣೆಗೆ ಬೈಕ್ ರ‍್ಯಾಲಿ ಮೂಲಕ ಜಾಗೃತಿ

    ವಡಿಗೇರಾದಲ್ಲಿ SIR ಮತದಾರರ ಪಟ್ಟಿ ಪರಿಷ್ಕರಣೆಗೆ ಬೈಕ್ ರ‍್ಯಾಲಿ ಮೂಲಕ ಜಾಗೃತಿ

    ಸುದ್ದಿ ಬೆಳಕು ವಾರ್ತೆ ವಡಿಗೇರಾ : ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಭಾಗವಾಗಿ ಜಿಲ್ಲಾ ಹಾಗೂ ತಾಲ್ಲೂಕು ‘ಸ್ವೀಪ್’ ವತಿಯಿಂದ ವಿಶೇಷ ಜಾಗೃತಿ ಅಭಿಯಾನಕ್ಕೆ ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ಶ್ರೀ ಶಶಿಧರ ಹೀರೆಮಠ ರವರು ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು. ತಾಲ್ಲೂಕ ಪಂಚಾಯತಿ ಕಚೇರಿ ಮುಂಭಾಗದಲ್ಲಿ ಶನಿವಾರ ತಾಲ್ಲೂಕು ಸ್ವೀಪ್ ಸಮಿತಿಯಿಂದ ಆಯೋಜಿಸಿದ ಬೈಕ್ ರ‍್ಯಾಲಿ ಜಾಥಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, 18 ವರ್ಷ ಪೂರ್ಣಗೊಳಿಸಿದ ಪ್ರತಿಯೊಬ್ಬ ಅರ್ಹ ನಾಗರಿಕರು ಮತದಾರರ…

  • ಶಹಾಪುರದಲ್ಲಿ ‘ಬಾಗಿಲಿಗೆ ಬಂತು ಸರ್ಕಾರ’ ಪ್ರಜಾಸೇವೆ ಅಭಿಯಾನ: ಜನರ ಅಹವಾಲುಗಳಿಗೆ ಸ್ಥಳದಲ್ಲೇ ಸ್ಪಂದನೆ

    ಶಹಾಪುರದಲ್ಲಿ ‘ಬಾಗಿಲಿಗೆ ಬಂತು ಸರ್ಕಾರ’ ಪ್ರಜಾಸೇವೆ ಅಭಿಯಾನ: ಜನರ ಅಹವಾಲುಗಳಿಗೆ ಸ್ಥಳದಲ್ಲೇ ಸ್ಪಂದನೆ

    ಸುದ್ದಿ ಬೆಳಕು ವಾರ್ತೆ ಶಹಾಪುರ : ಕರ್ನಾಟಕ ಸರ್ಕಾರದ ವತಿಯಿಂದ ಹಮ್ಮಿಕೊಂಡಿರುವ ‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ತಾಲೂಕು ಮಟ್ಟದ ಪ್ರಜಾಸೇವೆ ಅಭಿಯಾನವು ಶಹಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ‘ಜನರ ಬಳಿಗೆ ಸರ್ಕಾರ–ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ’ ಎಂಬ ಆಶಯದೊಂದಿಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ನೇರವಾಗಿ ಅಹವಾಲುಗಳನ್ನು ಸ್ವೀಕರಿಸಿ, ಅವರ ಸಮಸ್ಯೆಗಳನ್ನು ಆಲಿಸಲಾಯಿತು. ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಸಾಧ್ಯವಾದಷ್ಟು ಸಮಸ್ಯೆಗಳಿಗೆ…

  • ಹುಣಸಗಿ ಕೊಡೇಕಲ್‌ನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ಬೈಕ್ ರ‍್ಯಾಲಿ ಮೂಲಕ ಜಾಗೃತಿ

    ಹುಣಸಗಿ ಕೊಡೇಕಲ್‌ನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ಬೈಕ್ ರ‍್ಯಾಲಿ ಮೂಲಕ ಜಾಗೃತಿ

    ಸುದ್ದಿ ಬೆಳಕು ವಾರ್ತೆ ಹುಣಸಗಿ: ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣಾ ಅಭಿಯಾನದ ಅಂಗವಾಗಿ ತಾಲೂಕಿನ ಕೊಡೇಕಲ್ ಹೋಬಳಿಯ ಕೊಡೇಕಲ್ ಗ್ರಾಮದಲ್ಲಿ ಶನಿವಾರ ಬೈಕ್ ರ‍್ಯಾಲಿ ನಡೆಸಿ ಸಾರ್ವಜನಿಕರು ಹಾಗೂ ಅರ್ಹ ಯುವ ಮತದಾರರಲ್ಲಿ ಜಾಗೃತಿ ಮೂಡಿಸಲಾಯಿತು. ಕೊಡೇಕಲ್ ಗ್ರಾಮ ಪಂಚಾಯಿತಿ ಆವರಣದಿಂದ ಆರಂಭಗೊಂಡ ಬೈಕ್ ರ‍್ಯಾಲಿಯು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಅಗತ್ಯ ಬದಲಾವಣೆಗಳನ್ನು ಮಾಡಿಸಿಕೊಳ್ಳುವ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು. ವಿಶೇಷವಾಗಿ 18 ವರ್ಷ ಪೂರೈಸಿದ…

↑
Suddi Belaku