by
Category: ಯಾದಗಿರಿ ಸುದ್ದಿ
News Acritical

ಯಾದಗಿರಿಯಲ್ಲಿ ಸೆ.17ರಂದು ವಿಶ್ವಕರ್ಮ ಜಯಂತ್ಯೋತ್ಸವ: ಸಿದ್ಧತೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ, ಶ್ರೀ ವಿಶ್ವಕರ್ಮ ಜಯಂತ್ಯೋತ್ಸವ ಸಮಿತಿ ಹಾಗೂ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಸೆ.17 ರಂದು ಮಧ್ಯಾಹ್ನ 2ಕ್ಕೆ ಸರಕಾರಿ ಪದವಿ ಮಹಾವಿದ್ಯಾಲಯದಲ್ಲಿ ವಿಶ್ವಕರ್ಮ ಜಯಂತ್ಯೋತ್ಸವ ನಡೆಯಲಿದೆ ಎಂದು ಆನೆಗುಂದಿ ಸಂಸ್ಥಾನ ಸರಸ್ವತಿ ಪೀಠಾಧೀಶ ಹಾಗೂ ಯಾದಗಿರಿಯ ವಿಶ್ವಕರ್ಮ ಏಕದಂಡಗಿ ಮಠದ ಶ್ರೀ ರವೀಂದ್ರ ಸ್ವಾಮೀಜಿ ಹೇಳಿದರು. ಶನಿವಾರ ಜಿಲ್ಲಾ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಯ೯ಕ್ರಮಕ್ಕೂ ಮೊದಲಿಗೆ…

ಅಬ್ಬೆತುಮಕೂರು ವಿಶ್ವಾರಾಧ್ಯ ಮಠದಲ್ಲಿ ಶ್ರಾವಣ ಮಾಸದ ಮಹಾ ಮಂಗಲ: ಪುರಾಣ ಪ್ರವಚನ ಆಲಿಸಲು ಕರೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಶ್ರಾವಣ ಮಾನದಲ್ಲಿ ಪುರಾಣ ಪ್ರವಚನಗಳನ್ನು ಆಲಿಸುವುದು ಮತ್ತು ಪುಣ್ಯ ಶ್ರವಣದಿಂದ ಅಂತರಂಗ ಶುದ್ದಿಯಾಗುತ್ತದೆಯೆಂದು ವಿಶ್ವಾರಾಧ್ಯ ಮಠದ ಪೀಠಾಧಿಪತಿ ಡಾ.ಗಂಗಾಧರ ಮಹಾ ಸ್ವಾಮಿಗಳು ನುಡಿದರು.ಅಬ್ಬೆತುಮಕೂರಿನ ಶ್ರೀ ವಿಶ್ವಾರಾಧ್ಯ ಮಠದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಶ್ರಾವಣ ಮಾಸದ ವಿಶೇಷ ಪೂಜಾ ಮಹಾ ಮಂಗಲ ಕಾರ್ಯಕ್ರಮದ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಇಡೀ ವರುಷದುದ್ದಕ್ಕೂ ಪ್ರತಿಯೊಬ್ಬ ಮನುಷ್ಯ ಜೀವಿ ಸಾಂಸಾರಿಕ ಜೀವನದಲ್ಲಿ ತೊಡಗಿಸಿಕೊಂಡು ಅನೇಕ ಎಡರು-ತೊಡರುಗಳನ್ನು ಅನುಭವಿಸುತ್ತಾನೆ. ಈ ಸಂಕಷ್ಟಗಳಿಂದ ನಿಗಲು ಶ್ರಾವಣ ಮಾಸದಲ್ಲಿ ಪುರಾಣ…
by

ಗುರುಮಿಠಕಲ್ ಕರವೇ ತಾಲೂಕು ಘಟಕ ವಿಸರ್ಜನೆ: ಹೊಸ ಘಟಕ ರಚನೆಗೆ ಸಿದ್ಧತೆ
ಸುದ್ದಿ ಬೆಳಕು ವಾರ್ತೆ ಗುರುಮಿಠಕಲ್: ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಗುರುಮಿಠಕಲ್ ತಾಲೂಕು ಅಧ್ಯಕ್ಷರಾದ ಶರಣಬಸ್ಸಪ್ಪ ಎಲ್ಹೆರಿ ಹಗೂ ಎಲ್ಲ ಪದಧಿಕಾರಿಗಳು ಸೇರಿದಂತೆ. ಇಂದಿನಿಂದಲೇ ಜಾರಿಗೆ ಬರುವಂತೆ ವಿಸರ್ಜಿಸಲಾಗಿದೆ. ಜಿಲ್ಲಾಧ್ಯಕ್ಷರಾದ ಟಿ.ಎನ್. ಭೀಮುನಾಯಕ ಆದೇಶದ ಮೇರಗೆ ಸಂಘಟನೆಯ ಶಿಸ್ತು, ನಿಯಮಾವಳಿ ಹಾಗೂ ಸಂಘಟನಾ ಹಿತಾಸಕ್ತಿಗೆ ಅನುಗುಣವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದುವರೆಗೆ ತಾಲೂಕು ಘಟಕದ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಲ್ಲಾ ಹುದ್ದೆಗಳು ಹಾಗೂ ಜವಾಬ್ದಾರಿಗಳನ್ನು ಈ ಮೂಲಕ ರದ್ದುಪಡಿಸಲಾಗಿದೆ. ಮುಂದಿನ ದಿನಗಳಲ್ಲಿ ಗುರುಮಿಠಕಲ್ ತಾಲೂಕಿನಲ್ಲಿ ಸಂಘಟನೆಯ ಚಟುವಟಿಕೆಗಳನ್ನು ಸಮರ್ಪಕವಾಗಿ…
by

ಖರ್ಗೆ ವೇದಿಕೆ ಶುದ್ಧೀಕರಣ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ: ರಾಹುಲ್ ಗಾಂಧಿ ವಿರುದ್ಧದ ಎಫ್‌ಐಆರ್ ರದ್ದತಿಗೆ ಆಗ್ರಹ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಎಐಸಿಸಿ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ವೇದಿಕೆಯನ್ನು ಶುದ್ಧಗೊಳಿಸುವುದನ್ನು ಖಂಡಿಸಿ ಹಾಗೂ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿರವರ ವಿರುದ್ದ ದುರುದ್ದೇಶಪೂರಿತ ಎಫ್ ಐಆರ್ ದಾಖಲಿಸಿದ ಉತ್ತರಾಖಂಡ ಸರ್ಕಾರದ ವಿರುದ್ದ ಜಿಲ್ಲಾ ಕಾಂಗ್ರೆಸ್ ಘಟಕದಿಂದ ಶನಿವಾರ ಇಲ್ಲಿನ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಯಿತು. ಈ ವೇಳೆ ಪ್ರತಿಭಟನಾಕಾರನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಚನ್ನಾರೆಡ್ಡಿ ಪಾಟೀಲ್ ಶುನ್ನೂರ, ಕಳೆದ ತಿಂಗಳ ಅಗಸ್ಟ್ 8ನೇ ರಂದು ಉತ್ತರಾಖಂಡದ ಹಲದ್ವಾನಿ…
by

ರೈತರಿಗೆ ಮಹತ್ವದ ಮಾಹಿತಿ: ಪಿಎಂ ಕಿಸಾನ್ ಇ-ಕೆವೈಸಿ ಪೂರ್ಣಗೊಳಿಸಲು: ಸಾಹುಕಾರ ಮನವಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರೈತರ ಆರ್ಥಿಕ ಸಬಲೀಕರಣಕ್ಕಾಗಿ ಜಾರಿಗೆ ತಂದಿರುವ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯಡಿ ಅರ್ಹ ರೈತರಿಗೆ ಕಂತಿನ ಹಣ ನೇರವಾಗಿ ಖಾತೆಗೆ ಜಮೆಯಾಗಲು ಇ-ಕೆವೈಸಿ (e-KYC) ಪೂರ್ಣಗೊಳಿಸುವುದು ಅಗತ್ಯವಾಗಿದೆ. ಆದ್ದರಿಂದ ರೈತರು ಯಾವುದೇ ವಿಳಂಬ ಮಾಡದೆ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಬೇಕು ಎಂದು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶ್ರೀಧರ ಸಾಹುಕಾರ ಮನವಿ ಮಾಡಿದ್ದಾರೆ. ರೈತರು ತಮ್ಮ ಸಮೀಪದ ಗ್ರಾಮ ಒನ್, ಕರ್ನಾಟಕ…
by

ರೆಡ್ಡಿ ಸಮಾಜದ ಜಿಲ್ಲಾಧ್ಯಕ್ಷರಾಗಿ ರಾಜಶೇಖರಗೌಡ ವಜ್ಜಲ್ ನೇಮಕ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಕರ್ನಾಟಕ ರಾಜ್ಯ ಶಿವಶರಣ ಹೇಮರೆಡ್ಡಿ ಮಲ್ಲಮ್ಮ ವೀರಶೈವ ಲಿಂಗಾಯತ ರೆಡ್ಡಿ ಸಮಾಜ (ರಿ.), ಬೆಂಗಳೂರು ಇದರ ಯಾದಗಿರಿ ಜಿಲ್ಲಾ ಘಟಕದ ನೂತನ ಅಧ್ಯಕ್ಷರನ್ನಾಗಿ ಸಮಾಜದ ಹಿರಿಯ ಮುಖಂಡ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ರಾಜಶೇಖರಗೌಡ ಪಾಟೀಲ ವಜ್ಜಲ್ ಅವರನ್ನು ನೇಮಕ ಮಾಡಲಾಗಿದೆ ಎಂದು ಸಮಾಜದ ರಾಜ್ಯಾಧ್ಯಕ್ಷ ಶೇಖರಗೌಡ ಮಾಲಿಪಾಟೀಲ ತಿಳಿಸಿದ್ದಾರೆ. ಈ ಕುರಿತು ಅಧಿಕೃತ ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ವೀರಶೈವ ಲಿಂಗಾಯತ ರೆಡ್ಡಿ ಸಮಾಜಕ್ಕೆ ರಾಜ್ಯ ಮತ್ತು ದೇಶದ…
by

ಬರ ಘೋಷಣೆಗೆ ಆಗ್ರಹ: ಯಾದಗಿರಿ ಕೆಡಿಪಿ ಸಭೆ ಬಹಿಷ್ಕರಿಸಿದ ಶಾಸಕ ಕಂದಕೂರು
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲೆಯಲ್ಲಿ ತೀವ್ರ ಮಳೆ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದರೂ ಗುರುಮಠಕಲ್ ಹಾಗೂ ಯಾದಗಿರಿ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸದೆ ರಾಜ್ಯ ಸರ್ಕಾರ ತಾರತಮ್ಯ ಎಸಗಿದೆ ಎಂದು ಆರೋಪಿಸಿ, ಗುರುಮಠಕಲ್ ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಅವರು ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಸಭೆಯನ್ನು ಬಹಿಷ್ಕರಿಸಿದ್ದಾರೆ. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ತ್ರೈಮಾಸಿಕ ಕೆಡಿಪಿ ಸಭೆ ಆಯೋಜಿಸಲಾಗಿತ್ತು.…
by

ಯಾದಗಿರಿಯಲ್ಲಿ ಬ್ಯಾಂಕ್ ನೌಕರರ ಪ್ರತಿಭಟನೆ: 5 ದಿನಗಳ ಕಾರ್ಯವ್ಯವಸ್ಥೆಗೆ ಆಗ್ರಹ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಬ್ಯಾಂಕಿಂಗ್ ಕ್ಷೇತ್ರದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ನೇತೃತ್ವದಲ್ಲಿ ಶುಕ್ರವಾರ ಯಾದಗಿರಿ ನಗರದ ಎಸ್‌ಬಿಐ ಮುಖ್ಯ ಶಾಖೆಯಿಂದ ಶಾಸ್ತ್ರೀ ವೃತ್ತದವರೆಗೆ ನಡಿಗೆ ಮೂಲಕ ಪ್ರತಿಭಟನೆ ನಡೆಸಲಾಯಿತು. ಬ್ಯಾಂಕ್ ಸಿಬ್ಬಂದಿ ಹಾಗೂ ಅಧಿಕಾರಿಗಳ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರ ಹಾಗೂ ಸಂಬಂಧಪಟ್ಟ ಬ್ಯಾಂಕ್ ಆಡಳಿತ ಮಂಡಳಿಗಳ ಗಮನ ಸೆಳೆಯುವ ಉದ್ದೇಶದಿಂದ ಪ್ರತಿಭಟನೆ ಆಯೋಜಿಸಲಾಗಿತ್ತು. ವಿವಿಧ ಬ್ಯಾಂಕ್‌ಗಳ ಸಿಬ್ಬಂದಿ ಹಾಗೂ ಅಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿ,…
by

ಯಾದಗಿರಿ ಬರ ಘೋಷಣೆಗೆ ಆಗ್ರಹ: ಜಿಲ್ಲಾ ಉಸ್ತುವಾರಿ ಸಚಿವರಿಗೆ ಕರವೇ ಮುತ್ತಿಗೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲೆಯ ಉಳಿದ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸದೆ ಜಿಲ್ಲಾ ಕೆಡಿಪಿ ಸಭೆ ನಡೆಸಲು ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಜಿಲ್ಲಾ ಘಟಕದ ವತಿಯಿಂದ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯ ಬಳಿಕ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ ಟಿ.ಎನ್. ಭೀಮುನಾಯಕ, ಜಿಲ್ಲೆಯಲ್ಲಿ ಬರದ ಪರಿಸ್ಥಿತಿ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದರೂ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸದೆ ಕೆಡಿಪಿ ಸಭೆ ನಡೆಸಲು ಮುಂದಾಗಿರುವ ಸರ್ಕಾರದ ಧೋರಣೆಗೆ…
by

ಜಿಲ್ಲಾ ಕಾಂಗ್ರೆಸ್ ಕಚೇರಿ ನಿರ್ಮಾಣ ಕಾಮಗಾರಿ ಪರಿಶೀಲಿಸಿದ ಶಾಸಕ ದರ್ಶನಾಪೂರ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಗರದಲ್ಲಿ ನಿರ್ಮಾಣ ಮಾಡುತ್ತಿರುವ ಜಿಲ್ಲಾ ಕಾಂಗ್ರೆಸ್ ಪಕ್ಷದ ನೂತನ ಕಛೇರಿ ಕಟ್ಟಡ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಳ್ಳಿ ಅಂದಾಗ ಮಾತ್ರ ಎಲ್ಲರಿಗೂ ಅನುಕೂಲವಾಗುತ್ತದೆ ಎಂದು ಮಾಜಿ ಸಚಿವ ಹಾಗೂ ಶಾಸಕ ಶರಣಬಸಪ್ಪ ದರ್ಶನಾಪೂರ ಹೇಳಿದರು. ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಶುಕ್ರವಾರ ಬೆಳಿಗ್ಗೆ ಭೇಟಿ ನೀಡಿದ ಅವರು, ೧.೫೦ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿರುವ ನೂತನ ಕಛೇರಿಯ ಕಟ್ಟಡ ಕಾಮಗಾರಿಯನ್ನು ವಿಕ್ಷೀಸಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸರಡ್ಡಿ ಪಾಟೀಲ್ ಅನಪೂರ,…
by
- ಅಕ್ಟೋಬರ್ 3ರಿಂದ ಗುರುಮಠಕಲ್–ಮುಂಬೈ ಬಸ್ ಸೇವೆ ಪುನರಾರಂಭ

- ಯಾದಗಿರಿಯಲ್ಲಿ ಹಿರಿಯ ನಾಗರಿಕರ ದಿನಾಚರಣೆ: ಹಿರಿಯರ ಪಾಲನೆ ಪ್ರತಿಯೊಬ್ಬರ ಕರ್ತವ್ಯ

- ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದ ಕಾರ್ಮಿಕ ಸಾವು: ಮರಣೋತ್ತರ ಪರೀಕ್ಷೆಗೆ ಆಗ್ರಹ

- ವಿಧಾನಸೌಧದ ಮೆಟ್ಟಿಲುಗಳಲ್ಲಿ ಉರ್ದು ಹಬ್ಬ: ಟಿ.ಎನ್. ಭೀಮುನಾಯಕ ವಿರೋಧ

- ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ಆರೋಪ: ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ
















