Category: ರಾಜ್ಯ

news acritical

  • ಸಾಧಕರನ್ನು ಸನ್ಮಾನಿಸಿದ ಬಳ್ಳಾರಿ ಚೇಂಬರ್ ಆಫ್ ಕಾಮರ್ಸ್

    ಸಾಧಕರನ್ನು ಸನ್ಮಾನಿಸಿದ ಬಳ್ಳಾರಿ ಚೇಂಬರ್ ಆಫ್ ಕಾಮರ್ಸ್

    ಬಳ್ಳಾರಿ :  ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿರುವ ಪ್ರತಿಭೆಗಳನ್ನು – ಸಾಧಕರನ್ನು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯು ಗೌರವಿಸಿ ಅಭಿನಂದಿಸಿ ಪ್ರೋತ್ಸಾಹಿಸುವುದು ಸಾಧಕರ ಭವಿಷ್ಯದ ಸಾಧನೆಗೆ ಸ್ಫೂರ್ತಿ ನೀಡಲಿದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಅವ್ವಾರು ಮಂಜುನಾಥ ಅವರು ತಿಳಿಸಿದ್ದಾರೆ. ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಸಭಾಂಗಣದಲ್ಲಿ ಶನಿವಾರ ನಡೆದ `ಪ್ರತಿಭಾವಂತರ ಅಭಿನಂದನೆ’ಯನ್ನು ನೆರವೇರಿಸಿ ಮಾತನಾಡಿದ ಅವರು, ಸಾಧನೆಗೆ ಪ್ರೋತ್ಸಾಹ – ಸ್ಫೂರ್ತಿ ಮತ್ತು ಸಹಕಾರಗಳು ಅಗತ್ಯ. ಈ ನಿಟ್ಟಿನಲ್ಲಿ ನಮ್ಮ ಸಂಸ್ಥೆಯು ವಿವಿಧ…

  • ಆಧ್ಯಾತ್ಮದ ಅರಿವು ಆಚರಣೆ ಜೀವನದ ಶ್ರೇಯಸ್ಸಿಗೆ ಕಾರಣ – ಶ್ರೀ ರಂಭಾಪುರಿ ಜಗದ್ಗುರುಗಳು.

    ಜಗಳೂರು :    ಮನುಷ್ಯ ಬಾಳಿ ಬದುಕಲು ನೀರು ಅನ್ನ ಗಾಳಿ ಬೇಕು. ಆದರ್ಶ ವ್ಯಕ್ತಿಯಾಗಿ ಬಾಳಲು ಧರ್ಮ ಜ್ಞಾನ ಅವಶ್ಯಕ. ಬದುಕು ಶಾಶ್ವತವಲ್ಲ. ಆದರೆ ಬದುಕಿನಲ್ಲಿ ಆಧ್ಯಾತ್ಮದ ಅರಿವು ಮತ್ತು ಆಚರಣೆ ಜೀವನದ ಶ್ರೇಯಸ್ಸಿಗೆ ಕಾರಣವೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.   ಅವರು ಭಾನುವಾರ ವೀರಶೈವ ಕಲ್ಯಾಣ ಮಂಟಪದಲ್ಲಿ ಜರುಗಿದ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು. ಧರ್ಮ ಮತ್ತು ಧನ ಇವೆರಡೂ…

↑
Suddi Belaku