Tag: ಎತ್ತಿನಹೊಳೆ ಯೋಜನೆ

  • ಕರ್ನಾಟಕದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸೋಣ– ಸಿಎಂ ಡಿ.ಕೆ. ಶಿವಕುಮಾರ್
    ,

    ಕರ್ನಾಟಕದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸೋಣ– ಸಿಎಂ ಡಿ.ಕೆ. ಶಿವಕುಮಾರ್

    ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ರಾಜ್ಯದ ಅಭಿವೃದ್ಧಿಯ ತೇರನ್ನು ಎಳೆಯಲು ಕೇವಲ ಎರಡು ಕೈಗಳು ಸಾಲುವುದಿಲ್ಲ. ಕನ್ನಡ ಕುಲಕೋಟಿಯ ಕೈಗಳು ನನ್ನ ಜೊತೆ ಕೈಜೋಡಿಸಬೇಕು. ಬನ್ನಿ, ಅಭಿವೃದ್ಧಿಯ ತೇರನ್ನು ಒಟ್ಟಾಗಿ ಎಳೆಯೋಣ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ರಾಜ್ಯದ ಜನತೆಗೆ ಕರೆ ನೀಡಿದರು. ಮಾಣಿಕ್ ಷಾ ಮೈದಾನದಲ್ಲಿ ಶನಿವಾರ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿದ ನಂತರ ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತನಾಡಿದರು. “ನನ್ನನ್ನು ನಂಬಿ ಇಲ್ಲಿಯವರೆಗೆ ಕರೆತಂದ ನಾಡಿನ ಜನತೆಗೆ ನಾನು…

Suddi Belaku