by
Tag: ಎಸ್‌ಐಆರ್

ಮತದಾರರ ಅರ್ಜಿಗಳನ್ನು ತಪ್ಪಿಲ್ಲದೆ ಭರ್ತಿ ಮಾಡಿ: ರಾಚಣ್ಣಗೌಡ ಮುದ್ನಾಳ ಮನವಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಪ್ರತಿಯೊಬ್ಬರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನಮೂದಿಸಬೇಕು. ಕಾರಣ ಮತದಾರರ ಅರ್ಜಿಗಳು ತಪ್ಪಾಗದಂತೆ ತುಂಬಬೇಕೆಂದು ಬಿಜೆಪಿ ಹಿರಿಯ ಮುಖಂಡ ರಾಚಣ್ಣಗೌಡ ಮುದ್ನಾಳ ಹೇಳಿದರು. ಯಾದಗಿರಿ ವಿಧಾನಸಭಾ ಕ್ಷೇತ್ರದ ಅಭಿಶಾಳ ಗ್ರಾಮದಲ್ಲಿ ಸಮಗ್ರ ಮತದಾರ ಪಟ್ಟಿ ಪರಿಷ್ಕರಣೆ (ಎಸ್ ಐಆರ್ )ಕಾರ್ಯದ ಅಂಗವಾಗಿ, ಪಕ್ಷದ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರ ಸೂಚನೆಯ ಮೇರೆಗೆ ಈ ಶನಿವಾರ ಮತ್ತು ಭಾನುವಾರ ನಡೆಯುತ್ತಿರುವ ಮಹಾಸಂಪರ್ಕ ಅಭಿಯಾನದ ಭಾಗವಾಗಿ ಅವರು ಮನೆ,ಮನೆಗೆ ಸಂಪರ್ಕ ಅಭಿಯಾನ ನಡೆಸಿ ಮಾತನಾಡಿದರು.…

ಯಲ್ಹೇರಿ ಸೇರಿ ಹಲವು ಗ್ರಾಮಗಳಲ್ಲಿ ಮತದಾರರ ಜಾಗೃತಿ ಅಭಿಯಾನ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಅರ್ಹ ಮತದಾರರು ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಹೆಸರು ಹಾಗೂ ವಿವರಗಳನ್ನು ಪರಿಶೀಲಿಸಿಕೊಳ್ಳಬೇಕು. ಎಸ್‌ಐಆರ್ ಹಾಗೂ ಬಿಎಲ್‌ಎ-2 ಜಾಗೃತಿ ಅಭಿಯಾನದ ಮೂಲಕ ಮನೆಮನೆಗೆ ತೆರಳಿ ಮತದಾರರಲ್ಲಿ ಅರಿವು ಮೂಡಿಸುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಕೈಗೊಂಡಿದೆ ಎಂದು ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಮೀನಾಕ್ಷಿ ವಿ. ನಾಯಕ ಹೇಳಿದರು. ಅವರು ಕಾಂಗ್ರೆಸ್ ಪಕ್ಷದ ವತಿಯಿಂದ ಯಲ್ಹೇರಿ, ಕೊಂಕಲ್, ಯಲಸತ್ತಿ, ವಂಕಸಂಭ್ರ, ಸಂಭ್ರಮ್ ಹಾಗೂ ಮಾದ್ವಾರ ಗ್ರಾಮಗಳಲ್ಲಿ ಹಮ್ಮಿಕೊಂಡಿದ್ದ…
by

ಬೈಕ್ ರ‍್ಯಾಲಿ ಮೂಲಕ ಎಸ್ ಐಆರ್ ಮತ ಪರಿಷ್ಕರಣೆ ಜಾಗೃತಿ ಜಾಥಾ
ಸುದ್ದಿ ಬೆಳಕು ವಾರ್ತೆ ವಡಗೆರಾ: ತಾಲ್ಲೂಕಿನಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಆರಂಭಗೊಂಡಿದ್ದು, ಬಿಎಲ್ಒಗಳು ಪ್ರತಿ ಮನೆಗೆ ಭೇಟಿ ನೀಡುವ ಸಂದರ್ಭದಲ್ಲಿ ಅಗತ್ಯ ಮಾಹಿತಿ ನೀಡುವ ಮೂಲಕ ಜನರು ಸಹಕರಿಸಬೇಕು ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಹಿರೇಮಠ ಹೇಳಿದರು. ಪಟ್ಟಣದ ತಹಶಿಲ್ದಾರ ಕಚೇರಿಯಿಂದ ಹೋಸ ಬಸ್ ನಿಲ್ದಾಣ ವರೆಗೂ ಹಮ್ಮಿಕೊಂಡಿದ್ದ ಎಸ್‌ಐಆರ್ ವಿಶೇಷ ಜಾಥಾ ಹಾಗೂ ಜಾಗೃತಿ ಬೈಕ್ ರ‍್ಯಾಲಿಗೆ ಹಸಿರು ನಿಶಾನೆ ತೋರಿಸಿ ಮಾತನಾಡಿದರು, ಅರ್ಹ ನಾಗರಿಕರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸುವುದೇ ಎಸ್‌ಐಆರ್…
by
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ









