by
Tag: ಕಡೇಚೂರು ಕೈಗಾರಿಕಾ ಪ್ರದೇಶ

ಯಾದಗಿರಿಯ ಕಡೇಚೂರು ಕೈಗಾರಿಕಾ ಪ್ರದೇಶದಲ್ಲಿ ವಿಷಕಾರಿ ರಾಸಾಯನಿಕ ಸೋರಿಕೆ: ಮೂವರು ಕಾರ್ಮಿಕರ ದುರ್ಮರಣ, ಇಬ್ಬರ ಸ್ಥಿತಿ ಗಂಭೀರ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲೆಯ ಕಡೇಚೂರು-ಬಾಡಿಯಾಳ ಕೈಗಾರಿಕಾ ಪ್ರದೇಶದ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಭೀಕರ ವಿಷಕಾರಿ ರಾಸಾಯನಿಕ ಸೋರಿಕೆ ದುರಂತದಲ್ಲಿ ಹೊರರಾಜ್ಯದ ಮೂವರು ಕಾರ್ಮಿಕರು ಸ್ಥಳದಲ್ಲೇ ದುರ್ಮರಣ ಹೊಂದಿದ್ದು, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ರಾಸಾಯನಿಕ ಸೋರಿಕೆಯಿಂದ ಉಸಿರುಗಟ್ಟಿ ಸಾವನ್ನಪ್ಪಿದವರನ್ನು ತೆಲಂಗಾಣ ಮತ್ತು ಮಧ್ಯಪ್ರದೇಶ ಮೂಲದ ಕಾರ್ಮಿಕರೆಂದು ಗುರುತಿಸಲಾಗಿದೆ. ಗಾಯಗೊಂಡ ಇಬ್ಬರು ಆಂಧ್ರಪ್ರದೇಶ ಮೂಲದವರಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ವಿವರ: ಕಟ್ಲಾ ಗಣೇಶ್ (ತಂದೆ: ಕಾಡದೇವಪ್ಪ) – ಅಲಂಪಲ್ಲಿ ನಿವಾಸಿ, ಕೃಷ್ಣ,…
- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ

- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ







