Tag: ಕರ್ನಾಟಕಸುದ್ದಿ

  • ಶಿಕ್ಷಣವೇ ಸಮಾಜದ ಅಭಿವೃದ್ಧಿಗೆ ಅಸ್ತ್ರ: ಮಾದಿಗ ದಂಡೋರ ಸಮಿತಿ ಸಭೆಯಲ್ಲಿ ಬಸವರಾಜು ಮೈತ್ರಿ ಕರೆ

    ಶಿಕ್ಷಣವೇ ಸಮಾಜದ ಅಭಿವೃದ್ಧಿಗೆ ಅಸ್ತ್ರ: ಮಾದಿಗ ದಂಡೋರ ಸಮಿತಿ ಸಭೆಯಲ್ಲಿ ಬಸವರಾಜು ಮೈತ್ರಿ ಕರೆ

    ಸುದ್ದಿ ಬೆಳಕು ವಾರ್ತೆ ​ಯಾದಗಿರಿ : ಸಮಾಜದ ಅಭಿವೃದ್ಧಿ ಸಾಧ್ಯವಿರುವುದು ಕೇವಲ ಶಿಕ್ಷಣದಿಂದ ಮಾತ್ರ. ಆದ್ದರಿಂದ ಪ್ರತಿಯೊಬ್ಬರೂ ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಬೇಕು. ಮಾದಿಗ ಸಮಾಜದವರು ಸ್ವಾಭಿಮಾನಿಗಳಾಗಿದ್ದು, ರಾಜಕೀಯವಾಗಿಯೂ ಮುಂದೆ ಬರುವ ಮೂಲಕ ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿಯ ರಾಜ್ಯ ಉಪಾಧ್ಯಕ್ಷರಾದ ಬಸವರಾಜು ಮೈತ್ರಿ ಅವರು ಕರೆ ನೀಡಿದರು. ​ನಗರದ ಹೊಸಳ್ಳಿ ಕ್ರಾಸ್ ಹತ್ತಿರವಿರುವ ಜಿಲ್ಲಾ ಕಾರ್ಯಾಲಯದಲ್ಲಿ ಭಾನುವಾರ ನಡೆದ ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿಯ ಸಭೆಯ…

Suddi Belaku