Tag: ಕರ್ನಾಟಕ ಸಚಿವ ಸಂಪುಟ

  • ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ಸಿಗಲಿದೆ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ಸಿಗಲಿದೆ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ನಮ್ಮ ಸಚಿವ ಸಂಪುಟದಲ್ಲಿ ಮಹಿಳೆಗೆ ಸ್ಥಾನ ಇದ್ದೇ ಇರುತ್ತದೆ. ನಾವು ಮಹಿಳೆಯರಿಗೆ ಹೆಚ್ಚು ಶಕ್ತಿ ನೀಡುತ್ತೇವೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧ ಆವರಣದಲ್ಲಿ ಎಸ್ ನಿಜಲಿಂಗಪ್ಪ ಅವರ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ರಾಹುಲ್ ಗಾಂಧಿ ಅವರು ಮಹಿಳಾ ಮೀಸಲಾತಿ ಮಸೂದೆ ಬಗ್ಗೆ ಚರ್ಚೆ ಮಾಡಿದ್ದಕ್ಕೆ ಕಿರಣ್ ರಿಜಿಜು ಅವರು ಕರ್ನಾಟಕ…

  • ಸಚಿವ ಆಕಾಂಕ್ಷಿಗಳ ಅತೃಪ್ತಿ: ರಾಜೀನಾಮೆ ನೀಡಿದರೆ ಕ್ಷಣದಲ್ಲಿ ಅಂಗೀಕಾರ – ಸಿಎಂ ಡಿ.ಕೆ.ಶಿ
    ,

    ಸಚಿವ ಆಕಾಂಕ್ಷಿಗಳ ಅತೃಪ್ತಿ: ರಾಜೀನಾಮೆ ನೀಡಿದರೆ ಕ್ಷಣದಲ್ಲಿ ಅಂಗೀಕಾರ – ಸಿಎಂ ಡಿ.ಕೆ.ಶಿ

    ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ರಾಜೀನಾಮೆ ಕೊಡುವವರನ್ನು ಯಾರೂ ತಡೆಯೋಕೆ ಆಗುವುದಿಲ್ಲ. ರಾಜೀನಾಮೆ ‌ನೀಡಿದ ಕೆಲವೇ ಕ್ಷಣಗಳಲ್ಲಿ ಅಂಗೀಕರಿಸುತ್ತೇನೆ. ಇದೆಲ್ಲ ರಾಜಕೀಯದಲ್ಲಿ ನಡೆಯೊದೇ. ಈ ಹಿಂದೆ ನಾನು, ಪರಮೇಶ್ವರ್ ಮಂತ್ರಿ ಸ್ಥಾನ ಸಿಗದಿದ್ದಾಗ ತಾಳ್ಮೆಯಿಂದ ಇರಲಿಲ್ಲವೇ? ರಾಜಕೀಯ ಭವಿಷ್ಯ ಬೇಕು ಎಂದರೆ ಪಕ್ಷ ಮುಖ್ಯ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. ಕೆಲವು ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರಲ್ಲ…

Suddi Belaku