Tag: ಕಲಬುರಗಿ

  • ಹಡಪದ ಅಪ್ಪಣ್ಣ ಸಮಾಜಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಲು ಆಗ್ರಹ
    ,

    ಹಡಪದ ಅಪ್ಪಣ್ಣ ಸಮಾಜಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಲು ಆಗ್ರಹ

    ಸುದ್ದಿ ಬೆಳಕು ವಾರ್ತೆ ಕಲಬುರಗಿ: ಹಿಂದುಳಿದ ಹಾಗೂ ಸಣ್ಣ ಸಣ್ಣ ಕಾಯಕ ಸಮಾಜಗಳಿಗೆ ನೀಡಿದ ಆಶ್ವಾಸನೆಗಳು ಬರೀ ಸುಳ್ಳಾಗದೆ, ಕೊಟ್ಟ ಮಾತು ತಪ್ಪದೆ ನ್ಯಾಯ ದೊರಕಿಸಿಕೊಡುವ ಕೆಲಸವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡಬೇಕು ಎಂದು ಕಲಬುರಗಿ ಜಿಲ್ಲಾ ಹಡಪದ ಅಪ್ಪಣ್ಣ ಸಮಾಜ ಒತ್ತಾಯಿಸಿದೆ. ಸಮಾಜದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಲಬುರಗಿ ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮೂಡ ಅವರಿಗೆ ಸಮಾಜದ ವತಿಯಿಂದ ಮನವಿ ಪತ್ರ ಸಲ್ಲಿಸಲಾಯಿತು. ಸಮಾಜದ ಪ್ರಮುಖ ಬೇಡಿಕೆಗಳು: ಪ್ರತ್ಯೇಕ ಅಭಿವೃದ್ಧಿ ನಿಗಮ: ಹಡಪದ ಅಪ್ಪಣ್ಣ…

  • ಮುಧೋಳ ಇಂದಿರಾಗಾಂಧಿ ವಸತಿ ಶಾಲೆಗೆ ಸಚಿವ ಶರಣಪ್ರಕಾಶ ಪಾಟೀಲ ಭೇಟಿ

    ಮುಧೋಳ ಇಂದಿರಾಗಾಂಧಿ ವಸತಿ ಶಾಲೆಗೆ ಸಚಿವ ಶರಣಪ್ರಕಾಶ ಪಾಟೀಲ ಭೇಟಿ

    ಮುಧೋಳ ಇಂದಿರಾಗಾಂಧಿ ವಸತಿ ಶಾಲೆಗೆ ಸಚಿವ ಶರಣಪ್ರಕಾಶ ಪಾಟೀಲ ಭೇಟಿ; ಅಡುಗೆ ಸಿಬ್ಬಂದಿಗೆ ತರಾಟೆ ಸುದ್ದಿ ಬೆಳಕು ವಾರ್ತೆ ಸೇಡಂ : ಸೇಡಂ ತಾಲೂಕಿನ ಮುಧೋಳ ಇಂದಿರಾಗಾಂಧಿ ವಸತಿ ಶಾಲೆ ಮಕ್ಕಳಿಗೆ ಆಹಾರದಲ್ಲಾದ ಆತಂಕ ಹಾಗೂ ಆರೋಗ್ಯ ಸಮಸ್ಯೆ ಆಲಿಸಲು ಸೋಮವಾರ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು. ಇಂದಿರಾಗಾಂಧಿ ವಸತಿ ಶಾಲೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ಕುರಿತು ವೈದ್ಯರಿಂದ ಮಾಹಿತಿ ಪಡೆದು ಇಂತಹ ಘಟನೆ ಮರುಕಳಿಸದಂತೆ ಸೂಕ್ತ ಕ್ರಮ…

Suddi Belaku