Tag: ಕಾಂಗ್ರೆಸ್ ಪಕ್ಷ

  • ಜಿಲ್ಲಾ ಕಾಂಗ್ರೆಸ್ ಕಚೇರಿ ನಿರ್ಮಾಣ ಕಾಮಗಾರಿ ಪರಿಶೀಲಿಸಿದ ಶಾಸಕ ದರ್ಶನಾಪೂರ

    ಜಿಲ್ಲಾ ಕಾಂಗ್ರೆಸ್ ಕಚೇರಿ ನಿರ್ಮಾಣ ಕಾಮಗಾರಿ ಪರಿಶೀಲಿಸಿದ ಶಾಸಕ ದರ್ಶನಾಪೂರ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಗರದಲ್ಲಿ ನಿರ್ಮಾಣ ಮಾಡುತ್ತಿರುವ ಜಿಲ್ಲಾ ಕಾಂಗ್ರೆಸ್ ಪಕ್ಷದ ನೂತನ ಕಛೇರಿ ಕಟ್ಟಡ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಳ್ಳಿ ಅಂದಾಗ ಮಾತ್ರ ಎಲ್ಲರಿಗೂ ಅನುಕೂಲವಾಗುತ್ತದೆ ಎಂದು ಮಾಜಿ ಸಚಿವ ಹಾಗೂ ಶಾಸಕ ಶರಣಬಸಪ್ಪ ದರ್ಶನಾಪೂರ ಹೇಳಿದರು. ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಶುಕ್ರವಾರ ಬೆಳಿಗ್ಗೆ ಭೇಟಿ ನೀಡಿದ ಅವರು, ೧.೫೦ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿರುವ ನೂತನ ಕಛೇರಿಯ ಕಟ್ಟಡ ಕಾಮಗಾರಿಯನ್ನು ವಿಕ್ಷೀಸಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸರಡ್ಡಿ ಪಾಟೀಲ್ ಅನಪೂರ,…

  • ಅನಪೂರಗೆ 2ನೇ ಬಾರಿಗೆ ಯಾದಗಿರಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ

    ಅನಪೂರಗೆ 2ನೇ ಬಾರಿಗೆ ಯಾದಗಿರಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲಾ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷರಾಗಿ 2ನೇ ಭಾರಿಗೆ ಬಸರಡ್ಡಿ ಮಾಲಿ ಪಾಟೀಲ್ ಅನಪೂರ ನೇಮಕ ಮಾಡಲಾಗಿದೆ ಎಂದು ಎಐಸಿಸಿ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ. ಈ ಮೊದಲು ಅಧ್ಯಕ್ಷರಾಗಿದ್ದ ಅನಪೂರ, ಎಲ್ಲರ ಸಹಕಾರದಿಂದ ಜಿಲ್ಲೆಯಲ್ಲಿ ಕಾರ್ಯಕರ್ತರನ್ನು ಒಗ್ಗೂಡಿಸಿ ಕಾಂಗ್ರೆಸ್ ಪಕ್ಷವನ್ನು ಸಧೃಢವಾಗಿ ಕಟ್ಟುವ ಮೂಲಕ ಜನರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂಧಿಸಿ, ಹೈಕಮಾಂಡ್ ಗಮನ ಸೆಳೆದಿದ್ದರು, ಅವರ ಕಾರ್ಯವೈಖರಿಯನ್ನು ಗಮನಿಸಿದ ಪಕ್ಷದ ನಾಯಕರು ಮತ್ತೊಮ್ಮೆ ಜಿಲ್ಲಾಧ್ಯಕ್ಷರನ್ನಾಗಿ ನೇಮಕ…

Suddi Belaku