Tag: ಕಾಂಗ್ರೆಸ್

  • ಎ.ಸಿ. ಕಾಡ್ಲೂರುಗೆ ಎಂಎಲ್‌ಸಿ ಸ್ಥಾನ ನೀಡುವಂತೆ ಕಾಂಗ್ರೆಸ್ ಸರ್ಕಾರಕ್ಕೆ ಹೆಚ್. ಬಿ.ನಾಯಕ್ ಒತ್ತಾಯ

    ಎ.ಸಿ. ಕಾಡ್ಲೂರುಗೆ ಎಂಎಲ್‌ಸಿ ಸ್ಥಾನ ನೀಡುವಂತೆ ಕಾಂಗ್ರೆಸ್ ಸರ್ಕಾರಕ್ಕೆ ಹೆಚ್. ಬಿ.ನಾಯಕ್ ಒತ್ತಾಯ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಯಾದಗಿರಿ ಮತ ಕ್ಷೇತ್ರದ ಕಾಂಗ್ರೆಸ್ ಹಿರಿಯ ನಾಯಕರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ವಿವಿಧ ಮಹತ್ತರ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿಭಾಯಿಸುತ್ತಿರುವ ಕ್ಷೇತ್ರದ ಹಿರಿಯ ಮುಖಂಡ ಹಾಗೂ ಕೆಪಿಸಿಸಿ ಸದಸ್ಯ ಎ.ಸಿ. ಕಾಡ್ಲೂರು ಅವರಿಗೆ ವಿಧಾನ ಪರಿಷತ್ (ಎಂ.ಎಲ್.ಸಿ.) ಸದಸ್ಯರನ್ನಾಗಿ ನಾಮನಿರ್ದೇಶನ ಮಾಡುವಂತೆ ಕಾಂಗ್ರೆಸ್ ಸರಕಾರಕ್ಕೆ ಕಾಂಗ್ರೆಸ್ ಶಹಪುರ್ ತಾಲೂಕು ಯುವ ಘಟಕದ ಉಪಾಧ್ಯಕ್ಷ ಹಾಗೂ ಸಮಾಜ ಸೇವಕ ಹೆಚ್. ಬಿ.ನಾಯಕ್ ವನದುರ್ಗ ಅವರು ಒತ್ತಾಯಿಸಿದ್ದಾರೆ. ಈ ಕುರಿತು ಶುಕ್ರವಾರ ಹೇಳಿಕೆ…

  • ಸಚಿವ ಆಕಾಂಕ್ಷಿಗಳ ಅತೃಪ್ತಿ: ರಾಜೀನಾಮೆ ನೀಡಿದರೆ ಕ್ಷಣದಲ್ಲಿ ಅಂಗೀಕಾರ – ಸಿಎಂ ಡಿ.ಕೆ.ಶಿ
    ,

    ಸಚಿವ ಆಕಾಂಕ್ಷಿಗಳ ಅತೃಪ್ತಿ: ರಾಜೀನಾಮೆ ನೀಡಿದರೆ ಕ್ಷಣದಲ್ಲಿ ಅಂಗೀಕಾರ – ಸಿಎಂ ಡಿ.ಕೆ.ಶಿ

    ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ರಾಜೀನಾಮೆ ಕೊಡುವವರನ್ನು ಯಾರೂ ತಡೆಯೋಕೆ ಆಗುವುದಿಲ್ಲ. ರಾಜೀನಾಮೆ ‌ನೀಡಿದ ಕೆಲವೇ ಕ್ಷಣಗಳಲ್ಲಿ ಅಂಗೀಕರಿಸುತ್ತೇನೆ. ಇದೆಲ್ಲ ರಾಜಕೀಯದಲ್ಲಿ ನಡೆಯೊದೇ. ಈ ಹಿಂದೆ ನಾನು, ಪರಮೇಶ್ವರ್ ಮಂತ್ರಿ ಸ್ಥಾನ ಸಿಗದಿದ್ದಾಗ ತಾಳ್ಮೆಯಿಂದ ಇರಲಿಲ್ಲವೇ? ರಾಜಕೀಯ ಭವಿಷ್ಯ ಬೇಕು ಎಂದರೆ ಪಕ್ಷ ಮುಖ್ಯ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. ಕೆಲವು ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರಲ್ಲ…

  • ಮಹಿಳಾ ಮೀಸಲಾತಿ ಮಸೂದೆ ಸೋಲು – ಪ್ರತಿಪಕ್ಷಗಳ ವಿರುದ್ಧ ಮುದ್ನಾಳ್ ಕಿಡಿ

    ಮಹಿಳಾ ಮೀಸಲಾತಿ ಮಸೂದೆ ಸೋಲು – ಪ್ರತಿಪಕ್ಷಗಳ ವಿರುದ್ಧ ಮುದ್ನಾಳ್ ಕಿಡಿ

    ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 18 : ಮಹಿಳೆಯರಿಗೆ ಪ್ರತಿಶತ 33 ಪ್ರತಿಶತ ಮೀಸಲಾತಿ ನೀಡುವ ಮಸೂದೆಯ ಸೋಲನ್ನು ಪ್ರತಿಪಕ್ಷಗಳು ಸಂಭ್ರಮಿಸಿದ್ದು ಖಂಡನೀಯ ಎಂದಿರುವ ರಾಜ್ಯ ಬಿಜೆಪಿ ಕಾರ್ಯಕಾರಿ ಸದಸ್ಯರಾದ ಮಹೇಶರೆಡ್ಡಿ ಮುದ್ನಾಳ್ ಅವರು, ದೇಶದ ಮಹಿಳೆಯರ ಬಗ್ಗೆ ಪ್ರತಿಪಕ್ಷಗಳಿಗೆ ಕಾಳಜಿ ಮತ್ತು ಹೂಸಿ ಗೌರವ ಬಯಲಾಗಿದೆ ಎಂದು ಟೀಕಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು,ಮುಂದಿನ 2029 ರ ಚುನಾವಣೆಯಿಂದ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ…

  • ನಾರಿ ಶಕ್ತಿ ಮಸೂದೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕ ಟೀಕೆ

    ನಾರಿ ಶಕ್ತಿ ಮಸೂದೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕ ಟೀಕೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 18 : ಭಾರತದ ನಾರಿಶಕ್ತಿ ಪ್ರಜಾಪ್ರಭುತ್ವದ ನಾಯಕತ್ವ ವಹಿಸುವುದನ್ನು ತಡೆಯುವ ಮೂಲಕ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ದೇಶಕ್ಕೆ ದ್ರೋಹ ಬಗೆದಿರುವುದಲ್ಲೇ ಇತಿಹಾಸವನ್ನು ಮರುಕಳಿಸುವಂತೆ ಮಾಡಿದೆ. ದೇಶದ ಆಡಳಿತ ಹಾಗೂ ಶಾಸನ ರಚನಾ ಸಭೆಗಳಲ್ಲಿ ಮಹಿಳೆಯರಿಗೆ ಶೇ. 33 ರಷ್ಟು ಮೀಸಲಾತಿ ಕಲ್ಪಿಸುವ ‘ನಾರಿ ಶಕ್ತಿ ವಂದನಾ’ ಐತಿಹಾಸಿಕ ಮಸೂದೆಯನ್ನು ಕಾಂಗ್ರೆಸ್ ನೇತೃತ್ವದ ಇಂಡಿ ಮೈತ್ರಿಕೂಟ ಸೋಲಿಸಿದೆ. ದೇಶ ಈ ದಿನವನ್ನೆಂದೂ ಮರೆಯದು. ಭವ್ಯ ಭಾರತದ ಇತಿಹಾಸಕ್ಕೆ ಇದೊಂದು ಕರಾಳ ದಿನವಾಗಿ ಉಳಿಯಲಿದೆ.‌…

Suddi Belaku