Tag: ಕೈಗಾರಿಕಾ ದುರಂತ

  • ಸಿಲ್ ಕೆಮಿಕಲ್ ಕಂಪನಿ ವಿರುದ್ಧ ಪ್ರಕರಣ ದಾಖಲು

    ಸಿಲ್ ಕೆಮಿಕಲ್ ಕಂಪನಿ ವಿರುದ್ಧ ಪ್ರಕರಣ ದಾಖಲು

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಗುರುಮಠಕಲ್ ತಾಲೂಕಿನ ಕಡೆಚೂರು -ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿ ಬುಧವಾರ ಬೆಳಗಿನ ಜಾವ ಸಂಭವಿಸಿದ ದುರ್ಘಟನೆಯಲ್ಲಿ ಮೂವರು ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆಗೆ ಸಂಬಂಧಿಸಿದಂತೇ ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕ ಸತೀಶಕುಮಾರ ಎಂಬುವವರು ಸೈದಾಪುರ ಪೊಲೀಸ್ ಠಾಣೆಯಲ್ಲಿ ಸಿಲ್ ಕೆಮಿಕಲ್ ಕಂಪನಿ ವಿರುದ್ದ ಬುಧವಾರ ರಾತ್ರಿ ಪ್ರಕರಣ ದಾಖಲಿಸಿದ್ದಾರೆ.ಕಂಪನಿ ಆಡಳಿತ ಮಂಡಳಿ ನಿರ್ಲಕ್ಷ್ಯ ಮತ್ತು ಸುರಕ್ಷತಾ ಕ್ರಮಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದ್ದು, ಸಂಬಂಧಪಟ್ಟ ಮೇಲೆ ಕಾನೂನಿನ ಕ್ರಮ ಜರುಗಿಸುವಂತೇ…

  • ಯಾದಗಿರಿ: ಕಡೇಚೂರು-ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿ ಮತ್ತೊಂದು ಅನಿಲ ಸೋರಿಕೆ ಶಂಕೆ, ಕಾರ್ಮಿಕ ಅಸ್ವಸ್ಥ

    ಯಾದಗಿರಿ: ಕಡೇಚೂರು-ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿ ಮತ್ತೊಂದು ಅನಿಲ ಸೋರಿಕೆ ಶಂಕೆ, ಕಾರ್ಮಿಕ ಅಸ್ವಸ್ಥ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲೆಯ ಗುರುಮಠಕಲ್ ತಾಲೂಕಿನ ಕಡೆ ಚೂರು-ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿ ಅನೀಲ ಸೋರಿಕೆಯಿಂದ ಮೂವರು ಬಡ ಕಾರ್ಮಿಕರ ಮೃತಪಟ್ಟಿರುವ ನೋವು ತಣ್ಣಗಾಗುವ ಮುನ್ನವೇ ಗುರುವಾರ ಸಂಜೆ ಮತ್ತೊಂದು ಅವಘಡ ಸಂಭವಿಸಿದೆ. ರಾಮಿಸ್ ಕೆಮಿಕಲ್ ಕಂಪನಿಯಲ್ಲಿ ರಾಸಾಯನಿಕ ವಸ್ತುಗಳನ್ನು ಅಪ್ಲೋಡ್ ಮಾಡುವ ವೇಳೆ ಅಯಾನ್ ಸಂಶೋದ್ದಿನ್ ಹುಮನಾಬಾದ (21) ಎಂಬ ಕಾರ್ಮಿಕ ಗಂಭೀರವಾಗಿ ಅಸ್ವಸ್ಥಗೊಂಡು ಉಸಿರಾಟದ ತೊಂದರೆ ಅನುಭವಿಸಿದ್ದಾನೆ. ಕೂಡಲೇ ಅಲ್ಲಿ ಪ್ರಥಮ ಚಿಕಿತ್ಸೆ ನೀಡಿ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಆತನನ್ನು ಕಳುಹಿಸಲಾಗಿದೆ.…

  • ಕಡೇಚೂರು–ಬಾಡಿಯಾಳ ವಿಷಾನಿಲ ದುರಂತ: ಮೃತ ಕಾರ್ಮಿಕರ ಕುಟುಂಬಕ್ಕೆ ಸಂಸದ ದೊಡ್ಡಮನಿ ಸಂತಾಪ

    ಕಡೇಚೂರು–ಬಾಡಿಯಾಳ ವಿಷಾನಿಲ ದುರಂತ: ಮೃತ ಕಾರ್ಮಿಕರ ಕುಟುಂಬಕ್ಕೆ ಸಂಸದ ದೊಡ್ಡಮನಿ ಸಂತಾಪ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಇಲ್ಲಿನ ಕಡೇಚೂರು-ಬಾಡಿಯಾಳ ಕೈಗಾರಿಕಾ ಪ್ರದೇಶದ ಫಾರ್ಮಾ ಕಂಪನಿಯೊಂದರಲ್ಲಿ ನಿನ್ನೆ ಸಂಭವಿಸಿದ ಸಲ್ಫರ್ ಡೈಆಕ್ಸೈಡ್ ಅನಿಲ ಸೋರಿಕೆಯಿಂದಾಗಿ ಕರ್ತವ್ಯನಿರತ ಮೂವರು ಕಾರ್ಮಿಕರು ಮೃತಪಟ್ಟು, ಮತ್ತಿಬ್ಬರು ತೀವ್ರವಾಗಿ ಗಾಯಗೊಂಡಿರುವ ದುರಂತಕ್ಕೆ ಕಲಬುರಗಿ ಲೋಕಸಭಾ ಕ್ಷೇತ್ರದ ಸಂಸದ ರಾಧಾಕೃಷ್ಣ ದೊಡ್ಡಮನಿ ಅವರು ತೀವ್ರ ಕಂಬನಿ ಮಿಡಿದಿದ್ದಾರೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಯಾದಗಿರಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರೊಂದಿಗೆ ದೂರವಾಣಿ ಮೂಲಕ ಸಂಪರ್ಕಿಸಿದ ಸಂಸದರು, ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಕಾರ್ಮಿಕರಿಗೆ ತಕ್ಷಣವೇ ಅತ್ಯುನ್ನತ…

Suddi Belaku