Tag: ಕೌಶಲ್ಯ ತರಬೇತಿ

  • ಶಿಕ್ಷಣದ ಜತೆಗೆ ಕೌಶಲ್ಯ ತರಬೇತಿ ಅಗತ್ಯ: ಡಿ. ರಾಜಕುಮಾರ್

    ಶಿಕ್ಷಣದ ಜತೆಗೆ ಕೌಶಲ್ಯ ತರಬೇತಿ ಅಗತ್ಯ: ಡಿ. ರಾಜಕುಮಾರ್

    ದೇವದುರ್ಗ : 21ನೇ ಶತಮಾನದ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣ ಪಡೆದ ಪ್ರತಿಯೊಬ್ಬರಿಗೂ ಸರ್ಕಾರದಿಂದ ಉದ್ಯೋಗ ಕಲ್ಪಿಸುವುದು ಸಾಧ್ಯವಿಲ್ಲ. ಹೀಗಾಗಿ ಔಪಚಾರಿಕ ಶಿಕ್ಷಣದ ಜತೆಗೆ ವೃತ್ತಿಪರ ಹಾಗೂ ಕೌಶಲ್ಯಾಧಾರಿತ ಶಿಕ್ಷಣ ಪಡೆಯುವುದು ಇಂದಿನ ಯುವಪೀಳಿಗೆಗೆ ಅತ್ಯವಶ್ಯಕವಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಅಧಿಕಾರಿ ಡಿ. ರಾಜಕುಮಾರ್ ಹೇಳಿದರು. ಪಟ್ಟಣದ ಪರಿಶಿಷ್ಟ ಪಂಗಡಗಳ ಮೆಟ್ರಿಕ್ ನಂತರದ ವಿದ್ಯಾರ್ಥಿ ವಸತಿ ನಿಲಯದಲ್ಲಿ ಜನ ಶಿಕ್ಷಣ ಸಂಸ್ಥಾನ, ಬುಡಕಟ್ಟು ಕೌಶಲ್ಯ ಕೇಂದ್ರ, ರಾಯಚೂರು ವತಿಯಿಂದ ಆ.…

Suddi Belaku