Tag: ಗ್ರಾಮೀಣ ಅಭಿವೃದ್ಧಿ

  • ವಿಬಿ-ಜಿ ರಾಮ್ ಜಿ ಯೋಜನೆಯಿಂದ ಗ್ರಾಮೀಣ ಬಡ ಕುಟುಂಬಗಳಿಗೆ ಉದ್ಯೋಗ ಭದ್ರತೆ

    ವಿಬಿ-ಜಿ ರಾಮ್ ಜಿ ಯೋಜನೆಯಿಂದ ಗ್ರಾಮೀಣ ಬಡ ಕುಟುಂಬಗಳಿಗೆ ಉದ್ಯೋಗ ಭದ್ರತೆ

    ಸುದ್ದಿ ಬೆಳಕು ವಾರ್ತೆ ಹುಣಸಗಿ : ಗ್ರಾಮೀಣ ಬಡ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸಿ ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೊಂಡಿರುವ ವಿಬಿ-ಜಿ ರಾಮ್ ಜಿಯೋಜನೆ ಗ್ರಾಮೀಣಾಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ತಾಲೂಕು ಪಂಚಾಯತ್ ಮಾಹಿತಿ ಶಿಕ್ಷಣ ಮತ್ತು ಸಂವಹನ ಸಮಾಲೋಚಕ ಮಲ್ಲಿಕಾರ್ಜುನ ಹೇಳಿದರು. ತಾಲೂಕಿನ ಬೈಲಕುಂಟಿ, ಗೆದ್ದಲಮರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮ ಗಳಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಜನ ಜಾಗೃತಿ ಅಭಿಯಾನದಡಿ ಮಾತನಾಡಿದ ಅವರು, ಯೋಜನೆಯಡಿ ದಿನಗೂಲಿ ಮೊತ್ತವನ್ನು ರೂ.370ರಿಂದ ರೂ.382ಕ್ಕೆ ಹೆಚ್ಚಿಸಲಾಗಿದೆ.…

  • ಮಳೆಯ ಕೊರತೆ: ಗ್ರಾಮೀಣ ಕಾರ್ಮಿಕರು ವಲಸೆ ಹೋಗದೆ ವಿಬಿ-ಜಿರಾಮಜಿ ಯೋಜನೆಯಡಿ ಉದ್ಯೋಗ ಪಡೆಯಿರಿ

    ಮಳೆಯ ಕೊರತೆ: ಗ್ರಾಮೀಣ ಕಾರ್ಮಿಕರು ವಲಸೆ ಹೋಗದೆ ವಿಬಿ-ಜಿರಾಮಜಿ ಯೋಜನೆಯಡಿ ಉದ್ಯೋಗ ಪಡೆಯಿರಿ

    ಸುದ್ದಿ ಬೆಳಕು ವಾರ್ತೆ ಶಹಾಪುರ: ಮಳೆಯ ಕೊರತೆಯಿಂದ ಗ್ರಾಮೀಣ ಪ್ರದೇಶದ ಕೃಷಿ ಕೂಲಿ ಕಾರ್ಮಿಕರು ಕೆಲಸ ಸಿಗದೆ ಕುಟುಂಬ ನಿರ್ವಹಣೆಗಾಗಿ ದೂರದ ನಗರ-ಪಟ್ಟಣಗಳಿಗೆ ಕೆಲಸಕ್ಕಾಗಿ ವಲಸೆ ಹೊಗದೆ ನಿಮ್ಮೂರಲ್ಲೆ ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜಗಾರ ಅಂಡ ಆಜೀವಿಕ್ ಮಿಷನ್ ಗ್ರಾಮೀಣ ಯೋಜನೆಯಡಿ ಗ್ರಾಮ ಪಂಚಾಯಿತಿಯಿAದ ನೀಡುವ ಕೂಲಿ ಕೆಲಸ ಮಾಡಿ ಎಂದು ಶಹಾಪುರ ತಾಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಬಸವರಾಜ ಶರಭೈ ಅವರು ಕೂಲಿಕಾರರಲ್ಲಿ ಮನವಿ ಮಾಡಿದರು. ಜಿಲ್ಲಾ ಪಂಚಾಯಿತಿ ಯಾದಗಿರಿ, ತಾಲೂಕ ಪಂಚಾಯಿತಿ ಶಹಾಪುರ,…

  • ಕ್ರಿಯಾ ಯೋಜನೆ ರೂಪಿಸಿ ವಿಬಿ-ಜಿ ರಾಮ್- ಜಿ’ ಯಡಿ ನಿರಂತರ ಕೆಲಸ ನೀಡಿ –  ದೇವರ ಮನಿ ಕರೆ

    ಕ್ರಿಯಾ ಯೋಜನೆ ರೂಪಿಸಿ ವಿಬಿ-ಜಿ ರಾಮ್- ಜಿ’ ಯಡಿ ನಿರಂತರ ಕೆಲಸ ನೀಡಿ – ದೇವರ ಮನಿ ಕರೆ

    ಸುದ್ದಿ ಬೆಳಕು ವಾರ್ತೆ ವಡಿಗೇರಾ: ನಿಗದಿ ಗುರಿಗೆ ಅನುಸಾರವಾಗಿ ಕ್ರಿಯಾ ಯೋಜನೆ ರೂಪಿಸಿ, ಗ್ರಾಮೀಣ ಭಾಗದಲ್ಲಿ ವಿಕಾಸಿತ ಭಾರತ -(VB-G RAM-G) ಗ್ಯಾರಂಟಿ ಫಾರ್ ರೋಜಗಾರ್ ಆ್ಯಂಡ್ ಅಜೀವಿಕ ಮಿಷನ್‌ ಗ್ರಾಮೀಣ ಯೋಜನೆಯಡಿ, ಜನರು ಗುಳೆ ಹೋಗುವುದನ್ನು ತಡೆಗಟ್ಟಲು ನಿರಂತರ ಕೂಲಿ ಕೆಲಸ ಒದಗಿಸಲು ಅಧಿಕಾರಿಗಳಿಗೆ ಜಿಪಂ ಪಿಡಿ ಸಿ.ಬಿ ದೇವರ ಮನಿ ತಿಳಿಸಿದರು. ತಾಲ್ಲೂಕ ಪಂಚಾಯತಿ ಕಚೇರಿ ಸಭಾಂಗಣದಲ್ಲಿ ಗುರುವಾರ(6) ಮಧ್ಯಾಹ್ನ ಹಮ್ಮಿಕೊಂಡಿದ್ದ ಅಧಿಕಾರಿಗಳ ಪ್ರಗತಿ ಪರಿಶೀಲನೆ ಸಭೆಗೆ ಜಿಲ್ಲಾ ಪಂಚಾಯತಿ ಯೋಜನಾ ನಿರ್ದೇಶಕರು ಶ್ರೀ…

Suddi Belaku