Tag: ಗ್ರಾಮೀಣ ಉದ್ಯೋಗ

  • ಮುಂಡರಗಿ ಮಾಳಿ ಕೆರೆ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದ ಜಿಪಂ ಸಿಇಒ

    ಮುಂಡರಗಿ ಮಾಳಿ ಕೆರೆ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದ ಜಿಪಂ ಸಿಇಒ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ತಾಲೂಕಿನ ಮುಂಡರಗಿ ಗ್ರಾಮದಲ್ಲಿ ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜಗಾರ ಅಂಡ್ ಆಜೀವಿಕ್ ಮಿಷನ್ ಗ್ರಾಮೀಣ ಯೋಜನೆಯಡಿ ಪ್ರಗತಿಯಲ್ಲಿದ್ದ ಮಾಳಿ ಕೆರೆಯ ಸಮಗ್ರ ಅಭಿವೃದ್ಧಿ ಕಾಮಗಾರಿ ಸ್ಥಳಕ್ಕೆ ಯಾದಗಿರಿ ಜಿಲ್ಲಾ ಪಂಚಾಯಿತಿ ಮುಖ್ಯ ಕರ‍್ಯನರ‍್ವಾಹಕ ಅಧಿಕಾರಿಗಳಾದ ಶ್ರೀ ಲವೀಶ್ ಓರಡಿಯಾ ರವರು ಆ.೧೨ ರಂದು ಭೇಟಿ ನೀಡಿ ಕಾಮಗಾರಿಯ ಭೌತಿಕ ಸ್ಥಿತಿ ಹಾಗೂ ಪ್ರಗತಿ ವೀಕ್ಷಿಸಿದರು. ಕಾಮಗಾರಿ ಸ್ಥಳದಲ್ಲಿ ಕುಡಿಯುವ ನೀರು, ಪ್ರಥಮ ಚಿಕಿತ್ಸಾ ಪೆಟ್ಟಿಗೆ, ಶುದ್ಧ ಕುಡಿಯುವ ನೀರಿನ ಘಟಕದಿಂದ…

  • ಮಳೆಯ ಕೊರತೆ: ಗ್ರಾಮೀಣ ಕಾರ್ಮಿಕರು ವಲಸೆ ಹೋಗದೆ ವಿಬಿ-ಜಿರಾಮಜಿ ಯೋಜನೆಯಡಿ ಉದ್ಯೋಗ ಪಡೆಯಿರಿ

    ಮಳೆಯ ಕೊರತೆ: ಗ್ರಾಮೀಣ ಕಾರ್ಮಿಕರು ವಲಸೆ ಹೋಗದೆ ವಿಬಿ-ಜಿರಾಮಜಿ ಯೋಜನೆಯಡಿ ಉದ್ಯೋಗ ಪಡೆಯಿರಿ

    ಸುದ್ದಿ ಬೆಳಕು ವಾರ್ತೆ ಶಹಾಪುರ: ಮಳೆಯ ಕೊರತೆಯಿಂದ ಗ್ರಾಮೀಣ ಪ್ರದೇಶದ ಕೃಷಿ ಕೂಲಿ ಕಾರ್ಮಿಕರು ಕೆಲಸ ಸಿಗದೆ ಕುಟುಂಬ ನಿರ್ವಹಣೆಗಾಗಿ ದೂರದ ನಗರ-ಪಟ್ಟಣಗಳಿಗೆ ಕೆಲಸಕ್ಕಾಗಿ ವಲಸೆ ಹೊಗದೆ ನಿಮ್ಮೂರಲ್ಲೆ ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜಗಾರ ಅಂಡ ಆಜೀವಿಕ್ ಮಿಷನ್ ಗ್ರಾಮೀಣ ಯೋಜನೆಯಡಿ ಗ್ರಾಮ ಪಂಚಾಯಿತಿಯಿAದ ನೀಡುವ ಕೂಲಿ ಕೆಲಸ ಮಾಡಿ ಎಂದು ಶಹಾಪುರ ತಾಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಬಸವರಾಜ ಶರಭೈ ಅವರು ಕೂಲಿಕಾರರಲ್ಲಿ ಮನವಿ ಮಾಡಿದರು. ಜಿಲ್ಲಾ ಪಂಚಾಯಿತಿ ಯಾದಗಿರಿ, ತಾಲೂಕ ಪಂಚಾಯಿತಿ ಶಹಾಪುರ,…

  • ಕ್ರಿಯಾ ಯೋಜನೆ ರೂಪಿಸಿ ವಿಬಿ-ಜಿ ರಾಮ್- ಜಿ’ ಯಡಿ ನಿರಂತರ ಕೆಲಸ ನೀಡಿ –  ದೇವರ ಮನಿ ಕರೆ

    ಕ್ರಿಯಾ ಯೋಜನೆ ರೂಪಿಸಿ ವಿಬಿ-ಜಿ ರಾಮ್- ಜಿ’ ಯಡಿ ನಿರಂತರ ಕೆಲಸ ನೀಡಿ – ದೇವರ ಮನಿ ಕರೆ

    ಸುದ್ದಿ ಬೆಳಕು ವಾರ್ತೆ ವಡಿಗೇರಾ: ನಿಗದಿ ಗುರಿಗೆ ಅನುಸಾರವಾಗಿ ಕ್ರಿಯಾ ಯೋಜನೆ ರೂಪಿಸಿ, ಗ್ರಾಮೀಣ ಭಾಗದಲ್ಲಿ ವಿಕಾಸಿತ ಭಾರತ -(VB-G RAM-G) ಗ್ಯಾರಂಟಿ ಫಾರ್ ರೋಜಗಾರ್ ಆ್ಯಂಡ್ ಅಜೀವಿಕ ಮಿಷನ್‌ ಗ್ರಾಮೀಣ ಯೋಜನೆಯಡಿ, ಜನರು ಗುಳೆ ಹೋಗುವುದನ್ನು ತಡೆಗಟ್ಟಲು ನಿರಂತರ ಕೂಲಿ ಕೆಲಸ ಒದಗಿಸಲು ಅಧಿಕಾರಿಗಳಿಗೆ ಜಿಪಂ ಪಿಡಿ ಸಿ.ಬಿ ದೇವರ ಮನಿ ತಿಳಿಸಿದರು. ತಾಲ್ಲೂಕ ಪಂಚಾಯತಿ ಕಚೇರಿ ಸಭಾಂಗಣದಲ್ಲಿ ಗುರುವಾರ(6) ಮಧ್ಯಾಹ್ನ ಹಮ್ಮಿಕೊಂಡಿದ್ದ ಅಧಿಕಾರಿಗಳ ಪ್ರಗತಿ ಪರಿಶೀಲನೆ ಸಭೆಗೆ ಜಿಲ್ಲಾ ಪಂಚಾಯತಿ ಯೋಜನಾ ನಿರ್ದೇಶಕರು ಶ್ರೀ…

  • ವಡಗೇರಾದಲ್ಲಿ ವಿಬಿ-ಜಿ ರಾಮಜಿ ಯೋಜನೆ ಜಾಗೃತಿ ಅಭಿಯಾನ

    ವಡಗೇರಾದಲ್ಲಿ ವಿಬಿ-ಜಿ ರಾಮಜಿ ಯೋಜನೆ ಜಾಗೃತಿ ಅಭಿಯಾನ

    ಸುದ್ದಿ ಬೆಳಕು ವಾರ್ತೆ ವಡಿಗೇರಾ : ತಾಲ್ಲೂಕಿನ ಗೋನಾಲ್ ಗ್ರಾಮದಲ್ಲಿ ವಿಕಾಸಿತ ಭಾರತ- ಗ್ಯಾರಂಟಿ ಫಾರ್ ರೋಜಗಾರ್ ಆ್ಯಂಡ್ ಅಜೀವಿಕ ಮಿಷನ್ ಗ್ರಾಮೀಣ ಯೋಜನೆ ಬಗ್ಗೆ ಐಇಸಿ ಜನ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು. ರೋಜಗಾರ್ ದಿವಸ್ ಬ್ಯಾನರ್ ಹಿಡಿದು ಗ್ರಾಮದಲ್ಲಿ ಯೋಜನೆ ಬಗ್ಗೆ ಅರಿವು ಮೂಡಿಸಲಾಯಿತು. ಇದೇ ಜುಲೈ ಒಂದರಿಂದ ಜಿಲ್ಲೆಯಲ್ಲಿ ವಿಬಿ-ಜಿ ರಾಮಜಿ ಜಿ (ಗ್ರಾಮೀಣ) ಯೋಜನೆ ಜಾರಿಗೆ ಹಿನ್ನಲೆ ದಿನದ ಕೂಲಿ ಮೊತ್ತ 370 ರಿಂದ 382 ರೂಪಾಯಿ ಗೆ ಹೆಚ್ಚಿಸಲಾಗಿದೆ. ಅಲ್ಲದೆ ಪ್ರತಿ…

Suddi Belaku