Tag: ಡಿ.ಇಎಲ್.ಇಡಿ

  • ಡಿ.ಇಎಲ್.ಇಡಿ ಕೋರ್ಸ್ಗೆ ಸರ್ಕಾರಿ ಕೋಟಾದ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

    ಸುದ್ದಿ ಬೆಳಕು ವಾರ್ತೆ ಯಾದಗಿರಿ  : 2026-27ನೇ ಸಾಲಿನ ಡಿ.ಇಎಲ್.ಇಡಿ ಕೋರ್ಸ್ಗೆ ಸರ್ಕಾರಿ ಕೋಟಾದ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಪ್ರಾಂಶುಪಾಲರು ಹಾಗೂ ಉಪನಿರ್ದೇಶಕರು (ಅಭಿವೃದ್ಧಿ) ಅವರು ತಿಳಿಸಿದ್ದಾರೆ. ಡಿ.ಇಎಲ್.ಇಡಿ ಕೋರ್ಸ್ನ ವಿವಿಧ ಮಾಧ್ಯಮಗಳ ಪ್ರಥಮ ವರ್ಷದ ವ್ಯಾಸಂಗಕ್ಕಾಗಿ ದಾಖಲಾತಿ ಬಯಸುವ ಅಭ್ಯರ್ಥಿಗಳು ಇಲಾಖೆಯ ವೆಬ್‌ಸೈಟ್  www.schooleduction.kar.nic.in ನಲ್ಲಿ ಅಂರ್ತಜಾಲದ ಮುಖಪುಟದಲ್ಲಿ Application For D.El.Ed/D.S.P.E/D.P.Ed/Admission For Government Quota Seats : 2026-27ರ ಮೂಲಕ ಅರ್ಜಿಯನ್ನು ಡೌನ್ ಲೋಡ್…

Suddi Belaku