Tag: ದೇಶಭಕ್ತಿ

  • ಯಾದಗಿರಿಯ ಹುಲಿಗೆಪ್ಪ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

    ಯಾದಗಿರಿಯ ಹುಲಿಗೆಪ್ಪ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

    ಸುದ್ದಿ ಬೆಳಕು ವಾರ್ತೆ ​ಯಾದಗಿರಿ: ನಗರದ ಹುಲಿಗೆಪ್ಪ ಶಾಲೆಯ ಆವರಣದಲ್ಲಿ ೮೦ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ​ಕಾರ್ಯಕ್ರಮದಲ್ಲಿ ಯಾದಗಿರಿ ಜಿಲ್ಲಾ ಪೊಲೀಸ್ ಇಲಾಖೆಯ ಅಕ್ಕ ಪಡೆಯ ಅಧಿಕಾರಿ ಸುನೀತಾ ಚವ್ಹಾಣ ಅವರು ಮಹಾತ್ಮ ಗಾಂಧೀಜಿ, ಡಾ. ಬಿ. ಆರ್. ಅಂಬೇಡ್ಕರ್ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾನ್ ನಾಯಕರ ತ್ಯಾಗ ಮತ್ತು ಬಲಿದಾನಗಳನ್ನು ಸ್ಮರಿಸಿದರು. ​ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ…

  • ಸಂಗೊಳ್ಳಿ ರಾಯಣ್ಣ ಸ್ವಾತಂತ್ರ್ಯ ಹೋರಾಟದ ಮೊಟ್ಟಮೊದಲ ಕಿಡಿ : ಮಲ್ಲಣ್ಣ ಐಕೂರ

    ಸಂಗೊಳ್ಳಿ ರಾಯಣ್ಣ ಸ್ವಾತಂತ್ರ್ಯ ಹೋರಾಟದ ಮೊಟ್ಟಮೊದಲ ಕಿಡಿ : ಮಲ್ಲಣ್ಣ ಐಕೂರ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಸಂಗೊಳ್ಳಿ ರಾಯಣ್ಣ ಸ್ವಾತಂತ್ರ್ಯ ಹೋರಾಟದ ಮೊಟ್ಟಮೊದಲ ಕಿಡಿ ಸ್ವಾತಂತ್ರ್ಯಕ್ಕಾಗಿ ತನ್ನ ಜೀವವನ್ನೇ ಬಲಿದಾನ ಮಾಡಿದ ಮಹಾನ್ ದೇಶಪ್ರೇಮಿ ಎಂದು ಕುರುಬ ಸಂಘದ ಜಿಲ್ಲಾಧ್ಯಕ್ಷ ಮಲ್ಲಣ್ಣ ಐಕೂರ ಹೆಳಿದರು.ನಗರದ ಕನಕ ವೃತ್ತದಲ್ಲಿ ಜಿಲ್ಲಾ ಮತ್ತು ತಾಲೂಕು ಕುರುಬ ಸಂಘದ ವತಿಯಿಂದ ಹಮ್ಮಿಕೊಂಡಿದ್ದ 80 ನೇ ಸ್ವಾತಂತ್ರ್ಯ ದಿನಾಚರಣೆ ಹಾಗೂ ಸಂಗೊಳ್ಳಿ ರಾಯಣ್ಣರ 129 ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಸಂಗೊಳ್ಳಿ ರಾಯಣ್ಣನವರು ಒಂದು ಜಾತಿಗೆ ಸೀಮಿತವಾಗದೆ ದೇಶಕ್ಕಾಗಿ ಬ್ರಿಟಿಷರ ವಿರುದ್ಧ ಕೆಚ್ಚೆದೆಯಿಂದ…

Suddi Belaku