Tag: ನಗರಾಭಿವೃದ್ಧಿ

  • ಗುಣಮಟ್ಟದ ಕಾಮಗಾರಿ ಕೈಗೊಂಡು ಜನರಿಗೆ ಅನುಕೂಲತೆ ಒದಗಿಸಿ: ಶಾಸಕ ತುನ್ನೂರ

    ಗುಣಮಟ್ಟದ ಕಾಮಗಾರಿ ಕೈಗೊಂಡು ಜನರಿಗೆ ಅನುಕೂಲತೆ ಒದಗಿಸಿ: ಶಾಸಕ ತುನ್ನೂರ

    ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 17 : ನಗರದ ಹಲವಾರು ವಾರ್ಡ್ಗಳಲ್ಲಿ ಜನರು ಅಗತ್ಯ ಮೂಲಭೂತ ಸೌಕರ್ಯಗಳ ಸಮಸ್ಯೆ ಎದುರಿಸುತ್ತಿದ್ದಾರೆ, ಕಾರಣ ಅಂತಹ ಸ್ಥಳಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ, ಕಾರಣ ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಕೈಗೊಂಡು ನಿಗಧಿತ ಅವಧಿಯೊಳಗೆ ಕೆಲಸ ಮುಗಿಸಿ ಜನರಿಗೆ ಅನುಕೂಲತೆ ಒದಗಿಸಿಕೊಡಬೇಕೆಂದು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಹೇಳಿದರು. ನಗರದ ವಾರ್ಡ ಸಂಖ್ಯೆ. ೪ರ ಭೋವಿವಾಡದಲ್ಲಿ ನಿರ್ಮಿತಿ ಕೇಂದ್ರದಿAದ ೯೦ ಲಕ್ಷ ರೂ. ವೆಚ್ಚದಲ್ಲಿ ಹಲವಾರು ವಾರ್ಡಗಳಲ್ಲಿ ನಿರ್ಮಾಣ ಮಾಡುತ್ತಿರುವ ನೆಲಗಟ್ಟಲುಗಳ…

  • ನಗರಾಭಿವೃದ್ಧಿಗೆ ಕೋಟ್ಯಂತರ ಅನುದಾನ – ಶಾಸಕ ತುನ್ನೂರ ಮಾಹಿತಿ

    ನಗರಾಭಿವೃದ್ಧಿಗೆ ಕೋಟ್ಯಂತರ ಅನುದಾನ – ಶಾಸಕ ತುನ್ನೂರ ಮಾಹಿತಿ

    ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 18 : ಜಿಲ್ಲಾ ಕೇಂದ್ರವಾಗಿ 15 ವರ್ಷಗಳು ಕಳೆದಿರುವ ಯಾದಗಿರಿ ನಗರದಲ್ಲಿ ಜನಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಾರ್ಡ್‌ಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಮೂಲಭೂತ ಸೌಕರ್ಯಗಳನ್ನು ಒದಗಿಸಲು ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ ತಿಳಿಸಿದ್ದಾರೆ. ನಗರದ ತಹಸಿಲ್ದಾರ ಕಚೇರಿ ಮುಂಭಾಗದ ವಾರ್ಡ್ ಸಂಖ್ಯೆ 26ರಲ್ಲಿ ನಗರಸಭೆಯ 2023-24ನೇ ಸಾಲಿನ ಎಸ್‌ಬಿಎಂ 2.0 (ನಗರ) ಯೋಜನೆಯಡಿ ₹12 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಸಾರ್ವಜನಿಕ ಶೌಚಾಲಯವನ್ನು ಉದ್ಘಾಟಿಸಿ ಮಾತನಾಡಿದ ಅವರು,…

Suddi Belaku