Tag: ನಿಖಿಲ್ ಕುಮಾರಸ್ವಾಮಿ

  • ಬಿಡದಿ ಟೌನ್‌ಶಿಪ್ ಪಾದಯಾತ್ರೆಯಲ್ಲಿ ರೈತರಿಲ್ಲ, ನಿಖಿಲ್ ರಾಜಕೀಯ ಭವಿಷ್ಯಕ್ಕಾಗಿ ಹೋರಾಟ: ಸಿಎಂ ಡಿಕೆಶಿ

    ಬಿಡದಿ ಟೌನ್‌ಶಿಪ್ ಪಾದಯಾತ್ರೆಯಲ್ಲಿ ರೈತರಿಲ್ಲ, ನಿಖಿಲ್ ರಾಜಕೀಯ ಭವಿಷ್ಯಕ್ಕಾಗಿ ಹೋರಾಟ: ಸಿಎಂ ಡಿಕೆಶಿ

    ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ಬಿಡದಿ ಟೌನ್ ಶಿಪ್ ವಿರೋಧಿಸಿ ಬಿಜೆಪಿ- ಜೆಡಿಎಸ್ ಮಾಡುತ್ತಿರುವ ಪಾದಯಾತ್ರೆಯಲ್ಲಿ ಯಾವ ರೈತರೂ ಇಲ್ಲ. ತಮ್ಮ ಮನೆಯ ಹುಡುಗನ (ನಿಖಿಲ್ ಕುಮಾರಸ್ವಾಮಿ) ರಾಜಕೀಯ ಭವಿಷ್ಯಕ್ಕಾಗಿ ಮಾಡುತ್ತಿರುವ ಹೋರಾಟ ಇದು” ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಮಾಲೂರಿನಲ್ಲಿ ಸೋಮವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯಿಸಿದರು. ಬಿಡದಿ ಟೌನ್ ಶಿಪ್ ಯೋಜನೆ ವಿರೋಧಿಸಿ ಮಾಡುತ್ತಿರುವ ಪಾದಯಾತ್ರೆಯಲ್ಲಿ ದೇವೇಗೌಡರು ಭಾಗಿಯಾಗಿದ್ದಾರೆ ಎಂದು ಹೇಳಿದಾಗ “ಬೇರೆ ಕ್ಷೇತ್ರದಲ್ಲಿರುವ ಪಕ್ಷದ ಕಾರ್ಯಕರ್ತರನ್ನು…

Suddi Belaku