Tag: ನೀರಾವರಿ ಯೋಜನೆ

  • ಹತ್ತಿಕುಣಿ ಕಾಲುವೆ ದುರಸ್ತಿ ಯೋಜನೆ | ₹72 ಕೋಟಿ ಅನುದಾನ : ಚಿಂಚನಸೂರ್ ಹರ್ಷ

    ಹತ್ತಿಕುಣಿ ಕಾಲುವೆ ದುರಸ್ತಿ ಯೋಜನೆ | ₹72 ಕೋಟಿ ಅನುದಾನ : ಚಿಂಚನಸೂರ್ ಹರ್ಷ

    ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 18 :  ಯಾದಗಿರಿ ಜಿಲ್ಲೆಯ ಗುರುಮಠಕಲ್‌ ಮತಕ್ಷೇತ್ರದ ವ್ಯಾಪ್ತಿಯ ಹತ್ತಿಕುಣಿ ಕ್ಲಸ್ಟರ್ ಯೋಜನೆಗೆ ಸಂಬಂಧಿಸಿದ ₹72 ಕೋಟಿ ರೂಪಾಯಿ ಮೊತ್ತದ ಕಾಮಗಾರಿಯ ವಿನ್ಯಾಸ ವರದಿಗೆ ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿರುವುದಕ್ಕೆ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಈ ಯೋಜನೆಯು ಗುರುಮಠಕಲ್ ಮತಕ್ಷೇತ್ರದ ಹತ್ತಿಕುಣಿ, ಯಡ್ಡಳ್ಳಿ, ಹೊನಗೇರಾ, ಬಂದಳ್ಳಿ ಮತ್ತು ಮಂಡರಗಿ ಸೇರಿದಂತೆ ಬರಪೀಡಿತ…

  • ಹತ್ತಿಕುಣಿ ಕಾಡಾ ನಾಲಾ ಆಧುನೀಕರಣಕ್ಕೆ ₹72 ಕೋಟಿ ಅನುಮೋದನೆ: ರೈತರಿಗೆ ಹರ್ಷ

    ಹತ್ತಿಕುಣಿ ಕಾಡಾ ನಾಲಾ ಆಧುನೀಕರಣಕ್ಕೆ ₹72 ಕೋಟಿ ಅನುಮೋದನೆ: ರೈತರಿಗೆ ಹರ್ಷ

    ಸುದ್ದಿ ಬೆಳಕು ವಾರ್ತೆ ಗುರುಮಠಕಲ್. ಏಪ್ರಿಲ್ 17 : ಕ್ಷೇತ್ರದ ರೈತರ ದಶಕಗಳ ಕನಸಾಗಿದ್ದ ಹತ್ತಿಕುಣಿ ಕಾಡಾ ನಾಲಾ ಆಧುನೀಕರಣ ಯೋಜನೆಗೆ ಕೊನೆಗೂ ಗ್ರೀನ್ ಸಿಗ್ನಲ್ ದೊರೆತಿದ್ದು, ರಾಜ್ಯ ಸಚಿವ ಸಂಪುಟವು ₹72 ಕೋಟಿ ಅನುದಾನಕ್ಕೆ ಅಧಿಕೃತ ಅನುಮೋದನೆ ನೀಡಿದೆ. ಈ ಯೋಜನೆಗಾಗಿ ಶಾಸಕ ಶರಣಗೌಡ ಕಂದಕೂರ ಕಳೆದ ಮೂರು ತಿಂಗಳಿನಿಂದ ಸರ್ಕಾರವನ್ನು ಸತತವಾಗಿ ಮನವಿ ಮಾಡುತ್ತಿದ್ದರು. ಸದನದಲ್ಲಿ ವಿಷಯ ಪ್ರಸ್ತಾಪಿಸಿ, ಉಪಮುಖ್ಯಮಂತ್ರಿಗಳು ಹಾಗೂ ನೀರಾವರಿ ಸಚಿವರ ಗಮನ ಸೆಳೆಯುವ ಮೂಲಕ ಯೋಜನೆಯ ತುರ್ತು ಅಗತ್ಯವನ್ನು ವಿವರಿಸಿದ್ದರು. ಇದರ…

Suddi Belaku