Tag: ಪಂಚಾಯತ್ ರಾಜ್

  • ಮಹಿಳಾ ಸಬಲೀಕರಣವೇ ದೇಶದ ಸಮಗ್ರ ಅಭಿವೃದ್ಧಿಗೆ ಮೂಲ: ಸಿಇಒ ಲವೀಶ್ ಒರಡಿಯಾ

    ಮಹಿಳಾ ಸಬಲೀಕರಣವೇ ದೇಶದ ಸಮಗ್ರ ಅಭಿವೃದ್ಧಿಗೆ ಮೂಲ: ಸಿಇಒ ಲವೀಶ್ ಒರಡಿಯಾ

    ಸುದ್ದಿ ಬೆಳಕು ವಾರ್ತೆ ಶಹಾಪುರ , ಏಪ್ರಿಲ್ 17 : ಮಹಿಳೆಯರು ಕೇವಲ ಕುಟುಂಬದ ಬೆನ್ನೆಲುಬಲ್ಲ, ಸಮಾಜ ಹಾಗೂ ದೇಶದ ಅಭಿವೃದ್ಧಿಯ ಚಾಲಕ ಶಕ್ತಿಯಾಗಿದ್ದಾರೆ. ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕವಾಗಿ ಇನ್ನಷ್ಟು ಸಬಲೀಕರಣ ಹೊಂದಿದರೆ ದೇಶದ ಸಮಗ್ರ ಅಭಿವೃದ್ಧಿಗೆ ಪೂರಕವಾಗುತ್ತದೆ ಎಂದು ಯಾದಗಿರಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಲವೀಶ್ ಒರಡಿಯಾ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಅಂತರರಾಷ್ಟಿçÃಯ ಮಹಿಳಾ ದಿನಾಚರಣೆ ಹಾಗೂ ರಾಷ್ಟಿçÃಯ ಪಂಚಾಯತ ರಾಜ್ ದಿವಸ ಅಂಗವಾಗಿ ಶಹಾಪುರ ತಾಲೂಕ ಪಂಚಾಯಿತಿ ವತಿಯಿಂದ ಏಪ್ರಿಲ್…

  • ಶಹಾಪೂರ ತಾಲೂಕು ಗ್ರಾಮ ಪಂಚಾಯತ್ ಚುನಾಯಿತ ಸದಸ್ಯರ ಸ್ಥಾನಗಳ ಪ್ರಕಟ

    ಶಹಾಪೂರ ತಾಲೂಕು ಗ್ರಾಮ ಪಂಚಾಯತ್ ಚುನಾಯಿತ ಸದಸ್ಯರ ಸ್ಥಾನಗಳ ಪ್ರಕಟ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಏಪ್ರಿಲ್ 23  : ಯಾದಗಿರಿ ಜಿಲ್ಲೆಯ ಶಹಾಪೂರ ತಾಲೂಕ ವಿವಿಧ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸ್ಥಾನಗಳನ್ನು ಪ್ರಕಟಿಸಲಾಗಿದ್ದು, ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗದಿಂದ ಅದಾಲತ್ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಶಹಾಪೂರ ತಹಸೀಲ್ದಾರ ಅವರು ತಿಳಿಸಿದ್ದಾರೆ. ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸ್ಥಾನಗಳನ್ನು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ಪ್ರಕರಣ 5(1) ರಂತೆ ನಿಗದಿಪಡಿಸಲಾಗಿದೆ. ಆಯೋಗದ ವೆಬ್ ಸೈಟ್ ವಿಳಾಸ; https://rdpr.karnataka.gov.in/rdc/public/…

  • ಗ್ರಾಮ ಪಂಚಾಯತ್ ಚುನಾಯಿತ ಸದಸ್ಯರ ಸ್ಥಾನಗಳ ಪ್ರಕಟ

    ಗ್ರಾಮ ಪಂಚಾಯತ್ ಚುನಾಯಿತ ಸದಸ್ಯರ ಸ್ಥಾನಗಳ ಪ್ರಕಟ

    ಸುದ್ದಿ ಬೆಳಕು ವಾರ್ತೆ ಯಾದಗಿರಿ ಏಪ್ರಿಲ್ 22  : ಯಾದಗಿರಿ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸ್ಥಾನಗಳನ್ನು ಪ್ರಕಟಿಸಲಾಗಿದ್ದು, ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗದಿಂದ ಅದಾಲತ್ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸ್ಥಾನಗಳನ್ನು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ಪ್ರಕರಣ 5(1) ರಂತೆ ನಿಗದಿಪಡಿಸಲಾಗಿದೆ. ಆಯೋಗದ ವೆಬ್ ಸೈಟ್ ವಿಳಾಸ; https://rdpr.karnataka.gov.in/rde/public/ ದಿನಾಂಕ:18-04-2026ರ ರಾಜ್ಯ ಪತ್ರದಲ್ಲಿ (ರಾಜ್ಯ ಪತ್ರದ ವಿಳಾಸ: https://erajyapatra.karnataka.gov.in) ನಲ್ಲಿ…

Suddi Belaku