Tag: ಪೊಲೀಸ್ ಇಲಾಖೆ

  • ಪೊಲೀಸ್ ಠಾಣೆ ಕಟ್ಟಣ ನಿರ್ಮಾಣದಿಂದ ಜನರಿಗೆ ಅನುಕೂಲವಾಗಲಿದೆ : ಶಾಸಕ ತುನ್ನೂರ

    ಪೊಲೀಸ್ ಠಾಣೆ ಕಟ್ಟಣ ನಿರ್ಮಾಣದಿಂದ ಜನರಿಗೆ ಅನುಕೂಲವಾಗಲಿದೆ : ಶಾಸಕ ತುನ್ನೂರ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ರಾಜ್ಯದ ಗಡಿಭಾಗಕ್ಕೆ ಹೊಂದಿಕೊAಡಿರುವ ಜಿಲ್ಲಾ ಕೇಂದ್ರದಲ್ಲಿ ರಾಜ್ಯ ಗೃಹ ಇಲಾಖೆಯಿಂದ ಸೈಬರ್ ಪೊಲೀಸ್ ಠಾಣೆ ಕಾರ್ಯನಿರ್ವಹಿಸುತ್ತಿದೆ, ಆದರೆ ಕಛೇರಿ ಕಟ್ಟಡದ ಸಮಸ್ಯೆ ಪರಿಹಾರ ಮಾಡುವ ನಿಟ್ಟಿನಲ್ಲಿ ಕರ್ನಾಟಕ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮದಿಂದ ನಿರ್ಮಾಣ ಮಾಡುತ್ತಿರುವ ಹೊಸ ಸೈಬರ್ ಪೊಲೀಸ್ ಠಾಣೆ ಕಟ್ಟಡ ನಿರ್ಮಾಣದಿಂದ ಬರುವ ದಿನಗಳಲ್ಲಿ ಜಿಲ್ಲೆಯ ಜನರಿಗೆ ಅನುಕೂಲವಾಗಲಿದೆ ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಹೇಳಿದರು. ನಗರದ ಗ್ರಾಮೀಣ ಪೊಲೀಸ್ ಠಾಣೆ ಪಕ್ಕದಲ್ಲಿ…

Suddi Belaku