Tag: ಪೋಕ್ಸೋ ಕಾಯ್ದೆ

  • ಮಹಾತ್ಮ ಗಾಂಧಿ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳು, ಪೋಕ್ಸೋ ಕಾಯ್ದೆ ಕುರಿತು ಜಾಗೃತಿ

    ಮಹಾತ್ಮ ಗಾಂಧಿ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳು, ಪೋಕ್ಸೋ ಕಾಯ್ದೆ ಕುರಿತು ಜಾಗೃತಿ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಗರದ ನಜರತ್ ಕಾಲೋನಿಯಲ್ಲಿರುವ ಮಹಾತ್ಮ ಗಾಂಧಿ ಪ್ರೌಢಶಾಲೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ಮಕ್ಕಳ ಹಕ್ಕುಗಳು ಹಾಗೂ ಮಕ್ಕಳಿಗೆ ಸಂಬಂಧಿಸಿದ ಕಾನೂನುಗಳ ಕುರಿತು ವಿಶೇಷ ಅರಿವು ಮೂಡಿಸುವ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಮತ್ತು ಪರಿವೀಕ್ಷಣಾಧಿಕಾರಿ ರಾಜೇಂದ್ರ ಕುಮಾರ್ ಯಾದವ್, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಪೋಕ್ಸೋ (POCSO) ಕಾಯ್ದೆ, ಬಾಲ ನ್ಯಾಯ ಕಾಯ್ದೆ ಹಾಗೂ…

  • ಯಾದಗಿರಿ: ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ‘ಮಕ್ಕಳ ಹಕ್ಕುಗಳು ಮತ್ತು ಕಾನೂನು ಅರಿವು’ ಕಾರ್ಯಕ್ರಮ

    ಯಾದಗಿರಿ: ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ‘ಮಕ್ಕಳ ಹಕ್ಕುಗಳು ಮತ್ತು ಕಾನೂನು ಅರಿವು’ ಕಾರ್ಯಕ್ರಮ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಗರದ ಬಾಲಕಿಯರ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ (ಕೆಪಿಎಸ್) ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮಕ್ಕಳ ಹಕ್ಕುಗಳು ಹಾಗೂ ಮಕ್ಕಳಿಗೆ ಸಂಬಂಧಿಸಿದ ವಿವಿಧ ಕಾಯ್ದೆ-ಕಾನೂನುಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ಯಾನಲ್ ವಕೀಲರಾದ ಶ್ರೀ ಶಿವರಾಜ್ ಕಟ್ಟಿಮನಿ ಹಾಗೂ ಶ್ರೀ ಮಲ್ಲಿಕಾರ್ಜುನ್ ಮನಗನಾಳ ಅವರು, ಬಾಲ್ಯ ವಿವಾಹ ನಿಷೇಧ…

Suddi Belaku