by
Tag: ಪ್ರತಿಭಟನೆ

ಬಿ. ನಾಗೇಂದ್ರ ಮತ್ತೆ ಸಚಿವರಾಗಿರುವುದಕ್ಕೆ ಬಿಜೆಪಿ ವಿರೋಧ: ಯಾದಗಿರಿಯಲ್ಲಿ ಪ್ರತಿಭಟನೆ ಎಚ್ಚರಿಕೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆ ಮುಂದುವರಿದಿರುವಾಗಲೇ ಬಿ.ನಾಗೇಂದ್ರ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿರುವುದನ್ನು ಬಿಜೆಪಿ ತೀವ್ರವಾಗಿ ವಿರೋಧಿಸುತ್ತದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜಪ್ಪಗೌಡ ವಿಭೂತಿಹಳ್ಳಿ ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ನಿಗಮದಲ್ಲಿ ಸುಮಾರು ₹186–187 ಕೋಟಿ ಮೊತ್ತದ ಅವ್ಯವಹಾರ ನಡೆದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ನಾಗೇಂದ್ರ ಅವರು ಈ ಹಿಂದೆ ಸಚಿವ…

ಗಡಿಯಲ್ಲಿ ಮರಳು ದಂಧೆ ವಿರೋಧಿಸಿ ಕೆಆರ್‌ಎಸ್ ಉಪವಾಸ ಸತ್ಯಾಗ್ರಹ
ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 24 : ನೆರೆಯ ತೆಲಂಗಾಣ ರಾಜ್ಯದವರಿಂದ ನಮ್ಮ ನಾಡಿನ ಖನಿಜ ಸಂಪತ್ತು ಲೂಟಿಯಾಗುತ್ತಿದ್ದು, ಕೂಡಲೇ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿ ಕೆಆರ್‌ಎಸ್ ಕಾರ್ಯಕರ್ತರು ಗಡಿಯಲ್ಲಿ ಉಪವಾಸ ಸತ್ಯಾಗ್ರಹ ನಡೆಸಿದರು. ಜಿಲ್ಲೆಯ ಗಡಿ ಭಾಗದ ಚೇಲೇರಿ ದೊಡ್ಡ ಹಳ್ಳವು ಕರ್ನಾಟಕ ಮತ್ತು ತೆಲಂಗಾಣ ಉಭಯ ರಾಜ್ಯಗಳ ಗಡಿಯಾಗಿದೆ. ಇಲ್ಲಿ ಅಪಾರ ಪ್ರಮಾಣದ ಮರಳು ಸಂಗ್ರಹವಾಗಿದ್ದು, ತೆಲಂಗಾಣ ರಾಜ್ಯದವರು ಅಕ್ರಮವಾಗಿ ಲೂಟಿ ಮಾಡುತ್ತಿದ್ದಾರೆ. ತಡೆಯಲು ಹೋದ ನಮ್ಮ ಜನರನ್ನು ಹೆದರಿಸಿ, ಬೆದರಿಸಿ ಹಲ್ಲೆ…
by

ಮಹಿಳಾ ಮೀಸಲಾತಿ ಬೆಂಬಲಿಸಿ ಜೆಡಿಎಸ್ ಬೃಹತ್ ಪ್ರತಿಭಟನೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 22 : ಮಹಿಳೆಯರಿಗೆ ಹೆಚ್ಚಿನ ರಾಜಕೀಯ ಅವಕಾಶ ಕಲ್ಪಿಸುವ ಉದ್ದೇಶದಿಂದ ಎನ್‌ಡಿಎ ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ವಿದೇಯಕವನ್ನು ಮಂಡಿಸಿದ್ದರೂ, ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳು ಬೆಂಬಲಿಸದ ಹಿನ್ನೆಲೆಯಲ್ಲಿ ಜೆಡಿಎಸ್ ಜಿಲ್ಲಾ ಘಟಕದಿಂದ ನೇತಾಜಿ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆ ಬಳಿಕ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ನಾಗರತ್ನ ಮೂರ್ತಿ ಅನಪೂರ ಅವರು, ಕಾಂಗ್ರೆಸ್ ಹಾಗೂ…
by

ಗುರುಗುಂಟಾ ಗ್ರಾಮದಲ್ಲಿ ನೀರಿಗಾಗಿ ಮಹಿಳೆಯರ ಪ್ರತಿಭಟನೆ – ಮೂಲಸೌಕರ್ಯ ಒದಗಿಸಲು ಒತ್ತಾಯ
ಗುರುಗುಂಟಾ: ಗ್ರಾಮ ಪಂಚಾಯಿತಿ ವ್ಯಾಪ್ತಿಯ 7ನೇ ವಾರ್ಡ್ ಹಾಲಭಾವಿ ಓಣಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಮೂಲಭೂತ ಸೌಲಭ್ಯಗಳ ಕೊರತೆಯನ್ನು ವಿರೋಧಿಸಿ ಮಹಿಳೆಯರು ಮತ್ತು ಸಾರ್ವಜನಿಕರು ಖಾಲಿ ಕೊಡಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು. ನೀರಿನ ಸಮಸ್ಯೆ ತೀವ್ರ ವಾರ್ಡ್‌ನ ನಿವಾಸಿಗಳು ಕುಡಿಯುವ ನೀರನ್ನು ಸಮರ್ಪಕವಾಗಿ ಪೂರೈಸಬೇಕು ಎಂದು ಒತ್ತಾಯಿಸಿದರು. ಹಲವು ದಿನಗಳಿಂದ ನೀರಿನ ತೊಂದರೆ ಎದುರಾಗುತ್ತಿರುವುದರಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಿದರು. ಮೂಲಸೌಕರ್ಯ ಕೊರತೆ ಪ್ರತಿಭಟನಾಕಾರರು ಕೆಳಗಿನ ಸೌಲಭ್ಯಗಳನ್ನು ಒದಗಿಸುವಂತೆ ಆಗ್ರಹಿಸಿದರು: ಕುಡಿಯುವ ನೀರು ಸಿ.ಸಿ.…
by

‘ನಮ್ಮೂರ ಶಾಲೆ ಉಳಿಸಿ’ ಸಮಾವೇಶ: ಸರ್ಕಾರಿ ಶಾಲೆ ಮುಚ್ಚುವ ನೀತಿಗೆ ವಿರೋಧ – ಕೆ. ಮರುಳಸಿದ್ದಪ್ಪ ಕಿಡಿ
ಬೆಂಗಳೂರು : ‘ನಮ್ಮೂರ ಶಾಲೆ ಉಳಿಸಿ, ನಮ್ಮೂರ ಶಾಲೆ ನಮ್ಮ ಅಸ್ತಿತ್ವ’ ಎಂಬ ಘೋಷಣೆಯೊಂದಿಗೆ ನಗರದ Freedom Park Bengaluru ನಲ್ಲಿ ನಡೆದ ರಾಜ್ಯ ಮಟ್ಟದ ಬೃಹತ್ ಜನ ಸಮಾವೇಶದಲ್ಲಿ ಹಿರಿಯ ಸಾಹಿತಿ K Marulasiddappa ಸರ್ಕಾರದ ಶಿಕ್ಷಣ ನೀತಿಯನ್ನು ತೀವ್ರವಾಗಿ ಟೀಕಿಸಿದರು. “ಶಿಕ್ಷಣ ಹಕ್ಕು ಕಿತ್ತು, ಗ್ಯಾರಂಟಿ ನೀಡುವ ಸರ್ಕಾರ” ಸರ್ಕಾರಗಳು ಶ್ರೀಮಂತ ವರ್ಗದ ಹಿತಾಸಕ್ತಿಯನ್ನು ಕಾಪಾಡುತ್ತಾ ಬಡವರ ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗ ಹಕ್ಕುಗಳನ್ನು ಕಡೆಗಣಿಸುತ್ತಿವೆ. ಸರ್ಕಾರಿ ಶಾಲೆಗಳ ಮಹತ್ವ ಅರಿಯದೆ ಅವುಗಳನ್ನು ದುರ್ಬಲಗೊಳಿಸುವ…
by
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ











