ಯಾದಗಿರಿ: 2026-27ನೇ ಸಾಲಿಗೆ ಪರಿಶಿಷ್ಟ ಜಾತಿಯ (ಪ.ಜಾತಿ) ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಚನ್ನಬಸಪ್ಪ ತಿಳಿಸಿದ್ದಾರೆ. ಅರ್ಹತೆಗಳು 5ನೇ ತರಗತಿಯಲ್ಲಿ ಕನಿಷ್ಠ 60%…