by
Tag: ಬರ ಸಂಕಷ್ಟ

ಬರ ನಿರ್ವಹಣೆಗೆ ತುರ್ತು ಕ್ರಮ ಕೈಗೊಳ್ಳಿ: ಕೃಷಿ ಆಯುಕ್ತರಿಗೆ ಮನವಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ರಾಜ್ಯದಲ್ಲಿ ಮಳೆ ಕೊರತೆಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ರೈತರನ್ನು ಕೂಡಲೇ ಕಾಪಾಡಬೇಕೆಂದು ಆಗ್ರಹಿಸಿ ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ನಿಯೋಗವು ಸರ್ಕಾರದ ಕೃಷಿ ಇಲಾಖೆಯ ಆಯುಕ್ತ ಡಾ. ಸತೀಶ ಬಿ.ಸಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಮಳೆಯನ್ನೇ ನಂಬಿ ಕೃಷಿ ಕಾಯಕದಲ್ಲಿ ತೊಡಗಿರುವ ರಾಜ್ಯದ ಬಹುಪಾಲು ಅನ್ನದಾತರು ಈ ಬಾರಿ ಮಳೆ ಬಾರದೇ ಸಂಕಷ್ಟದಲ್ಲಿದ್ದಾರೆ. ಈಗಾಗಲೇ ಮುಂಗಾರು ಬೆಳೆ ನಾಶವಾಗಿದ್ದು, ಹಿಂಗಾರು ಬೆಳೆಯ ಮೇಲೂ ಅನಿಶ್ಚಿತತೆ ಕಾಡುತ್ತಿದೆ. ಇಂತಹ ಸಂದರ್ಭದಲ್ಲಿ…
- ಎಲ್ಲಾ ವರ್ಗದವರನ್ನು ಒಟ್ಟಿಗೆ ಕರೆದೊಯ್ಯುತ್ತೇವೆ: ಸ್ವಾತಂತ್ರ್ಯ ದಿನದಂದು ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

- ಕರ್ನಾಟಕದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸೋಣ– ಸಿಎಂ ಡಿ.ಕೆ. ಶಿವಕುಮಾರ್

- ಯಾದಗಿರಿಯ ಹುಲಿಗೆಪ್ಪ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

- ಯಾದಗಿರಿ: ಪೂರ್ವಿಕರ ತ್ಯಾಗದ ಪ್ರತೀಕವೇ ಸ್ವಾತಂತ್ರ್ಯ ದಿನ: ಬಿ.ಎನ್. ವಿಶ್ವನಾಥ್ ನಾಯಕ್

- ರಾಷ್ಟ್ರದ ಏಕತೆ, ಅಖಂಡತೆಗೆ ಬದ್ಧರಾಗೋಣ: ಬಿಜೆಪಿ ಜಿಲ್ಲಾಧ್ಯಕ್ಷ ವಿಭೂತಿಹಳ್ಳಿ ಕರೆ







