Tag: ಬಸವಣ್ಣ

  • ಸೈದಾಪುರ ವಲಯ ವೀರಶೈವ ಸಮಾಜದಿಂದ ಬಸವೇಶ್ವರ ಜಯಂತಿ ಆಚರಣೆ

    ಸೈದಾಪುರ ವಲಯ ವೀರಶೈವ ಸಮಾಜದಿಂದ ಬಸವೇಶ್ವರ ಜಯಂತಿ ಆಚರಣೆ

    ಮಹಾತ್ಮರನ್ನು ಪ್ರತಿನಿತ್ಯ ಸ್ಮರಣೆ ಮಾಡಬೇಕು: ಸೋಮೇಶ್ವರಾನಂದ ಸುದ್ದಿ ಬೆಳಕು ವಾರ್ತೆ ಸೈದಾಪುರ ಏಪ್ರಿಲ್ 20 : ಅನುಭವ ಮಂಟಪ ರಚಿಸಿ ನಾಡಿಗೆ ಹೊಸ ಕಲ್ಪನೆಯನ್ನು ಕೊಟ್ಟ ಮಹಾತ್ಮರನ್ನು ಪ್ರತಿನಿತ್ಯ ಸ್ಮರಣೆ ಮಾಡಬೇಕು. ಬಸವಣ್ಣವನರ ವಿಚಾರಧಾರೆಗಳು ಜಯಂತಿ ಆಚರಣೆಗೆ ಸೀಮಿತವಾಗದೆ ಲಿಂಗದಾರಿಗಳಾಗಿ ದಿನಾ ನಿತ್ಯದಲ್ಲಿ ಪಾಲನೆ ಮಾಡಬೇಕು ಎಂದು ಸಿದ್ಧಚೇತನಾಶ್ರಮದ ಸಿದ್ಧಾರೂಢ ಮಠದ ಸೋಮೇಶ್ವರಾನಂದ ಮಹಾಸ್ವಾಮಿಗಳು ಆರ್ಶೀವಚನ ನೀಡಿದರು. ಪಟ್ಟಣದಲ್ಲಿ ವಲಯ ವೀರಶೈವ ಸಮಾಜದ ವತಿಯಿಂದ ವಿಶ್ವನಾಥ ಮಂದಿರದಲ್ಲಿ ಹಮ್ಮಿಕೊಂಡ ಬಸವೇಶ್ವರ ಜಯಂತಿ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದರು. ಬಸವಣ್ಣನವರು…

  • ಯಾದಗಿರಿ ಬಿಜೆಪಿ ಕಚೇರಿಯಲ್ಲಿ ಬಸವಣ್ಣ ಜಯಂತಿ ಆಚರಣೆ

    ಯಾದಗಿರಿ ಬಿಜೆಪಿ ಕಚೇರಿಯಲ್ಲಿ ಬಸವಣ್ಣ ಜಯಂತಿ ಆಚರಣೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 20 : ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಗಜ್ಯೋತಿ ಶ್ರೀ ಬಸವಣ್ಣನವರ ಜಯಂತಿಯನ್ನು ಭಕ್ತಿಭಾವದಿಂದ ಆಚರಿಸಲಾಯಿತು. ಬಸವಣ್ಣನವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಮುಖಂಡರು ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜಪ್ಪ ಗೌಡ ವಿಭೂತಿಹಳ್ಳಿ, ಸಮಾನತೆ, ಜಾತಿ ನಿರ್ಮೂಲನೆ, ಕಾಯಕ ತತ್ವ ಹಾಗೂ ಸಮಾಜ ಸುಧಾರಣೆಗೆ ಬಸವಣ್ಣನವರ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು. 12ನೇ ಶತಮಾನದಲ್ಲಿಯೇ ಜಾತಿ ಭೇದ ನಿವಾರಣೆಗಾಗಿ ಬಸವಣ್ಣರು ಹೋರಾಡಿದ್ದು, ಇಂದಿಗೂ ಸಮಾಜದಲ್ಲಿ…

  • ಜಯ ಕರ್ನಾಟಕ ಸಂಘಟನೆ ವತಿಯಿಂದ ಬಸವೇಶ್ವರ ಜಯಂತಿ ಆಚರಣೆ

    ಜಯ ಕರ್ನಾಟಕ ಸಂಘಟನೆ ವತಿಯಿಂದ ಬಸವೇಶ್ವರ ಜಯಂತಿ ಆಚರಣೆ

    ಸುದ್ದಿ ಬೆಳಕು ವಾರ್ತೆ  ಯಾದಗಿರಿ, ಏಪ್ರಿಲ್ 20 : ನಗರದ ಜಯ ಕರ್ನಾಟಕ ಸಂಘಟನೆ ಜಿಲ್ಲಾ ಕಾರ್ಯಾಲಯದಲ್ಲಿ ಜಗದ್ಗುರು ಬಸವೇಶ್ವರರ ಜಯಂತಿಯನ್ನು ಭಕ್ತಿಭಾವದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಜಿಲ್ಲಾಧ್ಯಕ್ಷರಾದ ಬಿ.ಎನ್. ವಿಶ್ವನಾಥ್ ನಾಯಕ್, ಬಸವಣ್ಣರು 12ನೇ ಶತಮಾನದಲ್ಲಿಯೇ ಸಾಮಾಜಿಕ ಕ್ರಾಂತಿಗೆ ನಾಂದಿ ಹಾಡಿದ ಮಹಾನ್ ವ್ಯಕ್ತಿ ಎಂದು ಹೇಳಿದರು. ಪ್ರತಿಯೊಬ್ಬ ಜೀವಿಯ ಆತ್ಮೋದ್ಧಾರಕ್ಕೆ ದಾರಿದೀಪವಾಗಿರುವ ಅವರ ತತ್ವಗಳು ಇಂದಿಗೂ ಪ್ರಸ್ತುತವಾಗಿವೆ ಎಂದರು. ಅಂದಿನ ಕಾಲದಲ್ಲಿ ರಾಜ್ಯದ ಪ್ರಧಾನಿಯಾಗಿದ್ದರೂ ಬಸವಣ್ಣರು ಪ್ರಜಾಪ್ರಭುತ್ವ,…

  • ಬಸವಣ್ಣ ಜಯಂತಿ ಆಚರಣೆ – ಸಮಾನತೆಯ ಸಂದೇಶ ಸಾರಿದ ಭೀಮುನಾಯಕ

    ಬಸವಣ್ಣ ಜಯಂತಿ ಆಚರಣೆ – ಸಮಾನತೆಯ ಸಂದೇಶ ಸಾರಿದ ಭೀಮುನಾಯಕ

    ಸುದ್ದಿ ಬೆಳಕು ವಾರ್ತೆ  ಯಾದಗಿರಿ, ಏಪ್ರಿಲ್ 20: “ಕಾಯಕವೇ ಕೈಲಾಸ” ಎಂಬ ಮಹತ್ವದ ತತ್ವವನ್ನು ವಿಶ್ವಕ್ಕೆ ಸಾರಿದ 12ನೇ ಶತಮಾನದ ಮಹಾನ್ ಸಮಾಜ ಸುಧಾರಕ ಬಸವಣ್ಣರು ಸಮಾನತೆಯ ಹೋರಾಟದ ಪ್ರತೀಕ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಟಿ.ಎನ್. ಭೀಮುನಾಯಕ ಹೇಳಿದರು. ನಗರದ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಕಾರ್ಯಾಲಯದಲ್ಲಿ 893ನೇ ಬಸವಣ್ಣ ಜಯಂತಿ ಅಂಗವಾಗಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದ ನಂತರ ಅವರು ಮಾತನಾಡಿದರು. ಬಸವಣ್ಣರು ಸಮಗ್ರ ಕ್ರಾಂತಿಯ…

Suddi Belaku