by
Tag: ಬಾಬು ಜಗಜೀವನರಾಮ್ ಜಯಂತಿ
-

ಶಿವಪುರದಲ್ಲಿ ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾಮ್ ಜಯಂತಿ ಆಚರಣೆ
ವಡಿಗೇರಾ: ತಾಲೂಕಿನ ಶಿವಪುರ ಗ್ರಾಮದಲ್ಲಿ ಹಸಿರು ಕ್ರಾಂತಿಯ ಹರಿಕಾರ, ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನರಾಮ್ ಅವರ 119ನೇ ಜಯಂತಿಯನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಗ್ರಾಮ ಘಟಕದ ಅಧ್ಯಕ್ಷರಾದ ಬಾಲಪ್ಪ ಬಂಡಾರಿ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ…





