by
Tag: ಬೆಂಗಳೂರು

ಬಿಡದಿ ಟೌನ್‌ಶಿಪ್ ಪಾದಯಾತ್ರೆಯಲ್ಲಿ ರೈತರಿಲ್ಲ, ನಿಖಿಲ್ ರಾಜಕೀಯ ಭವಿಷ್ಯಕ್ಕಾಗಿ ಹೋರಾಟ: ಸಿಎಂ ಡಿಕೆಶಿ
ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ಬಿಡದಿ ಟೌನ್ ಶಿಪ್ ವಿರೋಧಿಸಿ ಬಿಜೆಪಿ- ಜೆಡಿಎಸ್ ಮಾಡುತ್ತಿರುವ ಪಾದಯಾತ್ರೆಯಲ್ಲಿ ಯಾವ ರೈತರೂ ಇಲ್ಲ. ತಮ್ಮ ಮನೆಯ ಹುಡುಗನ (ನಿಖಿಲ್ ಕುಮಾರಸ್ವಾಮಿ) ರಾಜಕೀಯ ಭವಿಷ್ಯಕ್ಕಾಗಿ ಮಾಡುತ್ತಿರುವ ಹೋರಾಟ ಇದು” ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಮಾಲೂರಿನಲ್ಲಿ ಸೋಮವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯಿಸಿದರು. ಬಿಡದಿ ಟೌನ್ ಶಿಪ್ ಯೋಜನೆ ವಿರೋಧಿಸಿ ಮಾಡುತ್ತಿರುವ ಪಾದಯಾತ್ರೆಯಲ್ಲಿ ದೇವೇಗೌಡರು ಭಾಗಿಯಾಗಿದ್ದಾರೆ ಎಂದು ಹೇಳಿದಾಗ “ಬೇರೆ ಕ್ಷೇತ್ರದಲ್ಲಿರುವ ಪಕ್ಷದ ಕಾರ್ಯಕರ್ತರನ್ನು…

ಬೆಂಗಳೂರಿನಲ್ಲಿ ಕನ್ನಡಿಗ ಯುವಕನ ಮೇಲಿನ ಹಲ್ಲೆ ಖಂಡನಾರ್ಹ : ರಾಚನಗೌಡ ಮುದ್ನಾಳ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಕನ್ನಡದಲ್ಲಿ ಮಾತನಾಡಿದಕ್ಕೆ ಯಾದಗಿರಿ ಮೂಲದ ಡೆಲಿವರಿ ಬಾಯ್ ಮೇಲೆ ಬೆಂಗಳೂರಿನಲ್ಲಿ ನಡೆದ ಹಲ್ಲೆ ಘಟನೆಯನ್ನು ಬಿಜೆಪಿಯ ಹಿರಿಯ ಮುಖಂಡ ರಾಚನಗೌಡ ಮುದ್ನಾಳ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ಯಾದಗಿರಿ ಮೂಲದ ಬಸವರಾಜ್ ಎಂಬ ಯುವಕ ಜೆಪ್ಟೋ ಕಂಪನಿಯಲ್ಲಿ ಡೆಲಿವರಿ ಕೆಲಸ ಮಾಡುತ್ತಿದ್ದಾನೆ. ಆಗಸ್ಟ್ 8 ರಂದು ಮುಂಜಾನೆ ಬೆಂಗಳೂರಿನ ಸಂತೋಷ್ ನಗರದಲ್ಲಿ ಡೆಲಿವರಿ ಮುಗಿಸಿ ಮನೆಗೆ ತೆರಳುವಾಗ ಕನ್ನಡದಲ್ಲಿ ಮಾತನಾಡಿದ ಕಾರಣಕ್ಕೆ ನೆರೆ ರಾಜ್ಯದ…
by

ಹಿಂದಿ ಮಾತನಾಡಲಿಲ್ಲವೆಂದು ಯಾದಗಿರಿ ಮೂಲದ ಡೆಲಿವರಿ ಯುವಕನಿಗೆ ಹಲ್ಲೆ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಕನ್ನಡ ಬದಲಾಗಿ ಹಿಂದಿ ಮಾತನಾಡುವಂತೆ ಬೆದರಿಸಿ ಯಾದಗಿರಿ ಮೂಲದ ಡೆಲೆವರಿ ಬಾಯ್ ಮೇಲೆ ಹಲ್ಲೆ ನಡೆಸಿದ್ದ, ಹಲ್ಲೆಕೋರನ್ನು ಕೂಡಲೇ ಕಠಿಣ ಶಿಕ್ಷೆಗೆ ಒಳ ಪಡಿಸಬೇಕೆಂದು ಜಯ ಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ವಿಶ್ವನಾಥ್ ನಾಯಕ ಒತ್ತಾಯಸಿದರು. ಯಾದಗಿರಿ ಜಿಲ್ಲೆ ಶಹಾಪುರ ಮೂಲದ ಬಸವರಾಜ್ ಹಲ್ಲೆಗೊಳಗಾದ ಡೆಲಿವರಿ ಯುವಕ ಆ.8ರಂದು ಮುಂಜಾನೆ 4 ಗಂಟೆ ವೇಳೆಗೆ ಅಟ್ಟೂರು ಸಮೀಪದ ಸಂತೋಷ್ ನಗರದಲ್ಲಿ ಹಲ್ಲೆ ಕೃತ್ಯಕ್ಕೆ ಒಳಗಾಗಿದ್ದು, ಈಗಾಗಲೇ ಬಸವರಾಜ್ ಅವರನ್ನು ಥಳಿಸಿದ ದೂರಿನ…
by

ಭಾರತದ ಮೊದಲ ಕ್ವಾಂಟಮ್ ಸಿಟಿ ಹೆಸರಘಟ್ಟದಲ್ಲಿ ನಿರ್ಮಾಣ : ಡಿ ಕೆ ಶಿವಕುಮಾರ್ ಘೋಷಣೆ
ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ಕರ್ನಾಟಕ ಕ್ವಾಂಟಮ್ ಮಿಷನ್ ಬೆಂಬಲದೊಂದಿಗೆ ಬೆಂಗಳೂರು ಈಗಾಗಲೇ ನವೋದ್ಯಮ ಮತ್ತು ಜಾಗತಿಕ ತಂತ್ರಜ್ಞಾನ ಕಂಪನಿಗಳ ಬೆಳವಣಿಗೆಗೆ ಪೂರಕ ಪರಿಸರ ವ್ಯವಸ್ಥೆಯನ್ನು ಹೊಂದಿದ್ದು, ಹೆಸರಘಟ್ಟದಲ್ಲಿ ಭಾರತದ ಮೊದಲ ‘ಕ್ವಾಂಟಮ್ ಸಿಟಿ’ ನಿರ್ಮಾಣ ಮಾಡಲಾಗುತ್ತಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಬೆಂಗಳೂರಿನ ಸೈನ್ಸ್ ಗ್ಯಾಲರಿಯಲ್ಲಿ ಶುಕ್ರವಾರ ನಡೆದ ‘ಕ್ವಾಂಟಮ್’ ಪ್ರದರ್ಶನ ಉದ್ಘಾಟಿಸಿ ಶಿವಕುಮಾರ್ ಅವರು ಮಾತನಾಡಿದರು. “ಕ್ವಾಂಟಮ್ ಸಿಟಿಯು ಸಂಶೋಧನಾ ಪ್ರಯೋಗಾಲಯಗಳ ಪರಿಸರ ವ್ಯವಸ್ಥೆಯಾಗಿ ಕಾರ್ಯನಿರ್ವಹಿಸಲಿದೆ. ಈ ಕ್ಷೇತ್ರದ…
by

ನಮ್ಮಲ್ಲಿ ಎಲ್ಲಾ ಶಾಸಕರು ಸಚಿವ ಸ್ಥಾನಕ್ಕೆ ಅರ್ಹರು
ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ಬೆಂಗಳೂರಿನಲ್ಲಿ ಲಾಲ್ ಬಾಗ್ ಮಾದರಿಯ 3 ಉದ್ಯಾನ ನಿರ್ಮಾಣ ಮಾಡಲು ನಮ್ಮ ಸರ್ಕಾರ ಚಿಂತನೆ ನಡೆಸಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಲಾಲ್ ಬಾಗ್ ನಲ್ಲಿ ‘ಗಂಗ ಸಾಮ್ರಾಜ್ಯ ವೈಭವ’ ಪರಿಕಲ್ಪನೆಯಲ್ಲಿ ಆಯೋಜಿಸಲಾಗಿರುವ 220ನೇ ಫಲಪುಷ್ಪ ಪ್ರದರ್ಶನಕ್ಕೆ ಶಿವಕುಮಾರ್ ಅವರು ಗುರುವಾರ ಚಾಲನೆ ನೀಡಿ, ಮಾಧ್ಯಮಗಳೊಂದಿಗೆ ಮಾತನಾಡಿದರು. “ಬೆಂಗಳೂರಿನಲ್ಲಿರುವ ರಕ್ಷಣಾ ಇಲಾಖೆ ಜಾಗದಲ್ಲಿ ಇಂತಹ ಉದ್ಯಾನ ನಿರ್ಮಾಣ ಮಾಡುವ ಉದ್ದೇಶವಿದೆ. ಈ…
by
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ












