Tag: ಮಹಿಳಾ ಸಬಲೀಕರಣ

  • ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘಕ್ಕೆ ಜಾಗ ನೀಡಲು ಸರ್ಕಾರ ಬದ್ಧ: ಸಿಎಂ ಡಿ.ಕೆ. ಶಿವಕುಮಾರ್

    ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘಕ್ಕೆ ಜಾಗ ನೀಡಲು ಸರ್ಕಾರ ಬದ್ಧ: ಸಿಎಂ ಡಿ.ಕೆ. ಶಿವಕುಮಾರ್

    ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಕಚೇರಿಗೆ ಜಾಗ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. ವಿಧಾನಸೌಧ ಸುತ್ತಮುತ್ತ ಜಾಗ ಹುಡುಕಬೇಕು, ಹೊರ ಭಾಗದಲ್ಲಾದರೆ ದೊಡ್ಡ ಜಾಗ ನೀಡಲು ಸಿದ್ಧ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಭರವಸೆ ನೀಡಿದರು. ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಪದಾಧಿಕಾರಿಗಳು ಸಿಎಂ ಡಿ ಕೆ ಶಿವಕುಮಾರ್ ಅವರನ್ನು ಗೃಹಕಚೇರಿ ಕೃಷ್ಣಾದಲ್ಲಿ ಗುರುವಾರ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಈ ವೇಳೆ ಶಿವಕುಮಾರ್…

  • ಮಹಿಳೆಯರು ನಾರಿ-ಕಿಲ್ಪ್ ಯೋಜನೆ ಸೌಲಭ್ಯ ಪಡೆದುಕೊಳ್ಳಿ: ಪಿಡಿಓ ನಾಗರತ್ನ

    ಮಹಿಳೆಯರು ನಾರಿ-ಕಿಲ್ಪ್ ಯೋಜನೆ ಸೌಲಭ್ಯ ಪಡೆದುಕೊಳ್ಳಿ: ಪಿಡಿಓ ನಾಗರತ್ನ

    ಸುದ್ದಿ ಬೆಳಕು ವಾರ್ತೆ ಗುರುಮಠಕಲ್ :  ಕರ್ನಾಟಕ ಸರ್ಕಾರವು ಗ್ರಾಮೀಣ ಪ್ರದೇಶದ ಅತ್ಯಂತ ನಿರ್ಗತಿಕ ಕುಟುಂಬಗಳು, ವಿಶೇಷವಾಗಿ ಮಹಿಳೆಯರ ಸಬಲೀಕರಣಕ್ಕಾಗಿ ಜಾರಿಗೆ ತಂದಿರುವ ಮಹತ್ವಕಾಂಕ್ಷೆಯ ನಾರಿ-ಕಿಲ್ಪ್ ಯೋಜನೆಯಡಿ ದೊರೆಯುವ ಸೌಲಭ್ಯಗಳನ್ನು ಪ್ರತಿಯೊಬ್ಬ ನಾಗರೀಕರು ಪಡೆದುಕೊಳ್ಳಬೇಕು ಎಂದು ಪಂಚಾಯತಿ ಅಭಿವೃದ್ಧಿ ಅಧಿಕಾರಿ ನಾಗರತ್ನ ತಿಳಿಸಿದರು. ತಾಲೂಕ ಪಂಚಾಯತಿ ಗುರುಮಠಕಲ್‌, ಗ್ರಾಮ ಪಂಚಾಯತಿ ಯಲ್ಹೇರಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಯಾದಗಿರಿ ಸಹಯೋಗದಲ್ಲಿ “ಪ್ರತಿ ನಾಗರಿಕರಿಗೆ ದಾಖಲೆ, ಪ್ರತಿ ಹಕ್ಕಿಗೆ ಭದ್ರತೆ” ಎಂಬ ಘೋಷ ವಾಕ್ಯದಡಿಯಲ್ಲಿಆಯೋಜಿಸಲಾದ ದಾಖಲಾತಿ ಸಪ್ತಾಹ…

  • ಮಹಿಳಾ ಸಬಲೀಕರಣವೇ ದೇಶದ ಸಮಗ್ರ ಅಭಿವೃದ್ಧಿಗೆ ಮೂಲ: ಸಿಇಒ ಲವೀಶ್ ಒರಡಿಯಾ

    ಮಹಿಳಾ ಸಬಲೀಕರಣವೇ ದೇಶದ ಸಮಗ್ರ ಅಭಿವೃದ್ಧಿಗೆ ಮೂಲ: ಸಿಇಒ ಲವೀಶ್ ಒರಡಿಯಾ

    ಸುದ್ದಿ ಬೆಳಕು ವಾರ್ತೆ ಶಹಾಪುರ , ಏಪ್ರಿಲ್ 17 : ಮಹಿಳೆಯರು ಕೇವಲ ಕುಟುಂಬದ ಬೆನ್ನೆಲುಬಲ್ಲ, ಸಮಾಜ ಹಾಗೂ ದೇಶದ ಅಭಿವೃದ್ಧಿಯ ಚಾಲಕ ಶಕ್ತಿಯಾಗಿದ್ದಾರೆ. ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕವಾಗಿ ಇನ್ನಷ್ಟು ಸಬಲೀಕರಣ ಹೊಂದಿದರೆ ದೇಶದ ಸಮಗ್ರ ಅಭಿವೃದ್ಧಿಗೆ ಪೂರಕವಾಗುತ್ತದೆ ಎಂದು ಯಾದಗಿರಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಲವೀಶ್ ಒರಡಿಯಾ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಅಂತರರಾಷ್ಟಿçÃಯ ಮಹಿಳಾ ದಿನಾಚರಣೆ ಹಾಗೂ ರಾಷ್ಟಿçÃಯ ಪಂಚಾಯತ ರಾಜ್ ದಿವಸ ಅಂಗವಾಗಿ ಶಹಾಪುರ ತಾಲೂಕ ಪಂಚಾಯಿತಿ ವತಿಯಿಂದ ಏಪ್ರಿಲ್…

  • ಸರ್ಕಾರದ ಯೋಜನೆಗಳ ಲಾಭ ಪಡೆದುಕೊಂಡು ಮಹಿಳೆಯರು ಸ್ವಾವಲಂಬಿಯಾಗಬೇಕು : ಶಾಸಕ ತುನ್ನೂರ

    ಸರ್ಕಾರದ ಯೋಜನೆಗಳ ಲಾಭ ಪಡೆದುಕೊಂಡು ಮಹಿಳೆಯರು ಸ್ವಾವಲಂಬಿಯಾಗಬೇಕು : ಶಾಸಕ ತುನ್ನೂರ

    ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 22: ಪ್ರಸಕ್ತ ದಿನಗಳಲ್ಲಿ ರಾಜ್ಯ ಸರ್ಕಾರ ಮಹಿಳೆಯರಿಗಾಗಿ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ, ಕಾರಣ ಎಲ್ಲಾ ಮಹಿಳೆಯರು ಅದರ ಲಾಭ ಪಡೆದುಕೊಂಡು ಆರ್ಥಿಕವಾಗಿ ಸ್ವಾವಲಂಬನೆ ಜೀವನ ಸಾಗಿಸಬೇಕೆಂದು ಸಲಹೆ ನೀಡಿದರು. ನಗರದ ತಮ್ಮ ಶಾಸಕರ ಜನಸಂಪರ್ಕ ಕಚೇರಿಯಲ್ಲಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ) ಜಿಲ್ಲೆಯಿಂದ ಯಾದಗಿರಿ ಮತಕ್ಷೇತ್ರದ ಗ್ರಾಮೀಣ ಭಾಗದ ೪೦ ಮಹಿಳಾ ಫಲಾನುಭವಿಗಳಿಗೆ ಉಚಿತ ಹೊಲಿಗೆ ಯಂತ್ರಗಳನ್ನು ವಿತರಣೆ ಮಾಡಿ ಮಾತನಾಡಿದರು. ಫಲಾನುಭವಿಗಳ ಪಟ್ಟಿ…

Suddi Belaku