Tag: ಮಹಿಳಾ ಹಕ್ಕು

  • ಮಹಿಳಾ ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಟೀಕೆ – ನಾಗರತ್ನ ಕುಪ್ಪಿ ಆಕ್ರೋಶ

    ಮಹಿಳಾ ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಟೀಕೆ – ನಾಗರತ್ನ ಕುಪ್ಪಿ ಆಕ್ರೋಶ

    ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 19 :  ಮಹಿಳಾ ಮೀಸಲಾತಿ ಕಾಯ್ದೆಯನ್ನು ವಿರೋಧಿಸಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಇತರ ವಿರೋಧ ಪಕ್ಷಗಳ ವಿರುದ್ಧ ನಾಗರತ್ನ ಕುಪ್ಪಿ ಟೀಕಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಮಹಿಳೆಯರ ಪರ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ಪಕ್ಷವು ಮಹಿಳಾ ಮೀಸಲಾತಿ ವಿಷಯದಲ್ಲಿ ವಿರೋಧ ವ್ಯಕ್ತಪಡಿಸುವ ಮೂಲಕ ತನ್ನ ದ್ವಂದ್ವ ನೀತಿಯನ್ನು ತೋರಿಸಿದೆ ಎಂದು ಆರೋಪಿಸಿದರು. ದೇಶದ ಮಹಿಳೆಯರಿಗೆ ಇದು ಸ್ಪಷ್ಟ ಸಂದೇಶವಾಗಿದ್ದು, ಕಾಂಗ್ರೆಸ್‌ನ ಮಹಿಳಾ ಸಂಸದರು ಸಹ ಇದನ್ನು ವಿರೋಧಿಸಿರುವುದು…

  • ಮಹಿಳಾ ಮೀಸಲಾತಿ ವಿಧೇಯಕ ವಿಫಲ – ಕಾಂಗ್ರೆಸ್ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ಆಕ್ರೋಶ

    ಮಹಿಳಾ ಮೀಸಲಾತಿ ವಿಧೇಯಕ ವಿಫಲ – ಕಾಂಗ್ರೆಸ್ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ಆಕ್ರೋಶ

    ಸುದ್ದಿ ಬೆಳಕು ವಾರ್ತೆ ಸೈದಾಪುರ ಏಪ್ರಿಲ್ 18 : ಲೋಕಸಭೆಯಲ್ಲಿ ಮಹಿಳೆಯರಿಗೆ ಶೇಕಡಾ ೩೩ರಷ್ಟು ಮೀಸಲಾತಿ ಕಲ್ಪಿಸುವ ಮಹತ್ವದ ವಿಧೇಯಕಕ್ಕೆ ಅಗತ್ಯ ಬಹುಮತ ದೊರೆಯದೆ ವಿಫಲವಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳ(ಇಂಡಿಯಾ) ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸುನೀತಾ ಚೌವ್ಹಣ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ದೇಶದ ಮಹಿಳೆಯರಿಗೆ ನ್ಯಾಯ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಮುಂದಿಟ್ಟ ಐತಿಹಾಸಿಕ ಬಿಲ್‌ಗೆ ಕಾಂಗ್ರೆಸ್ ಮಿತ್ರಪಕ್ಷಗಳು ಬೆಂಬಲ ನೀಡದಿರುವುದು ಖಂಡನೀಯ ಎಂದು ಹೇಳಿದರು.…

Suddi Belaku