ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ಸಂಭವಿಸುವ ನಿರೀಕ್ಷೆಯಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ Siddaramaiah ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. ವಿಧಾನಸೌಧದಲ್ಲಿ ನಡೆದ ಕುಡಿಯುವ ನೀರು ಪೂರೈಕೆ ಕುರಿತ…