Tag: ಯಾದಗಿರಿ ಪತ್ರಕರ್ತ ಅಪಹರಣ

  • ಯಾದಗಿರಿಯಲ್ಲಿ ಪತ್ರಕರ್ತನ ಅಪಹರಣ ಆರೋಪ; ಪೊಲೀಸ್ ಸಿಬ್ಬಂದಿ ವಿರುದ್ಧ ಶಂಕೆ

    ಯಾದಗಿರಿಯಲ್ಲಿ ಪತ್ರಕರ್ತನ ಅಪಹರಣ ಆರೋಪ; ಪೊಲೀಸ್ ಸಿಬ್ಬಂದಿ ವಿರುದ್ಧ ಶಂಕೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ನಗರದ ಲುಂಬಿನಿ ಗಾರ್ಡನ್‌ ಬಳಿ ಪತ್ರಕರ್ತನೊಬ್ಬರನ್ನು ಕಾರಿನಲ್ಲಿ ಬಲವಂತವಾಗಿ ಕರೆದೊಯ್ದಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಯಾದಗಿರಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಶಿಧರ ಕಾಲೊನಿ ಹೊಸಳ್ಳಿ ಕ್ರಾಸ್‌ ನಿವಾಸಿ ಹಾಗೂ ಕ್ರಾಂತಿ ಪತ್ರಿಕೆಯ ಪತ್ರಕರ್ತ ಸಾಗರ ಪ್ರೇಮಕುಮಾರ ದೇಸಾಯಿ (35) ಅಪಹರಣಕ್ಕೊಳಗಾದವರು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಶನಿವಾರ ಬೆಳಿಗ್ಗೆ 11.30ರ ಸುಮಾರಿಗೆ ಮನೆಯಿಂದ ಸ್ಕೂಟಿಯಲ್ಲಿ ಹೊರಟಿದ್ದ ಸಾಗರ, 11.45ರಿಂದ 11.50ರ ನಡುವೆ ಲುಂಬಿನಿ ಗಾರ್ಡನ್‌ ಬಳಿ ತೆರಳುತ್ತಿದ್ದಾಗ ಕಾರಿನಲ್ಲಿ…

Suddi Belaku