Tag: ಯಾದಗಿರಿ ರಸ್ತೆ ಕಾಮಗಾರಿ

  • ನಿಗಧಿತ ಅವಧಿಯೊಳಗೆ ಗುಣಮಟ್ಟದ ಕಾಮಗಾರಿ ಕೈಗೊಳ್ಳಿ : ಶಾಸಕ ತುನ್ನೂರ

    ನಿಗಧಿತ ಅವಧಿಯೊಳಗೆ ಗುಣಮಟ್ಟದ ಕಾಮಗಾರಿ ಕೈಗೊಳ್ಳಿ : ಶಾಸಕ ತುನ್ನೂರ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ನನ್ನ ಮತಕ್ಷೇತ್ರದಲ್ಲಿ ಕೈಗೊಳ್ಳುವ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳು ಸರ್ಕಾರ ನಿಗಧಿಪಡಿಸಿದ ಅವಧಿಯೊಳಗೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಗುಣಮಟ್ಟದಿಂದ ಕಾಮಗಾರಿ ಕೈಗೊಳ್ಳಬೇಕೆಂದು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಹೇಳಿದರು. ನಗರದ ನಗರಸಭೆ ಹಿಂಭಾಗದಲ್ಲಿ ಹಮ್ಮಿಕೊಂಡಿದ್ದ ೨೦೨೫-೨೬ನೇ ಸಾಲಿನ ಕೆಕೆಆರ್‌ಡಿಬಿ ಮೈಕ್ರೋ ಸಾಮಾನ್ಯ ಯೋಜನೆಯಡಿಯಲ್ಲಿ ಲೊಕೋಪಯೊಗಿ ಇಲಾಖೆಯಿಂದ ನಗರದ ನಗರಸಭೆ ಹಿಂದುಗಡೆಯಿAದ ಡಾನ್‌ಬಾಸ್ಕೋ ಶಾಲೆಯವರೆಗೆ ೧.೨೦ ಕೋಟಿ ರೂ. ರಸ್ತೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ನಾನು ಶಾಸಕನಾಗಿ ಆಯ್ಕೆಯಾಗಿ…

Suddi Belaku