Tag: ಯಾದಗಿರಿ ಸುದ್ದಿ

  • ನಾಗರಾಜ ಬೀರನೂರ ಅವರಿಗೆ “ಡಾ. ಬಿ.ಆರ್. ಅಂಬೇಡ್ಕರ್ ರತ್ನ” ಪ್ರಶಸ್ತಿ

    ನಾಗರಾಜ ಬೀರನೂರ ಅವರಿಗೆ “ಡಾ. ಬಿ.ಆರ್. ಅಂಬೇಡ್ಕರ್ ರತ್ನ” ಪ್ರಶಸ್ತಿ

    ​ಯಾದಗಿರಿ : ಸಾಮಾಜಿಕ ಕ್ಷೇತ್ರದಲ್ಲಿನ ಗಣನೀಯ ಮತ್ತು ನಿರಂತರ ಸೇವೆಯನ್ನು ಗುರುತಿಸಿ, ಯಾದಗಿರಿ ನಗರದ ವಕೀಲರಾದ ನಾಗರಾಜ ಬೀರನೂರ ಅವರಿಗೆ ಪ್ರತಿಷ್ಠಿತ ‘ಡಾ. ಬಿ.ಆರ್. ಅಂಬೇಡ್ಕರ್ ರತ್ನ’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ​ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆಯ ಅಂಗವಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಬೆಂಗಳೂರಿನ ಸರ್. ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ (ಟೌನ್ ಹಾಲ್) ಏಪ್ರಿಲ್ 15ರಂದು ಆಯೋಜಿಸಲಾಗಿದ್ದ ಅದ್ಧೂರಿ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನ…

  • ಯಾದಗಿರಿಯಲ್ಲಿ ಏಪ್ರಿಲ್ 23ರಂದು ಮಹರ್ಷಿ ಭಗೀರಥ ಜಯಂತಿ ಆಚರಣೆ

    ಯಾದಗಿರಿಯಲ್ಲಿ ಏಪ್ರಿಲ್ 23ರಂದು ಮಹರ್ಷಿ ಭಗೀರಥ ಜಯಂತಿ ಆಚರಣೆ

    ಯಾದಗಿರಿ : ಜಿಲ್ಲಾಡಳಿತ ಮತ್ತು ಕನ್ನಡ ಹಾಗೂ ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಮಹರ್ಷಿ ಶ್ರೀ ಭಗೀರಥ ಜಯಂತಿಯನ್ನು ಏಪ್ರಿಲ್ 23ರಂದು ಬೆಳಿಗ್ಗೆ 11:30ಕ್ಕೆ ಜಿಲ್ಲಾಧಿಕಾರಿ ಕಚೇರಿಯ ಆಡಿಟೋರಿಯಂ ಸಭಾಂಗಣದಲ್ಲಿ ಆಚರಿಸಲಾಗುತ್ತದೆ ಎಂದು ಜಿಲ್ಲಾ ಶ್ರೀ ಭಗೀರಥ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಕಟ್ಟಿಮನಿ ತಿಳಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಗಣ್ಯರು ಮತ್ತು ಸಾರ್ವಜನಿಕರು ಭಾಗವಹಿಸಲಿದ್ದಾರೆ ಎಂದು ಹೇಳಿದರು. ಮಹರ್ಷಿ ಭಗೀರಥರ ಆದರ್ಶ ಜೀವನ,…

  • ಕರ್ನಾಟಕದಲ್ಲಿ ಮುಂಗಾರು ಕೊರತೆ ಆತಂಕ – ಕುಡಿಯುವ ನೀರಿಗೆ ಮುನ್ನೆಚ್ಚರಿಕೆ ಕ್ರಮಕ್ಕೆ ಸಿಎಂ Siddaramaiah ಸೂಚನೆ
    ,

    ಕರ್ನಾಟಕದಲ್ಲಿ ಮುಂಗಾರು ಕೊರತೆ ಆತಂಕ – ಕುಡಿಯುವ ನೀರಿಗೆ ಮುನ್ನೆಚ್ಚರಿಕೆ ಕ್ರಮಕ್ಕೆ ಸಿಎಂ Siddaramaiah ಸೂಚನೆ

    ಬೆಂಗಳೂರು :  ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ಸಂಭವಿಸುವ ನಿರೀಕ್ಷೆಯಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ Siddaramaiah ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. ವಿಧಾನಸೌಧದಲ್ಲಿ ನಡೆದ ಕುಡಿಯುವ ನೀರು ಪೂರೈಕೆ ಕುರಿತ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಭಾಗವಹಿಸಿದ್ದರು. ಕೇಂದ್ರ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಈ ಬಾರಿ ಮುಂಗಾರು ಅವಧಿಯಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದ್ದು, ಆಗಸ್ಟ್‌ನಲ್ಲಿ…

  • ಯಾದಗಿರಿಯಲ್ಲಿ ಹೀಟ್ ವೇವ್ ಯಲ್ಲೋ ಅಲರ್ಟ್: ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚನೆ

    ಯಾದಗಿರಿಯಲ್ಲಿ ಹೀಟ್ ವೇವ್ ಯಲ್ಲೋ ಅಲರ್ಟ್: ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚನೆ

    ಯಾದಗಿರಿ : ಎ. 16 : ಜಿಲ್ಲೆಯಾದ್ಯಂತ ಏಪ್ರಿಲ್ 15ರಿಂದ 19ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಿಸಿದೆ ಎಂದು ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ತಿಳಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಬಿಸಿಗಾಳಿ ಪರಿಣಾಮ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಲಹೆ ನೀಡಿದೆ. ಮಧ್ಯಾಹ್ನ 12ರಿಂದ 4ರವರೆಗೆ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಬೇಕು. ಬಾಯಾರಿಕೆ ಇಲ್ಲದಿದ್ದರೂ ಸಾಕಷ್ಟು ನೀರು ಕುಡಿಯಬೇಕು.…

  • ಗಗನಕ್ಕೇರಿದ ನಿಂಬೆಹಣ್ಣು ಬೆಲೆ – ಗ್ರಾಹಕರು, ವ್ಯಾಪಾರಸ್ಥರಲ್ಲಿ ಆತಂಕ

    ಗಗನಕ್ಕೇರಿದ ನಿಂಬೆಹಣ್ಣು ಬೆಲೆ – ಗ್ರಾಹಕರು, ವ್ಯಾಪಾರಸ್ಥರಲ್ಲಿ ಆತಂಕ

    ಯಾದಗಿರಿ: ಬೇಸಿಗೆ ತಾಪಮಾನ ಹೆಚ್ಚುತ್ತಿರುವ ಹಿನ್ನೆಲೆ ನಿಂಬೆಹಣ್ಣಿನ ಬೆಲೆ ಗಗನಕ್ಕೇರಿದ್ದು, ವ್ಯಾಪಾರಸ್ಥರು ಹಾಗೂ ಗ್ರಾಹಕರಲ್ಲಿ ಆತಂಕ ಮೂಡಿಸಿದೆ. ಕಳೆದ ತಿಂಗಳು 5 ರೂ.ಗೆ ದೊರೆಯುತ್ತಿದ್ದ ಒಂದು ನಿಂಬೆಹಣ್ಣು ಇದೀಗ 10ರಿಂದ 15 ರೂ.ವರೆಗೆ ಏರಿಕೆಯಾಗಿದೆ. ಇದರಿಂದ ಖರೀದಿದಾರರು ಹಿಂಜರಿಯುತ್ತಿದ್ದು, ವ್ಯಾಪಾರದಲ್ಲಿ ಮಂದಗತಿ ಕಂಡುಬರುತ್ತಿದೆ. ಸ್ಥಳೀಯ ವ್ಯಾಪಾರಸ್ಥರು ಕಲಬುರಗಿಯ ಸುಲ್ತಾನಪುರ ಮಾರುಕಟ್ಟೆಯಿಂದ ಒಂದು ಚೀಲ ನಿಂಬೆಹಣ್ಣು ಸುಮಾರು 9 ಸಾವಿರ ರೂ.ಗೆ ಖರೀದಿ ಮಾಡುತ್ತಿದ್ದಾರೆ. ಒಂದು ಚೀಲದಲ್ಲಿ ಸುಮಾರು 1000 ಹಣ್ಣುಗಳಿದ್ದರೂ, ಕೆಲವು ಹಣ್ಣುಗಳು ಪರಿಪಕ್ವವಾಗಿರದ ಕಾರಣ ಗ್ರಾಹಕರು…

  • ಜೈಲಿನಿಂದ ಹೊರಬಂದ ಮೇಲೆ ಒಳ್ಳೆಯ ನಾಗರಿಕರಾಗಿ ಬಾಳಿರಿ: ನ್ಯಾಯಾಧೀಶ ಮರಿಯಪ್ಪ ಸಲಹೆ

    ಜೈಲಿನಿಂದ ಹೊರಬಂದ ಮೇಲೆ ಒಳ್ಳೆಯ ನಾಗರಿಕರಾಗಿ ಬಾಳಿರಿ: ನ್ಯಾಯಾಧೀಶ ಮರಿಯಪ್ಪ ಸಲಹೆ

    ​ಯಾದಗಿರಿ : ಜೈಲಿಗೆ ಬಂದ ಕೈದಿಗಳು ತಮ್ಮ ಹಳೆಯ ತಪ್ಪುಗಳನ್ನು ತಿದ್ದಿಕೊಂಡು ಇಲ್ಲಿಂದ ಬಿಡುಗಡೆಯಾದ ಮೇಲೆ ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಪರಿವರ್ತನೆ ಹೊಂದಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ನ್ಯಾಯಾಧೀಶರಾದ ಮರಿಯಪ್ಪ ಅವರು ಕಿವಿಮಾತು ಹೇಳಿದರು. ಜಿಲ್ಲಾ ಕಾರಾಗೃಹದಲ್ಲಿ ಸೋಮವಾರ ಆಯೋಜಿಸಲಾಗಿದ್ದ ‘ಮಾದಕ ವಸ್ತು ಮುಕ್ತ ಭಾರತಕ್ಕಾಗಿ ಮಾದಕ ವಸ್ತು ಜಾಗೃತಿ ಮತ್ತು ಸ್ವಾಸ್ಥ್ಯ ಸಂಚರಣೆ ಯೋಜನೆ-2025’ (NALSA – Jagriti Scheme) ಅಡಿಯಲ್ಲಿ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು…

  • ತಳವಾರ ಸಮಾಜಕ್ಕೆ ಎಸ್‌ಟಿ ಪ್ರಮಾಣಪತ್ರಕ್ಕಾಗಿ ಏ.27ರಂದು ‘ಕಲಬುರಗಿ ಚಲೋ’ ಕರೆ

    ತಳವಾರ ಸಮಾಜಕ್ಕೆ ಎಸ್‌ಟಿ ಪ್ರಮಾಣಪತ್ರಕ್ಕಾಗಿ ಏ.27ರಂದು ‘ಕಲಬುರಗಿ ಚಲೋ’ ಕರೆ

    ಯಾದಗಿರಿ : ತಳವಾರ ಸಮಾಜಕ್ಕೆ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣ ನೀಡುವಂತೆ ಆಗ್ರಹಿಸಿ ಮಾಡು ಇಲ್ಲವೇ ಮಡಿ ಎಂಬ ಘೋಷ ವಾಕ್ಯದೊಂದಿಗೆ ಕಲಬುರಗಿ ಚಲೋ ಏಪ್ರಿಲ್ 27ರಂದು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ತಳವಾರ ಸಮಾಜದ ರಾಜ್ಯಾಧ್ಯಕ್ಷ ಡಾ. ಸರ್ದಾರ ರಾಯಪ್ಪ ಹೇಳಿದರು. ಬುಧವಾರ ಜಿಲ್ಲಾ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲಬುರಗಿಯ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಅನಿರ್ದಿಷ್ಟಾವಧಿ‌ಗೆ ಹೋರಾಟ‌ ಮಾಡಲಾಗುವುದು ಎಂದು ಹೇಳಿದರು. ಬಿಜೆಪಿ ಸರ್ಕಾರವು 2020ರಲ್ಲಿ ತಳವಾರ ಸಮಾಜಕ್ಕೆ ಪರಿಶಿಷ್ಟ ಪಂಗಡದ ಜಾತಿ…

  • ಯಾದಗಿರಿಯಲ್ಲಿ ಬಿಜೆಪಿ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

    ಯಾದಗಿರಿಯಲ್ಲಿ ಬಿಜೆಪಿ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

    ಯಾದಗಿರಿ : ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಭಾರತ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಭಕ್ತಿಪೂರ್ವಕವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ್ ವಿಭೂತಿಹಳ್ಳಿ ಮಾತನಾಡಿ, ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವು ಎಲ್ಲ ವರ್ಗಗಳಿಗೂ ಸಮಾನ ಅವಕಾಶಗಳನ್ನು ಒದಗಿಸಿರುವ ಮಹತ್ವದ ದಸ್ತಾವೇಜು ಎಂದರು. ಸಮಾಜದ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಅವರ ಚಿಂತನೆಗಳು ಇಂದಿಗೂ ಮಾರ್ಗದರ್ಶಕವಾಗಿವೆ. ಶಿಕ್ಷಣ, ಸಂಘಟನೆ ಮತ್ತು ಹೋರಾಟ ಎಂಬ ಅವರ ತತ್ವಗಳು ಸಮಾಜ ಪರಿವರ್ತನೆಗೆ ದಾರಿದೀಪವಾಗಿವೆ…

  • ಯಾದಗಿರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ – ಸಮಾನತೆಯ ಕನಸು ನನಸಾಗಿಸಲು ಸಚಿವ ಶರಣಬಸಪ್ಪ ದರ್ಶನಾಪುರ ಕರೆ

    ಯಾದಗಿರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ – ಸಮಾನತೆಯ ಕನಸು ನನಸಾಗಿಸಲು ಸಚಿವ ಶರಣಬಸಪ್ಪ ದರ್ಶನಾಪುರ ಕರೆ

    ಯಾದಗಿರಿ : ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಕಂಡಿದ್ದ ಸಮಾನತೆಯ ಕನಸನ್ನು ನನಸಾಗಿಸುವ ಮೂಲಕ ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಎಲ್ಲರೂ ಬದ್ಧರಾಗಬೇಕು ಎಂದು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪ ದರ್ಶನಾಪುರ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆ ಯಾದಗಿರಿ ಸಂಯುಕ್ತಾಶ್ರಯದಲ್ಲಿ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಆಯೋಜಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ…

  • ಯಾದಗಿರಿ ಟೌನ್ ಅಂಚೆ ಕಚೇರಿ ವಿಲೀನ – ಎಲ್ಲಾ ಸೇವೆಗಳು ಮುಖ್ಯ ಅಂಚೆ ಕಚೇರಿಯಲ್ಲಿ ಲಭ್ಯ

    ಯಾದಗಿರಿ ಟೌನ್ ಅಂಚೆ ಕಚೇರಿ ವಿಲೀನ – ಎಲ್ಲಾ ಸೇವೆಗಳು ಮುಖ್ಯ ಅಂಚೆ ಕಚೇರಿಯಲ್ಲಿ ಲಭ್ಯ

    ಯಾದಗಿರಿ : 2026ರ ಏಪ್ರಿಲ್ 13 ರಿಂದ ಯಾದಗಿರಿ ನಗರದ ಗಾಂಧಿ ಚೌಕ್‌ನ ಅಂಚೆ ಕಚೇರಿಯನ್ನು ಯಾದಗಿರಿ ಮುಖ್ಯ ಅಂಚೆ ಕಚೇರಿ ಕೇಂದ್ರ ಕಚೇರಿ ಯಾದಗಿರಿ 585201 ಜೊತೆ ವಿಲೀನಗೊಳಿಸಿದೆ ಎಂದು ಯಾದಗಿರಿ ಅಂಚೆ ಕಚೇರಿ ಅಧೀಕ್ಷಕರು ಅವರು ತಿಳಿಸಿದ್ದಾರೆ. ಯಾದಗಿರಿ ಟೌನ್ ಅಂಚೆ ಕಚೇರಿಯ ಗ್ರಾಹಕರು ಹಾಗೂ ಅದರ ವ್ಯಾಪ್ತಿಯ ಸಾರ್ವಜನಿಕರಿಗೆ ಎಲ್ಲಾ ಅಂಚೆ ಸೇವೆಗಳು ಯಾದಗಿರಿ ಮುಖ್ಯ ಅಂಚೆ ಕಚೇರಿಯಲ್ಲಿ ಲಭ್ಯವಿರುತ್ತದೆ. ಹೀಗಾಗಿ, ಸಾರ್ವಜನಿಕರು ತಮ್ಮ ಎಲ್ಲಾ ಅಂಚೆ ಸಂಬಂಧಿತ ವ್ಯವಹಾರಗಳನ್ನು ಯಾದಗಿರಿ ಮುಖ್ಯ…

Suddi Belaku