by
Tag: ಯಾದಗಿರಿ ಸುದ್ದಿ

ಮಹಾತ್ಮ ಗಾಂಧಿ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳು, ಪೋಕ್ಸೋ ಕಾಯ್ದೆ ಕುರಿತು ಜಾಗೃತಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಗರದ ನಜರತ್ ಕಾಲೋನಿಯಲ್ಲಿರುವ ಮಹಾತ್ಮ ಗಾಂಧಿ ಪ್ರೌಢಶಾಲೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ಮಕ್ಕಳ ಹಕ್ಕುಗಳು ಹಾಗೂ ಮಕ್ಕಳಿಗೆ ಸಂಬಂಧಿಸಿದ ಕಾನೂನುಗಳ ಕುರಿತು ವಿಶೇಷ ಅರಿವು ಮೂಡಿಸುವ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಮತ್ತು ಪರಿವೀಕ್ಷಣಾಧಿಕಾರಿ ರಾಜೇಂದ್ರ ಕುಮಾರ್ ಯಾದವ್, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಪೋಕ್ಸೋ (POCSO) ಕಾಯ್ದೆ, ಬಾಲ ನ್ಯಾಯ ಕಾಯ್ದೆ ಹಾಗೂ…

ನಗರಸಭೆ ಪಕ್ಕದ ಕಸದ ತಿಪ್ಪೆ ತೆರವುಗೊಳಿಸಿ ನೈರ್ಮಲ್ಯ ಕಾಪಾಡಿ: ವಿಶ್ವನಾಥ ನಾಯಕ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ನಗರಸಭೆ ಕಾರ್ಯಾಲಯದ ಪಕ್ಕದಲ್ಲಿ ಕೂಡು ರಸ್ತೆಯ ಮೂಲೆಯ ಮೇಲೆ ಕಸವನ್ನು ತಂದು ಹಾಕುತ್ತಿದ್ದು, ಇದರಿಂದ ಅಲ್ಲಿನ ಶಾಲಾ/ಕಾಲೇಜು ವಿದ್ಯಾರ್ಥಿಗಳಿಗೆ ಕೆಟ್ಟ ವಾಸನೆಯಿಂದ ತೊಂದರೆ ಆಗುತ್ತಿದ್ದು, ನೈರ್ಮಲ್ಯ ಕಾಪಾಡಲು ಕ್ರಮ ಕೈಗೊಳ್ಳುವಂತೆ ಜಯ ಕರ್ನಾಟಕ ಸಂಘಟನೆ ಆಗ್ರಹಿಸಿದೆ. ಈ ಕುರಿತು ನಗರಸಭೆ ಪೌರಾಯುಕ್ತರಿಗೆ ಮನವಿ ಸಲ್ಲಿಸಿದ ಜಿಲ್ಲಾಧ್ಯಕ್ಷ ಬಿ.ಎನ್. ವಿಶ್ವನಾಥ ನಾಯಕ, ಕೂಡಲೇ ಕ್ರಮ ಕೈಗೊಂಡು ನಗರಸಭೆಯ ಪಕ್ಕದಿಂದ ಡಿಸಿ ಕಚೇರಿಗೆ ತೆರಳುವ ರಸ್ತೆಯ ಕೂಡುರಸ್ತೆಯ ಮೂಲೆಯ ಮೇಲೆ ಎಲ್ಲರೂ ಕಸ ತಂದು…
by

ಮಳೆಯ ಕೊರತೆ: ಗ್ರಾಮೀಣ ಕಾರ್ಮಿಕರು ವಲಸೆ ಹೋಗದೆ ವಿಬಿ-ಜಿರಾಮಜಿ ಯೋಜನೆಯಡಿ ಉದ್ಯೋಗ ಪಡೆಯಿರಿ
ಸುದ್ದಿ ಬೆಳಕು ವಾರ್ತೆ ಶಹಾಪುರ: ಮಳೆಯ ಕೊರತೆಯಿಂದ ಗ್ರಾಮೀಣ ಪ್ರದೇಶದ ಕೃಷಿ ಕೂಲಿ ಕಾರ್ಮಿಕರು ಕೆಲಸ ಸಿಗದೆ ಕುಟುಂಬ ನಿರ್ವಹಣೆಗಾಗಿ ದೂರದ ನಗರ-ಪಟ್ಟಣಗಳಿಗೆ ಕೆಲಸಕ್ಕಾಗಿ ವಲಸೆ ಹೊಗದೆ ನಿಮ್ಮೂರಲ್ಲೆ ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜಗಾರ ಅಂಡ ಆಜೀವಿಕ್ ಮಿಷನ್ ಗ್ರಾಮೀಣ ಯೋಜನೆಯಡಿ ಗ್ರಾಮ ಪಂಚಾಯಿತಿಯಿAದ ನೀಡುವ ಕೂಲಿ ಕೆಲಸ ಮಾಡಿ ಎಂದು ಶಹಾಪುರ ತಾಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಬಸವರಾಜ ಶರಭೈ ಅವರು ಕೂಲಿಕಾರರಲ್ಲಿ ಮನವಿ ಮಾಡಿದರು. ಜಿಲ್ಲಾ ಪಂಚಾಯಿತಿ ಯಾದಗಿರಿ, ತಾಲೂಕ ಪಂಚಾಯಿತಿ ಶಹಾಪುರ,…
by

ಜನ ಕಲ್ಯಾಣ–ಲೋಕ ಕಲ್ಯಾಣಕ್ಕಾಗಿ ಶ್ರೀಗಳ ಪಾದಯಾತ್ರೆ: ವಿವಿಧ ರಾಜ್ಯಗಳ ಭಕ್ತರು ಭಾಗಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಸಿದ್ದಿ ಪುರುಷ ಶ್ರೀ ವಿಶ್ವಾರಾಧ್ಯರ ಜನ್ಮಕ್ಷೇತ್ರ ಗಂವ್ಹಾರದಿಂದ ಅಬ್ಬೆತುಮಕೂರವರೆಗೆ ಪ್ರತಿವರ್ಷದ ಪದ್ದತಿಯಂತೆ ಪರಂಪರಾ ಪಾದಯಾತ್ರೆಯನ್ನು ಜನ ಕಲ್ಯಾಣ ಮತ್ತು ಲೋಕ ಕಲ್ಯಾಣಕ್ಕಾಗಿ ಕೈಗೊಳ್ಳಲಾಗುತ್ತಿದೆ ಎಂದು ಪೀಠಾಧಿಪತಿ ಡಾ ಗಂಗಾಧರ ಮಹಾಸ್ವಾಮಿಗಳು ನುಡಿದರು. ಸೋಮವಾರ ದಂದು ಬೆಳಗ್ಗೆ ಗಂವ್ಹಾರದ ಪೀಠಾಧೀಶ ಕಾಶೀಪೀಠದ 65ನೇ ಜಗದ್ಗುರು ಬನ್ನಿಬಸವೇಶ್ವರರ ಕರ್ತೃ ಗದ್ದುಗೆಗೆ ಮಹಾಪೂಜೆ ನೆರವೇರಿಸಿ ಪಾದಯಾತ್ರಗೆ ಚಾಲನೆಯನ್ನು ನೀಡಿ ಮಾತನಾಡಿದ ಅವರು, ವಿಶ್ವರಾಧ್ಯರು ಜನಿಸಿದ ಈ ಗಂವ್ಹಾರ ಅತ್ಯಂತ ಪವಿತ್ರವಾದ ನೆಲವಾಗಿದೆ. ಅವರು ಕಿರಿಯ…
by

ಪೊಲೀಸ್ ಠಾಣೆ ಕಟ್ಟಣ ನಿರ್ಮಾಣದಿಂದ ಜನರಿಗೆ ಅನುಕೂಲವಾಗಲಿದೆ : ಶಾಸಕ ತುನ್ನೂರ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ರಾಜ್ಯದ ಗಡಿಭಾಗಕ್ಕೆ ಹೊಂದಿಕೊAಡಿರುವ ಜಿಲ್ಲಾ ಕೇಂದ್ರದಲ್ಲಿ ರಾಜ್ಯ ಗೃಹ ಇಲಾಖೆಯಿಂದ ಸೈಬರ್ ಪೊಲೀಸ್ ಠಾಣೆ ಕಾರ್ಯನಿರ್ವಹಿಸುತ್ತಿದೆ, ಆದರೆ ಕಛೇರಿ ಕಟ್ಟಡದ ಸಮಸ್ಯೆ ಪರಿಹಾರ ಮಾಡುವ ನಿಟ್ಟಿನಲ್ಲಿ ಕರ್ನಾಟಕ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮದಿಂದ ನಿರ್ಮಾಣ ಮಾಡುತ್ತಿರುವ ಹೊಸ ಸೈಬರ್ ಪೊಲೀಸ್ ಠಾಣೆ ಕಟ್ಟಡ ನಿರ್ಮಾಣದಿಂದ ಬರುವ ದಿನಗಳಲ್ಲಿ ಜಿಲ್ಲೆಯ ಜನರಿಗೆ ಅನುಕೂಲವಾಗಲಿದೆ ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಹೇಳಿದರು. ನಗರದ ಗ್ರಾಮೀಣ ಪೊಲೀಸ್ ಠಾಣೆ ಪಕ್ಕದಲ್ಲಿ…
by

ಸೈದಾಪುರದಲ್ಲಿ ಬಣಜಿಗ ಸಮಾಜದ ಜಾಗೃತಿ ಸಮಾವೇಶ: 2ಎ ಜಾತಿ ಪ್ರಮಾಣಪತ್ರ ಪಡೆಯಲು ಪಾಟೀಲ್ ಕರೆ
ಸುದ್ದಿ ಬೆಳಕು ವಾರ್ತೆ ಸೈದಾಪುರ: ಬಣಜಿಗ ಸಮಾಜದ ಸವಾರ್ಂಗೀಣ ಅಭಿವೃದ್ಧಿಗಾಗಿ ಸಂಘಟಿತರಾಗಿ, ಸಂವಿಧಾನಬದ್ಧವಾಗಿ ದೊರೆಯುವ ಹಕ್ಕುಗಳನ್ನು ಪಡೆದುಕೊಳ್ಳಬೇಕು. ಬಣಜಿಗ ಸಮಾಜದವರು ಹಿಂದೂಳಿದ ವರ್ಗದ 2ಎ ಪ್ರವರ್ಗದ ಜಾತಿ ಪ್ರಮಾಣ ಪತ್ರ ಪಡೆದು ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮೀಸಲಾತಿಯ ಸೌಲಭ್ಯ ಪಡೆಯಬೇಕು ಎಂದು ರಾಜ್ಯ ಬಣಜಿಗರ ಸಮಾಜದ ಸಂಘಟನಾ ಕಾರ್ಯದರ್ಶಿ ಮಲಕಪ್ಪ ಪಾಟೀಲ್ ಹೇಳಿದರು. ಪಟ್ಟಣದ ಐರೆಡ್ಡಿ ಕಲ್ಯಾಣ ಮಂಟಪದಲ್ಲಿ ಸೈದಾಪುರ ವಲಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಆಯೋಜಿಸಿದ್ದ ಬಣಜಿಗ ಸಮಾಜದ ಜಾಗೃತಿ ಸಮಾವೇಶ ಉದ್ಘಾಟಿಸಿ…
by

ಜೀವ ಬಲಿ ಪಡೆದ ನಂತರ ವಿದ್ಯುತ್ ಪರಿವರ್ತಕ ಸ್ಥಳಾಂತರ ಮಾಡುತ್ತೀರಾ? ಭೀಮುನಾಯಕ ಆಕ್ರೋಶ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ನಗರದ ವನಕೇರಿ ಲೇಔಟ್ ಎದುರಿಗೆ ಗ್ರಾಮೀಣ ಪೊಲೀಸ್ ಠಾಣೆ ಹತ್ತಿರ ಪಾದಚಾರಿ ರಸ್ತೆ ಮೇಲೆ ಬಲಿಗಾಗಿ ಬಾಯಿ ತೆರೆದುನಿಂತಿರುವ ವಿದ್ಯುತ್ ಪರಿವರ್ತಕ ಕೂಡಲೇ ಸ್ಥಳಾಂತರಿಸುವAತೆ ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ. ಈ ಕುರಿತು ಹೇಳಿಕೆ ನೀಡಿರುವ ಕರವೇ ಜಿಲ್ಲಾಧ್ಯಕ್ಷ ಟಿಎನ್ ಭೀಮುನಾಯಕ, ನಗರದ ಪ್ರಮುಖ ರಸ್ತೆಯಲ್ಲಿ ಪಾದಚಾರಿ ರಸ್ತೆಯ ಮೆಲೆ ಬಲಿ ಪಡೆಯಲೆಂದೇ ನಿಂತAತೆ ಭಾಸವಾಗುತ್ತಿದ್ದರೂ ಸಂಬAಧಿಸಿದ ಇಲಾಖೆಯವರು ನಿತ್ಯ ಇದೇ ರಸ್ತೆಯ ಹಾದು ಹೋಗುತ್ತಿದ್ದರೂ ಇದಕ್ಕೂ ತಮಗೂ ಸಂಬAಧವೇ ಇಲ್ಲದಂತೆ…
by

ಇಂದಿನಿಂದ ಡಾ. ಗಂಗಾಧರ ಶ್ರೀಗಳ ಪರಂಪರಾ ಪಾದಯಾತ್ರೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಸಿದ್ದಿ ಪುರುಷ ಶ್ರೀ ವಿಶ್ವಾರಾಧ್ಯರ ಜನ್ಮಕ್ಷೇತ್ರ ಗಂವ್ಹಾರದಿಂದ ಅಬ್ಬೆತುಮಕೂರಿನವರೆಗೂ ಆ.10ರಿಂದ (ಸೋಮವಾರ) ಆರಂಭವಾಗಲಿರುವ ಪರಂಪರಾ ಪಾದಯಾತ್ರೆಗಾಗಿ ಪೀಠಾಧಿಪತಿ ಡಾ.ಗಂಗಾಧರ ಸ್ವಾಮಿಗಳು ಅಪಾರ ಭಕ್ತರೊಂದಿಗೆ ಭಾನುವಾರ ಗಂವ್ಹಾರಕ್ಕೆ ಪಯಣ ಬೆಳೆಸಿದರು. ಬೆಳಗ್ಗೆ ವಿಶ್ವಾರಾಧ್ಯರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ ಶ್ರೀಗಳು ಜಗನ್ನಾಥೆ ಭಗಳಾಂಭದೇವಿ ದರ್ಶನ ಪಡೆದರು. ನಂತರ ಮಠದ ಆವರಣದಲ್ಲಿ ಸೇರಿದ್ದ ಭಕ್ತರಿಗೆ ದರ್ಶನ ನೀಡಿ ಐತಿಹಾಸಿಕ ಪಾದಯಾತ್ರೆ ಬಗ್ಗೆ ವಿವರಿಸಿದರು. ಸೋಮವಾರ ಬೆಳಗ್ಗೆ ಗಂವ್ಹಾರದ ಪೀಠಾಧೀಶ ಕಾಶೀಪೀಠದ 65ನೇ ಜಗದ್ಗುರು…
by

ರಾಜ್ಯದಲ್ಲಿ ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ರಾಜ್ಯದಲ್ಲಿ ದಲಿತರು ಹಾಗೂ ಬಡ ಜನರ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯ, ಕೊಲೆ, ಸಾಮಾಜಿಕ ಬಹಿಷ್ಕಾರ ಹಾಗೂ ಹಲ್ಲೆ ಪ್ರಕರಣಗಳನ್ನು ಖಂಡಿಸಿ, ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ. ನಂ. 47/74-75) ಯಾದಗಿರಿ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆ ನಡೆಸಿದ ಮುಖಂಡರು, ರಾಜ್ಯದಲ್ಲಿ ದಲಿತ ಸಮುದಾಯದವರ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳು ಆತಂಕಕಾರಿ…
by
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ
















